• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಕಾಂಚಳ್ಳಿ ಗ್ರಾಮದಲ್ಲಿ ಮಳೆಗಾಗಿ ಕಂಡಾಯ ಮೆರವಣಿಗೆ..

    ಅ.1 ರಂದು ಹ್ಯಾಟ್ರಿಕ್ ಗೆಲುವು ಸಾಧಿಸಿದ ಶಾಸಕ ಯಶವಂತರಾಗೌಡ ಪಾಟೀಲ ಅವರಿಗೆ ಸನ್ಮಾನ..!

    ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟಸಿದ “ಮಹಾ” ಸದಸ್ಯರು..

    ಬಾಲಗಂಗಾಧರ ತಿಲಕರ ದೂರದೃಷ್ಟಿ, ಯುಕರಿಗೆ ಪ್ರೇರಣೆ ನೀಡಲಿ ; ಬಿ.ಡಿ.ಪಾಟೀಲ

    ವಿಜಯಪುರ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ..! ಡಿಸಿ ಟಿ ಭೂಬಾಲನ್

    ಚಡಚಣ ಅಪರಾಧ ವಿಭಾಗಕ್ಕೆ ಪ್ರತ್ಯೇಕ ಪಿ ಎಸ್ ಐ..?

    ಲಿಂಬೆನಾಡಿನ ಗಾಂಧಿ ಪುರಸ್ಕಾರ ಗ್ರಾಮ ಯಾವುದು..?

    ದೇವಾಲಯಗಳು ಮನುಷ್ಯನ ಶ್ರದ್ಧಾಕೇಂದ್ರಗಳು..!

    ದೇವಾಲಯಗಳು ಮನುಷ್ಯನ ಶ್ರದ್ಧಾಕೇಂದ್ರಗಳು..!

    ಶಾಸಕ ಯತ್ನಾಳ ಬ್ಯಾನರ್ ಹರಿದ ಕಿಡಿಗೇಡಿಗಳು..!

    ಶಾಸಕ ಯತ್ನಾಳ ಬ್ಯಾನರ್ ಹರಿದ ಕಿಡಿಗೇಡಿಗಳು..!

    ಅ-11 ಕ್ಕೆ, ಶೌರ್ಯ ಜಾಗರಣ ರಥಯಾತ್ರೆ ಆಗಮನ..! ಭಜರಂಗದಳ..

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಪರಿಸರ ಮನುಷ್ಯನ ಜೀವಾಳ..!

      ಪತ್ರಕರ್ತ ಖಾಜು ಸಿಂಗೆಗೋಳ..

      June 12, 2022
      0
      ಪರಿಸರ ಮನುಷ್ಯನ ಜೀವಾಳ..!
      0
      SHARES
      426
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : ಪರಿಸರ ರಕ್ಷಿಸುವ ಜವಾಬ್ದಾರಿ ಮಾನವರದ್ದಾಗಿದೆ. ಪರಿಸರ ಮನುಷ್ಯನ ಉಸಿರು, ಜೀವಾಳ ಒಂದು ವೇಳೆ ಗಿಡಮರಗಳಿಲ್ಲದೇ ಇದ್ದರೇ ಏನಾಗಬಹುದು ಅಂತಾ ಒಮ್ಮೆ ಕಲ್ಪಿಸಿಕೊಳ್ಳಿ. ಆದರೆ ಬಹುಪಾಲು ಜನರು ಇದನ್ನು ಸರಿಯಾಗಿ ನಿಭಾಯಿಸಿಲ್ಲ. ಜೂನ್‌ 5ರಂದು ಶಾಲೆಗಳಲ್ಲಿ ಸೇರಿದಂತೆ ಹಲವೆಡೆ ಗಿಡಗಳನ್ನು ನೀಡುವ ಮೂಲಕ ಪರಿಸರ ದಿನವನ್ನು ಆಚರಿಸಲಾಗುತ್ತದೆ. ಆದರೆ ಇದು ಇನ್ನೂ ಆಚರಣೆಗೆ ಮಾತ್ರ ಸೀಮಿತ, ಪರಿಸರವು ಕೇವಲ ಪರಿಸರ ದಿನಾಚರಣೆಗೆ ಮಾತ್ರವೇ ಸೀಮಿತವಾದಂತಿದೆ. ಜತೆಗೆ ಕೆಲವು ಭಾಷಣಗಳಿಗೆ ಮಾತ್ರ ಸಾಕ್ಷಿಯಾಗಿದೆ ಎಂದು ಪತ್ರಕರ್ತ ಖಾಜು ಸಿಂಗೆಗೊಳ ಮಾತಾನಾಡಿದರು. ಇಂಡಿ ಪಟ್ಟಣದ ಎಸ್ ಎಸ್ ಪ್ಯಾರಾಮೆಡಿಕಲ್ ಕಾಲೇಜು ಆಶ್ರಯದಲ್ಲಿ ಆಯೋಜನೆ ಗೊಳಿಸಿರುವ ಪರಿಸರ ದಿನಾಚರಣೆ ನಿಮತ್ಯ ಮುಖ್ಯ ಅತಿಥಿಯಾಗಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತಾನಾಡಿದರು.

      ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಸಂತೋಷ ಕೆಂಬೊಗಿ ಮಾತಾನಾಡಿ ಇಂದಿನ ದಿನಗಳಲ್ಲಿ ಜೂನ್‌ 5ರಂದು ಮಾತ್ರ ಗಿಡ ನೆಡುವ ಮೂಲಕ “ಪರಿಸರ ಪ್ರೇಮಿ’ ಎನಿಸಿ ಅನಂತರ ಅದರ ಬಗ್ಗೆ ಯಾವುದೇ ರೀತಿಯ ಕಾಳಜಿ ವಹಿಸದೇ ಪರಿಸರದ ಕುರಿತಾದ ಭಾಷಣಗಳಿಗೆ ಸೀಮಿತವಾಗಿ ಬಿಟ್ಟಿದೆ. ಅನಂತರ ಪರಿಸರವು ನೆನಪಾಗಬೇಕೆಂದರೆ ಮುಂದಿನ ವರ್ಷದ ಜೂನ್‌ 5 ಬರಬೇಕು. ಇದು ಇಂದಿನ ಸ್ಥಿತಿ. ಶಾಲೆಗಳಲ್ಲಿ ಸಣ್ಣ ತರಗತಿಗಳಿಂದಲೇ ಪಠ್ಯಗಳಲ್ಲಿ ಪರಿಸರದ ಬಗ್ಗೆ ಮಾಹಿತಿ ನೀಡುವ ಮೂಲಕ ಮಕ್ಕಳಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕು. ವಾರದಲ್ಲಿ ಒಂದು ಅವಧಿಯಾದರೂ ಪರಿಸರದ ಬಗ್ಗೆ ಮಾಹಿತಿ ನೀಡುವ ಮೂಲಕ ಚಿಕ್ಕ ವಯಸ್ಸಿನಿಂದಲೇ ಪರಿಸರದ ಬಗ್ಗೆ ಉತ್ತಮ ಅಭಿಪ್ರಾಯ ಹೊಂದಲು ಸಹಕಾರಿಯಾಗಬಹುದು.

      ಈ ಸಂದರ್ಭದಲ್ಲಿ ಪ್ರಾಚಾರ್ಯರು ದಾನಯ್ಯ ಮಠಪತಿ , ಎಮ್.ಎಸ್ ಪಾಟೀಲ, ಗಣಪತಿ ಹೂಗಾರ, ಭಾಗ್ಯಶ್ರೀ ಹೋಟಗಿ, ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರು.

      Tags: #environment#praside#Reporter Khaju singegole#S S paramedicale collagesanthosh kembogiUnited Stated
      voice of janata

      voice of janata

      • Trending
      • Comments
      • Latest
      ಕೊಟ್ಟ ಮಾತಿಗೆ ತಪ್ಪಿಲ್ಲ..!

      ಕೊಟ್ಟ ಮಾತಿಗೆ ತಪ್ಪಿಲ್ಲ..!

      March 25, 2023
      ಇಂಡಿ ಪಟ್ಟಣದಲ್ಲಿ ಬೇಕರಿ ಮಾಲಿಕ ಕಿಡ್ನಾಪ್ !..

      February 22, 2022
      ಪಿಯು ಪರೀಕ್ಷಾ ಕೇಂದ್ರದಲ್ಲಿ ಸ್ಪೆಷಲ್ ಅಬ್ಸರ್ವರ್ ಯಡವಟ್ಟು..

      March 13, 2023
      ಕಾಂಚಳ್ಳಿ ಗ್ರಾಮದಲ್ಲಿ ಮಳೆಗಾಗಿ ಕಂಡಾಯ ಮೆರವಣಿಗೆ..

      ಕಾಂಚಳ್ಳಿ ಗ್ರಾಮದಲ್ಲಿ ಮಳೆಗಾಗಿ ಕಂಡಾಯ ಮೆರವಣಿಗೆ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾಂಚಳ್ಳಿ ಗ್ರಾಮದಲ್ಲಿ ಮಳೆಗಾಗಿ ಕಂಡಾಯ ಮೆರವಣಿಗೆ..

      ಕಾಂಚಳ್ಳಿ ಗ್ರಾಮದಲ್ಲಿ ಮಳೆಗಾಗಿ ಕಂಡಾಯ ಮೆರವಣಿಗೆ..

      September 29, 2023
      ಕರ್ನಾಟಕ ಬಂದ್ ಇಂಡಿಯಲ್ಲಿ ಹೇಗೆ ಇತ್ತು ಗೊತ್ತಾ..!

      ಕರ್ನಾಟಕ ಬಂದ್ ಇಂಡಿಯಲ್ಲಿ ಹೇಗೆ ಇತ್ತು ಗೊತ್ತಾ..!

      September 29, 2023
      ಅ.1 ರಂದು ಹ್ಯಾಟ್ರಿಕ್ ಗೆಲುವು ಸಾಧಿಸಿದ ಶಾಸಕ ಯಶವಂತರಾಗೌಡ ಪಾಟೀಲ ಅವರಿಗೆ ಸನ್ಮಾನ..!

      ಅ.1 ರಂದು ಹ್ಯಾಟ್ರಿಕ್ ಗೆಲುವು ಸಾಧಿಸಿದ ಶಾಸಕ ಯಶವಂತರಾಗೌಡ ಪಾಟೀಲ ಅವರಿಗೆ ಸನ್ಮಾನ..!

      September 29, 2023
      • About Us
      • Contact Us
      • Privacy Policy

      © 2022 VOJNews - Powered By Kalahamsa Infotech Private Limited.