• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಪಾಲಿಟೆಕ್ನಿಕ್ ನಲ್ಲಿ ಎಂಜಿನಿಯರ್ ದಿನಾಚರಣೆ

      Voiceofjanata.in

      September 17, 2025
      0
      ಪಾಲಿಟೆಕ್ನಿಕ್ ನಲ್ಲಿ ಎಂಜಿನಿಯರ್ ದಿನಾಚರಣೆ
      0
      SHARES
      32
      VIEWS
      Share on FacebookShare on TwitterShare on whatsappShare on telegramShare on Mail

      ಪಾಲಿಟೆಕ್ನಿಕ್ ನಲ್ಲಿ ಎಂಜಿನಿಯರ್ ದಿನಾಚರಣೆ

      ವಿಜಯಪುರ: ನಗರದ ಬಿ.ಎಲ್.ಡಿ.ಇ.ಎಲ್.ಡಿ.ಇ. ಸಂಸ್ಥೆಯ ಶ್ರೀ ಸಂಗನಬಸವ ಮಹಾಸ್ವಾಮೀಜಿ ಪಾಲಿಟೆಕ್ನಿಕ್ ನಲ್ಲಿ ಎಂಜಿನಿಯರ್ ದಿನಾಚರಣೆ ಅಂಗವಾಗಿ ಬಿ.ಎಲ್‌.ಡಿಇ ವೈದ್ಯಕೀಯ ಆಸ್ಪತ್ರೆಯ ಸಹಯೋಗದಲ್ಲಿ ಇಂದು ಸೋಮವಾರ ರಕ್ತದಾನ ಶಿಬಿರ ನಡೆಯಿತು.

      ಈ ಸಂದರ್ಭದಲ್ಲಿ ಮತನಾಡಿದ ಕಾಲೇಜಿನ ಪ್ರಾಚಾರ್ಯ ಪಿ. ಬಿ. ಕಳಸಗೊಂಡ, ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯ ಅವರು ಕನ್ನಡಿಗರಾಗಿದ್ದು, ಅವರ ಜನ್ಮದಿನದಂದು ಎಂಜಿನಿಯರ್ಸ್ ದಿನ ಆಚರಿಸುವುದು ಹೆಮ್ಮೆಯ ವಿಷಯವಾಗಿದೆ. ಬಡತನವನ್ನು ಮೆಟ್ಟಿನಿಂತು ಕಷ್ಟಪಟ್ಟು ಅಂದು ಎಂಜಿನಿಯರಿಂಗ್ ಪದವಿ ಪಡೆದು ತಮ್ಮ ಕಾಯಕದ ಮೂಲಕ ದೇಶದ ಅಭಿವೃದ್ಧಿಗೆ ಅವರದೇ ಆದ ಕೊಡುಗೆ ನೀಡಿದ್ದಾರೆ. ತಮ್ಮ ಜನ್ಮದಿನವನ್‌ನು ರಾಷ್ಟ್ರೀಯ ಎಂಜಿನಿಯರ್ ದಿನವನ್ನಾಗಿ ಆಚರಿಸುವಂತೆ ಕರೆ ನೀಡಿದ್ದು, ಅವರು ತಮ್ಮ ವೃತ್ತಿ ಮತ್ತು ವೃತ್ತಿ ಬಾಂಧವರ ಬಗ್ಗೆ ಹೊಂದಿರುವ ಪ್ರೀತಿ, ವಿಶ್ವಾಸ, ಕಾಳಜಿಗೆ ಸಾಕ್ಷಿಯಾಗಿದೆ ಎಂದು ಹೇಳಿದರು.

      ಈ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂ ಸೇವಾ ಯೋಜನೆ ಸಂಯೋಜನಾಧಿಕಾರಿ ಆನಂದ ಚವ್ಹಾಣ, ಎಂ. ಎಸ್. ಹಿರೇಮಠ, ಕಾಲೇಜಿನ ಎಲ್ಲ ವಿಭಾಗಗಳ ಮುಖ್ಯಸ್ಥರು, ಬೋಧಕ ಬೋಧಕರ ಹೊರತಾದ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

       BLDEA Polytechnic Engineers Day

      ವಿಜಯಪುರ ನಗರದ ಬಿ.ಎಲ್.ಡಿ.ಇ.ಎಲ್.ಡಿ.ಇ. ಸಂಸ್ಥೆಯ ಶ್ರೀ ಸಂಗನಬಸವ ಮಹಾಸ್ವಾಮೀಜಿ ಪಾಲಿಟೆಕ್ನಿಕ್ ನಲ್ಲಿ ಎಂಜಿನಿಯರ್ ದಿನ ಆಚರಿಸಲಾಯಿತು. ಅಲ್ಲದೇ, ರಕ್ತದಾನ‌ ಶಿಬಿರ ನಡೆಯಿತು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯ ಪಿ. ಬಿ. ಕಳಸಗೊಂಡ, ಆನಂದ ಚವ್ಹಾಣ, ಎಂ. ಎಸ್. ಹಿರೇಮಠ, ಕಾಲೇಜಿನ ಎಲ್ಲ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      July 9, 2026
      ಇಂಡಿ | ಕೂಡಗಿಯಲ್ಲಿ ಕೆರೆ ಇದೆ..! ಜನ,ಜಾನುವಾರುಗಳಿಗೆ ಕುಡಿಯಲು ನೀರಿಲ್ಲ..! 

      ಇಂಡಿ | ಕೂಡಗಿಯಲ್ಲಿ ಕೆರೆ ಇದೆ..! ಜನ,ಜಾನುವಾರುಗಳಿಗೆ ಕುಡಿಯಲು ನೀರಿಲ್ಲ..! 

      July 9, 2026
      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      July 6, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.