• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

      @voiceofjanata

      June 6, 2026
      0
      ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್
      0
      SHARES
      4
      VIEWS
      Share on FacebookShare on TwitterShare on whatsappShare on telegramShare on Mail

      ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

      ​ವಿಜಯಪುರ, ಜು. 05 : ಪ್ರತಿಯೊಬ್ಬರೂ ಪರಿಸರ ರಕ್ಷಣೆಗೆ ಮುಂದಾಗಬೇಕು. ಪರಿಸರವನ್ನು ಕಾಪಾಡುವುದು ನಮ್ಮೆಲ್ಲರ ಆದ್ಯ ಜವಾಬ್ದಾರಿಯಾಗಿದೆ ಎಂದು ಪತ್ರಕರ್ತ ಫಿರೋಜ್ ರೋಜಿಂದಾರ್ ಅವರು ಹೇಳಿದರು.

      ​ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನಗರದ ಸ್ಟೇಶನ್ ರಸ್ತೆಯಲ್ಲಿರುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮದಲ್ಲಿ ಮಾತನಾಡಿದರು.

      ​ಇಂದಿನಿಂದಲೇ ನಾವು ಪರಿಸರವನ್ನು ಕಾಪಾಡಿಕೊಂಡು ಹೋದಲ್ಲಿ, ಮುಂದಿನ ಭವಿಷ್ಯದ ಪೀಳಿಗೆಗೆ ಸ್ವಚ್ಛ ಹಾಗೂ ಸುಂದರವಾದ ಪರಿಸರವನ್ನು ಕೊಡುಗೆಯಾಗಿ ನೀಡಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಗಿಡಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆಯ ಕಾರ್ಯದಲ್ಲಿ ಕೈಜೋಡಿಸಬೇಕು ಎಂದು ಅವರು ಕರೆ ನೀಡಿದರು.
      ​
      ಈ ಸಂದರ್ಭದಲ್ಲಿ ವಿಜಯಪುರ ಜಿಲ್ಲಾ ವಾರ್ತಾಧಿಕಾರಿ ಅಮರೇಶ ದೊಡಮನಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಯೂಬ್ ದ್ರಾಕ್ಷಿ, ಪ್ರಮುಖರಾದ ರಾಕೇಶ, ಕಿರಣ್ ಹಾಗೂ ವಾರ್ತಾ ಇಲಾಖೆಯ ಸಿಬ್ಬಂದಿಗಳಾದ ಮಿಥುನ್ ಬನಸೋಡೆ, ವೈಷ್ಣವಿ ಭಗವತಿ, ರತ್ನಾಂಜಲಿ ವಾಲಿಕಾರ, ಲಕ್ಷ್ಮಣ ಮತ್ತು ನಾಗರಾಜ್ ಅವರು ಉಪಸ್ಥಿತರಿದ್ದರು

      Tags: #Environmental protection is everyone's responsibility: Journalist Feroze Rojindar#indi / vijayapur#Public News#State News#Today News#Voice Of Janata#Voice Of Janata Desk News#Voiceofjanata.in#ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಓರ್ವ ವಿದ್ಯಾರ್ಥಿನಿಯ ಪರೀಕ್ಷೆಗಾಗಿ 14 ಜನ ಸಿಬ್ಬಂದಿ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಓರ್ವ ವಿದ್ಯಾರ್ಥಿನಿಯ ಪರೀಕ್ಷೆಗಾಗಿ 14 ಜನ ಸಿಬ್ಬಂದಿ

      ಓರ್ವ ವಿದ್ಯಾರ್ಥಿನಿಯ ಪರೀಕ್ಷೆಗಾಗಿ 14 ಜನ ಸಿಬ್ಬಂದಿ

      June 6, 2026
      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

      June 6, 2026
      ಸ್ವಚ್ಛತಾ ಕಾರ್ಯ, ಸಸಿ ನೆಡುವ ಮೂಲಕ ಪರಿಸರ ಸಂರಕ್ಷಣೆಗೆ ಜಿಲ್ಲಾಧಿಕಾರಿ ಕರೆ

      ಸ್ವಚ್ಛತಾ ಕಾರ್ಯ, ಸಸಿ ನೆಡುವ ಮೂಲಕ ಪರಿಸರ ಸಂರಕ್ಷಣೆಗೆ ಜಿಲ್ಲಾಧಿಕಾರಿ ಕರೆ

      June 6, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.