• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ICC ODI Men’S World CUP 2023: ಇಂದು ಸಾಂಪ್ರದಾಯಿಕ ಎದುರಾಳಿ ಇಂಗ್ಲೆಂಡ್ ಆಸ್ಟ್ರೇಲಿಯಾ ಹೈವೊಲ್ಟೆಜ್ ಪಂದ್ಯ..!

      Voice Of Janata News Desk

      November 4, 2023
      0
      ICC ODI Men’S World CUP 2023: ಇಂದು ಸಾಂಪ್ರದಾಯಿಕ ಎದುರಾಳಿ ಇಂಗ್ಲೆಂಡ್ ಆಸ್ಟ್ರೇಲಿಯಾ ಹೈವೊಲ್ಟೆಜ್ ಪಂದ್ಯ..!
      0
      SHARES
      214
      VIEWS
      Share on FacebookShare on TwitterShare on whatsappShare on telegramShare on Mail

      ENG vs AUS ICC World Cup

      Voice Of Janata News Desk: ಅಹಮದಾಬಾದ್: ಹಾಲಿ ಚಾಂಪಿಯನ್ ಇಂಗ್ಲೆಂಡ್ ಮತ್ತು ಐದು ಸಲದ ಪ್ರಶಸ್ತಿ ವಿಜೇತ ಆಸ್ಟ್ರೇಲಿಯಾ ತಂಡಗಳು ಶನಿವಾರ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಮುಖಾಮುಖಿಯಾಗಲಿವೆ.

      ಆದರೆ ಈ ಸಲದ ಲೀಗ್‌ನಲ್ಲಿ ಉಭಯ ತಂಡಗಳು ತದ್ವಿರುದ್ಧ ಸ್ಥಿತಿಯಲ್ಲಿವೆ. ಇಂಗ್ಲೆಂಡ್ ತಂಡವು ಸತತ ಸೋಲುಗಳಿಂದ ಕಂಗೆಟ್ಟಿದ್ದು, ಸೆಮಿಫೈನಲ್ ಹಾದಿಯಿಂದ ಹೊರಬಿದ್ದಿದೆ. ಆಡಿದ ಆರು ಪಂದ್ಯಗಳಲ್ಲಿ ಗೆದ್ದಿರುವುದು ಒಂದೇ ಪಂದ್ಯ. ಕಳಪೆ ಬ್ಯಾಟಿಂಗ್‌ ನಿಂದಾಗಿಯೇ ಹೆಚ್ಚು ಸೋಲುಗಳನ್ನು ಅನುಭವಿಸಿದೆ.

      ಇದೀಗ ತನ್ನ ಸಾಂಪ್ರದಾಯಿಕ ಎದುರಾಳಿ ಆಸ್ಟ್ರೇಲಿಯಾ ಎದುರು ಯಾವ ರೀತಿ ಆಡಲಿದೆ ಎಂಬ ಕುತೂಹಲ ಗರಿಗೆದರಿದೆ. ಆದರೆ ಮೊದಲೆರಡು ಪಂದ್ಯಗಳಲ್ಲಿ ಸೋತಿದ್ದ ಪ್ಯಾಟ್ ಕಮಿನ್ಸ್‌ ಬಳಗವು ನಂತರದ ನಾಲ್ಕರಲ್ಲಿ ಸತತ ಗೆಲುವು ಸಾಧಿಸಿದೆ. ಆ ಮೂಲಕ ನಾಲ್ಕರ ಘಟ್ಟದತ್ತ ದಾಪುಗಾಲಿಟ್ಟಿದೆ.

      ಎರಡು ತಂಡಗಳ ಆಟಗಾರರು

      ಇಂಗ್ಲೆಂಡ್: ಜೋಸ್ ಬಟ್ಲರ್ (ವಿಕೆಟ್‌ಕೀಪರ್–ನಾಯಕ) ಜಾನಿ ಬೆಸ್ಟೊ ಡೇವಿಡ್ ಮಲಾನ್ ಜೋ ರೂಟ್ ಬೆನ್ ಸ್ಟೋಕ್ಸ್ ಮೋಯಿನ್ ಅಲಿ ಲಿಯಾಮ್ ಲಿವಿಂಗ್‌ಸ್ಟೋನ್ ಕ್ರಿಸ್ ವೋಕ್ಸ್ ಡೇವಿಡ್ ವಿಲಿ ಆದಿಲ್ ರಶೀದ್ ಮಾರ್ಕ್ ವುಡ್ ಸ್ಯಾಮ್ ಕರನ್ ಹ್ಯಾರಿ ಬ್ರೂಕ್ ಗಸ್ ಅಟ್ಕಿನ್ಸನ್ ಬ್ರೈಡನ್ ಕೇರ್ಸ್.

      ಆಸ್ಟ್ರೇಲಿಯಾ: ಪ್ಯಾಟ್ ಕಮಿನ್ಸ್ (ನಾಯಕ) ಡೇವಿಡ್ ವಾರ್ನರ್ ಟ್ರಾವಿಸ್ ಹೆಡ್ ಮಿಚೆಲ್ ಮಾರ್ಷ್ ಸ್ಟೀವನ್ ಸ್ಮಿತ್ ಮಾರ್ನಸ್ ಲಾಬುಷೇನ್ ಗ್ಲೆನ್ ಮ್ಯಾಕ್ಸ್‌ವೆಲ್ ಜೋಶ್ ಇಂಗ್ಲಿಸ್ (ವಿಕೆಟ್‌ಕೀಪರ್‌) ಮಿಚೆಲ್ ಸ್ಟಾರ್ಕ್ ಆ್ಯಡಂ ಜಂಪಾ ಜೋಸ್ ಹ್ಯಾಜಲ್‌ವುಡ್ ಮಾರ್ಕಸ್ ಸ್ಟೊಯಿನಿಸ್ ಅಲೆಕ್ಸ್ ಕ್ಯಾರಿ ಕ್ಯಾಮರಾನ್ ಗ್ರೀನ್ ಸೀನ್ ಅಬಾಟ್.

      ಪಂದ್ಯ ಆರಂಭ: ಮಧ್ಯಾಹ್ನ 2 ನೇರಪ್ರಸಾರ: ಸ್ಟಾರ್ ಸ್ಪೋರ್ಟ್ ನೆಟ್‌ವರ್ಕ್ ಹಾಟ್‌ಸ್ಟಾರ್ ಆ್ಯಪ್.

      Tags: #ENG vs AUS ICC World Cup#ICC ODI Men'S World CUP 2023: ಇಂದು ಸಾಂಪ್ರದಾಯಿಕ ಎದುರಾಳಿ ಇಂಗ್ಲೆಂಡ್ ಆಸ್ಟ್ರೇಲಿಯಾ ಹೈವೊಲ್ಟೆಜ್ ಪಂದ್ಯ..!#VOICE OF JANATA (VOJ-VOJ)#Voice Of Janata Desk News
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      April 18, 2026
      ಉಚಿತ ಸಾಮೂಹಿಕ ವಿವಾಹ: ಭವ್ಯ ಧಾರ್ಮಿಕ ಕಾರ್ಯಕ್ರಮ.ಏಪ್ರಿಲ್ 22 ಕ್ಕೆ

      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.