• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನೇತಾಜಿ ದೇಶಪ್ರೇಮ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ -ಸಂತೋಷ ಬಂಡೆ

    ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ವಿತರಣೆ

    ಜನೇವರಿ 24 ರಂದು ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಶಿಬಿರ

    “ರಫೀ ಭಂಡಾರಿ ಅವರ ವ್ಯಕ್ತಿತ್ವ ಮತ್ತು ಪತ್ರಿಕಾ ಸಾಧನೆ” ಅಭಿನಂದನಾ ಕೃತಿ ಬಿಡುಗಡೆ-ಸನ್ಮಾನ

    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

    ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

    ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ :ಸಿಇಓ ರಿಷಿ ಆನಂದ

      Voice of janata

      June 5, 2024
      0
      ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ :ಸಿಇಓ ರಿಷಿ ಆನಂದ
      0
      SHARES
      166
      VIEWS
      Share on FacebookShare on TwitterShare on whatsappShare on telegramShare on Mail

      ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ :ಸಿಇಓ ರಿಷಿ ಆನಂದ

      ವಿಜಯಪುರ : ಮಾನವ ಸಂಕುಲದ ಬದುಕುಳಿಯುವಿಕೆಗೆ ಅವಶ್ಯವಿರುವ ಮೂಲಭೂತ ಅವಶ್ಯಕತೆಗಳನ್ನು ಪರಿಸರ ಒದಗಿಸುತ್ತದೆ. ಮಾನವನ ಯೋಗಕ್ಷೇಮಕ್ಕೆ ಅವಶ್ಯವಿರುವ ಎಲ್ಲಾ ಸಂಪನ್ಮೂಲಗಳು ಈ ಭೂಮಿಯ ಮೇಲಿದೆ. ಆದ್ದರಿಂದ ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕ ಅಧಿಕಾರಿ ರಿಷಿ ಆನಂದ ಹೇಳಿದರು.

      ಜಿಲ್ಲಾ ಪಂಚಾಯತ ಹಾಗೂ ಸಮಾಜಿಕ ಅರಣ್ಯ ಇಲಾಖೆ ವಿಜಯಪುರ ಇವರ ಸಹಯೋಗದಲ್ಲಿ ವಿಜಯಪುರ ಜಿಲ್ಲಾ ಪಂಚಾಯತಿಯ ಆವರಣದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ “ವಿಶ್ವ ಪರಿಸರ ದಿನಾಚರಣೆ ” ಕಾರ್ಯಕ್ರಮದಲ್ಲಿ ಗಿಡ ನೆಟ್ಟು, ನೀರುಣಿಸಿ ಅವರು ಮಾತನಾಡಿದರು.

      ಪ್ರಕೃತಿ ಸಂಪನ್ಮೂಲವನ್ನು ನಮಗೆ ಅವಶ್ಯಕತೆ ಇದ್ದಷ್ಟು ಮಾತ್ರ ಉಪಯೋಗಿಸೋಣ, ಅವಶ್ಯಕತೆಗಿಂತ ಹೆಚ್ಚು ಉಪಯೋಗ ಮಾಡದೇ ನಮ್ಮ ಮುಂದಿನ ಪೀಳಿಗೆಗೆ ಉಳಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ವಿಜಯಪುರ ಜಿಲ್ಲೆಯಲ್ಲಿ ಅತೀ ಹೆಚ್ಚು ಬಿಸಿಲಿನ ತಾಪಮಾನ ಇರುವುದರಿಂದ ಸಸಿಗಳನ್ನು ನೆಡುವುದು ಹಾಗೂ ಜಲ ಸಂರಕ್ಷಣೆ ಮಾಡುವುದು ಅವಶ್ಯಕವಾಗಿದೆ. ಜಲಸಂರಕ್ಷಣೆಗೆ ಅತ್ಯಂತ ಸೂಕ್ತ ವಿಧಾನ “ಮಳೆನೀರು ಕೊಯ್ಲು” ಈ ವಿಧಾನವನ್ನು ನಾವು ಅಳವಡಿಸಿಕೊಂಡು ಸಾರ್ವಜನಿಕರಲ್ಲಿಯೂ ಜಾಗೃತಿ ಮೂಡಿಸಬೇಕು ಎಂದರು.

      ಮಾನವ ಮಾತ್ರ ಪ್ರಕೃತಿಯ ವಿಚಾರದಲ್ಲಿ ನಿರ್ದಯವಾಗಿದ್ದಾನೆ. ಮಾನವರು ನೈಸರ್ಗಿಕ ಸಂಪನ್ಮೂಲವನ್ನು ದಿನೇ ದಿನೇ ಹಾಳುಗೆಡುವುತ್ತಿದ್ದಾರೆ. ಕಾಡುಗಳನ್ನು ಕಡಿದು ಮಾಲಿನ್ಯ ಹಾಗೂ ಜಾಗತಿಕ ತಾಪಮಾನ ಹೆಚ್ಚಲು ಕಾರಣರಾಗಿದ್ದಾರೆ. ಇತ್ತೀಚಿನ ದಿನಗಳಲ್ಲಂತೂ ಪರಿಸರ ಹಾನಿ ಎಷ್ಟರ ಮಟ್ಟಿಗೆ ಆಗಿದೆ ಎಂಬುದಕ್ಕೆ ಈ ವರ್ಷದ ಬಿಸಿಲಿಗಿಂತ ಉತ್ತಮ ಉದಾಹರಣೆ ಬೇಕಿಲ್ಲ. ಇನ್ನಾದರೂ ನಾವು ಎಚ್ಚೆತ್ತುಕೊಳ್ಳಬೇಕು. ಪರಿಸರವನ್ನು ರಕ್ಷಿಸುವ ಕಾಯಕದಲ್ಲಿ ಇಂದಿನಿಂದಲೇ ತೊಡಗಬೇಕು ಎಂದು ಕರೆ ನೀಡಿದರು.

      ನಾವು ಪರಿಸರದ ಬಗ್ಗೆ ಜಾಗೃತರಾಗಿದ್ದರೆ ಮಾತ್ರ ಸಾಲದು ಪ್ರಕೃತಿ ನಮಗೆ ಒದಗಿಸುತ್ತಿರುವ ಎಲ್ಲ ಅವಶ್ಯಕತೆಗಳಿಗೂ ನಾವು ಹೆಚ್ಚಿನ ಗೌರವ ಮತ್ತು ಕಾಳಜಿಯನ್ನು ನೀಡಬೇಕಾಗಿದೆ. ಇದರ ಬಗ್ಗೆ ನಾವಷ್ಟೇ ಅಲ್ಲದೇ ಇತರರಿಗೂ ತಿಳಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ನಮ್ಮ ಪರಿಸರವನ್ನು ನಮಗೆ ಮಾತ್ರವಲ್ಲದೆ ಮುಂದಿನ ಪೀಳಿಗೆಗೂ ಸಹ ದೊರಕುವಂತೆ ಮಾಡೋಣ ಎಂದರು.

      ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಉಪಕಾರ್ಯದರ್ಶಿ ಬಿ. ಎಸ್. ಮೂಗನೂರಮಠ, ಯೋಜನಾ ನಿರ್ದೇಶಕ ಸಿ. ಆರ್. ಮುಂಡರಗಿ, ಸಾಮಾಜಿಕ ಅರಣ್ಯ ಇಲಾಖೆಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಬಾಬು ಚವ್ಹಾಣ, ವಲಯ ಅರಣ್ಯಾಧಿಕಾರಿ ಗಿರೀಶ ಹಲಕುಡೆ, ಸಹಾಯಕ ಕಾರ್ಯದರ್ಶಿ ಅನುಸೂಯಾ ಚಲವಾದಿ, ಯೋಜನಾ ಅಂದಾಜು ಮತ್ತು ಮೌಲ್ಯಮಾಪನಾಧಿಕಾರಿ ಎ. ಬಿ ಅಲ್ಲಾಪೂರ, ಸಹಾಯಕ ಯೋಜನಾಧಿಕಾರಿ ಅರುಣಕುಮಾರ ದಳವಾಯಿ ಹಾಗೂ ಜಿಲ್ಲಾ ಪಂಚಾಯತಿಯ ಹಾಗೂ ಸಮಾಜಿಕ ಅರಣ್ಯ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

      Tags: #Ananda Rishi#CEO VIjAyapur#Enoverment Day#publice news#Voice Of Janata#ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ :ಸಿಇಓ ರಿಷಿ ಆನಂದ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ನೇತಾಜಿ ದೇಶಪ್ರೇಮ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ -ಸಂತೋಷ ಬಂಡೆ

      ನೇತಾಜಿ ದೇಶಪ್ರೇಮ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ -ಸಂತೋಷ ಬಂಡೆ

      January 23, 2026
      ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ವಿತರಣೆ

      ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ವಿತರಣೆ

      January 23, 2026
      ವಿಜಯಪುರದಲ್ಲಿ ಆನ್ಲೈನ್ ವಂಚನೆ ಪ್ರಕರಣಗಳಿಗೆ ಬ್ರೇಕ್..!

      ವಿಜಯಪುರದಲ್ಲಿ ಆನ್ಲೈನ್ ವಂಚನೆ ಪ್ರಕರಣಗಳಿಗೆ ಬ್ರೇಕ್..!

      January 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.