• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಅಭಿವೃದ್ದಿ ಹೆಸರಿನಲ್ಲಿ ಪರಿಸರ , ಮಣ್ಣು ಹಾಳು – ಡಿಸಿಪಿ

      Voice of janata

      June 5, 2024
      0
      ಅಭಿವೃದ್ದಿ ಹೆಸರಿನಲ್ಲಿ ಪರಿಸರ , ಮಣ್ಣು ಹಾಳು – ಡಿಸಿಪಿ
      0
      SHARES
      284
      VIEWS
      Share on FacebookShare on TwitterShare on whatsappShare on telegramShare on Mail

      ಅಭಿವೃದ್ದಿ ಹೆಸರಿನಲ್ಲಿ ಪರಿಸರ , ಮಣ್ಣು ಹಾಳು – ಡಿಸಿಪಿ

      ಇಂಡಿ : ಜಾಗತೀಕರಣದ ನಂತರ ಭಾರದತ ಪರಿಸ್ಥಿತಿ ಬದಲಾಗಿದ್ದು, ಅಭಿವೃದ್ದಿ ಹೆಸರಿನಲ್ಲಿ ಮಣ್ಣು ಪರಿಸರ ಹಾಳಾಗುತ್ತದೆ ಎಂದು ಬೆಂಗಳೂರಿನ ಡಿಸಿಪಿ ಸಿದ್ದರಾಜು ಹೇಳಿದರು.

      ಪಟ್ಟಣದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕೃಷಿ ವಿಜ್ಞಾನ ಕೇಂದ್ರ, ಸಾಮಾಜಿಕ ಮತ್ತು ಪ್ರಾದೇಶಿಕ ಅರಣ್ಯ ಇಲಾಖೆ ಮತ್ತು ಕೃಷಿ,ತೊಟಗಾರಿಕೆ, ಪಶು ಸೇರಿದಂತೆ ಎಲ್ಲ ಇಲಾಖೆಗಳ ಸಹಯೋಗದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

      ಮೊದಲಿನ ಪರಿಸ್ಥಿತಿ ಈಗ ಇಲ್ಲ. ಅರಣ್ಯವು ಕಡಿಮೆ ಯಾಗುತ್ತಿದ್ದು, ನೀರಿನ ಸೆಲೆ ಕಡಿಮೆ ಯಾಗುತ್ತಿದೆ. ಸಾವಯುವ ಕೃಷಿ ಪದ್ದತಿ ಅಳವಡಿಸಿ ಗೋ ಗ್ರೀನ್, ಸೆವ್ ಗ್ರೀನ್, ಪ್ಲಾಸ್ಟಿಕ ಮುಕ್ತ ಭಾರತ ಮಾಡಿ ನಿಸರ್ಗ ನಿರ್ಮಿತ ಕೊನೆಯತನಕದ ಪರಿಸರ ರಕ್ಷಣೆ ಮಾಡುವ ಜವಾಬ್ದಾರಿ ನಮ್ಮ ಮೇಲಿದೆ. ಪರಿಸರದ ಜಾಗೃತಿ ಮೂಡಿಸಿ ಮಳೆ ನೀರನ್ನು ಹಿಡಿದು ಬಳಸಿಕೊಳ್ಳುವ ಕ್ರಮಗಳಿಗೆ ಆಧ್ಯತೆ ನೀಡಬೇಕಾಗಿದೆ ಎಂದರು.
      ಕAದಾಯ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ ಮಾತನಾಡಿ ಭೂಮಿ ಮತ್ತು ಪರಿಸಲು ಉಳಿಸಲು ಜನಾಲೋಂದನ ರೂಪದಲ್ಲಿ ಜಾಗೃತಿ ಮೂಡಿಸಬೇಕಾಗಿದೆ. ಆಧುನಿಕ ಕೃಷಿ ಪದ್ದತಿಯಿಂದ ನಿರಂತರವಾಗಿ ಅರಣ್ಯಗಳ ಒತ್ತುವರಿ ನಡೆಯುತ್ತಿದೆ. ಅಭಿವೃದ್ದಿ ಹೆಸರಿನಲ್ಲಿ ಪಟ್ಟಣಗಳು ವಿಸ್ತಾರಗೊಳ್ಳುತ್ತಿವೆ.ವಾಹನ ದಟ್ಟನೆ ಹೆಚ್ಚಾಗಿದೆ. ಅರಣ್ಯ ಉತ್ಸನ್ನಗಳ ಮಿತಿ ಮೀರಿದ ಬಳಕೆಯಿಂದ ಅರಣ್ಯಗಳು ನಾಶವಾಗುತ್ತಿವೆ. ನದಿ,ಕಣ ವೆ ವಿವಿಧೋದ್ದೇಶ ವೈಜ್ಞಾನಿಕ ಮತ್ತು ತಾಂತ್ರಿಕ ಕ್ಷೇತ್ರದಲ್ಲಾಗುವ ಅವಿಷ್ಕಾರ, ಸಂಶೋಧನೆಯು ಮಾಲಿನ್ಯ ಹೆಚ್ಚಾಗಲು ಕಾರಣವಾಗಿದೆ ಎಂದರು.

      ಕೃಷಿ ವಿವಿಯ ವಿಸ್ತರಣಾ ಅಧಿಕಾರಿ ಆರ್.ಬಿ.ಬೆಳ್ಳಿ ಮಾತನಾಡಿ ಹುಟ್ಟುವ ಪ್ರತಿ ಮಗುವು ಸಸಿಯನ್ನು ನೆಟ್ಟು ಅದರ ಪಾಲನೆ ಪೋಷಣೆ ಮಾಡಬೇಕಾಗಿದೆ.ಜನರಲ್ಲಿ ಕಾರ್ಯಕ್ರಮ ಹಮ್ಮಿಕೊಂಡು ಪರಿಸರ ಜಾಗೃತಿ ಮೂಡಿಸಬೇಕಾಗಿದೆ ಎಂದರು.

      ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಶಿವಶಂಕರಮೂರ್ತಿ ಮಾತನಾಡಿ ವಿಜಯಪುರ ಜಿಲ್ಲೆ ಕೇವಲ ಒಂದು ಪ್ರತಿಶತ ಮಾತ್ರ ಅರಣ್ಯ ಪ್ರದೇಶವಿದ್ದು ಅದನ್ನು ಕನಿಷ್ಠ ೩೩ ಪ್ರತಿಶತ ಮಾಡುವ ಗುರಿ ಕೃಷಿ ವಿಜ್ಞಾನ ಕೇಂದ್ರ ಹೊಂದಿದ್ದು ಅದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದರು.

      ಅರಣ್ಯ ಇಲಾಖೆಯ ರಾಂಜೇAದ್ರ ಹುನ್ನೂರ, ಕೃಷಿ ವಿಜ್ಞಾನಿ ಡಾ|| ಹೀನಾ, ಬಸವರಾಜ ಗೊರನಾಳ ಮಾತನಾಡಿದರು.
      ವೇದಿಕೆಯ ಮೇಲೆ ತಹಸೀಲ್ದಾರ ಮಂಜುಳಾ ನಾಯಕ, ಸಾಮಾಜಿಕ ವಲಯ ಅರಣ್ಯಾಧಿಕಾರಿ ಮಂಜುನಾಥ ಧುಲೆ, ಪ್ರಾಧೇಶಿಕ ಅನಂತಕುಮಾರ ಇದ್ದರು.

      ಸಮಾರಂಭದಲ್ಲಿ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಮಹಾದೇವಪ್ಪ ಏವೂರ, ಸಿಪಿಐ ರತನಕುಮಾರ ಜಿರಗಿಹಾಳ, ಟಿಎಚ್‌ಓ ಅರ್ಚನಾ ಕುಲಕರ್ಣಿ ಇಒ ನೀಲಗಂಗಾ ಬಬಲಾದ, ವಿಜ್ಞಾನಿ ಡಾ|| ಪ್ರಕಾಶ, ಪ್ರಗತಿಪರ ರೈತ ಎಸ್.ಟಿ. ಪಾಟೀಲ, ಎಲ್.ಜಿ.ನಾದ, ಡಿ.ಎ.ಮುಜಗೊಂಡ ಮತ್ತಿತರಿದ್ದರು.

      ಕೃಷಿ ವಿಜ್ಞಾನ ಕೇಂದ್ರದಲ್ಲಿ ೧೫೦೦ ಸಸಿ ನೇಡುವ ಕಾರ್ಯಕ್ರಮ ಎಸಿ ಅಬೀದ್ ಗದ್ಯಾಳ ಚಾಲನೆ ನೀಡಿದರು.

      ಕೃಷಿ ವಿಜ್ಞಾನ ಕೇಂದ್ರದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಸಮಾರಂಭ

      Tags: #Envorment Day#Public News#Voice Of Janata#ಅಭಿವೃದ್ದಿ ಹೆಸರಿನಲ್ಲಿ ಪರಿಸರಮಣ್ಣು ಹಾಳು – ಡಿಸಿಪಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

      ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.