ವಿಜಯಪುರ ತಾಲೂಕಿನ ಉಕ್ಕುಮನಾಳ ಗ್ರಾಮದಲ್ಲಿ ಶುಕ್ರವಾರ ಭೂಕಂಪನ ಆಗಿದೆ. ಉಕ್ಕುಮನಾಳ ಗ್ರಾಮದ ಸುತ್ತಮುತ್ತ ಕೂಡ ಭೂಮಿ ಕಂಪಿಸಿದ ಅನುಭವ ಬೆಳಗ್ಗೆ 6:52 ಕ್ಕೆ ಭೂಕಂಪನ ಆಗಿದೆ. ಇನ್ನೂ ಭೂಕಂಪನ ರಿಕ್ಟರ್ ಮಾಪಕದಲ್ಲಿ 3 ರಷ್ಟು ಪ್ರಮಾಣ ದಾಖಲಾಗಿದೆ ಎಂದು
KSNDMC ಅವರು ದೃಢಪಡಿಸಿದ್ದಾರೆ. ಕಳೆದೆರಡು ವರ್ಷಗಳಿಂದ ವಿಜಯಪುರ ಜಿಲ್ಲೆಯಲ್ಲಿ ಹಲವಾರು ಬಾರಿ ಭೂಮಿ ಕಂಪಿಸಿದೆ. ಇದರಿಂದ ಜನತೆ ಭಯಭೀತರಾಗಿದ್ದಾರೆ