• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಜಿಲ್ಲೆಗಾಗಿ ವಿಧಾನ ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲರ ಮಾತು ಏನು..?

    ಸಕ್ಕರೆ ಸೇವನೆ ಕೊಲೆಸ್ಟಾçಲ ಏರಿಕೆ ಕಿಡ್ನಿ ಸಮಸ್ಯೆಗೆ ಕಾರಣ

    ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಿ -ಸಂತೋಷ ಬಂಡೆ

    ಇಂಡಿ ನಗರಸಭೆ ೫ . ೪೭ ಲಕ್ಷ ರೂ ಉಳಿತಾಯ ಬಜೆಟ್

    ಇಂಡಿ ನಗರಸಭೆ ೫ . ೪೭ ಲಕ್ಷ ರೂ ಉಳಿತಾಯ ಬಜೆಟ್

    ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್- ಸ್ಪರ್ಧಾತ್ಮಕ ಪರೀಕ್ಷೆ

    ಮಾಚ್‌ 14 ರಂದು ವಿಜಯಪುರದಲ್ಲಿ ರಂಭಾಪುರಿ ಶಾಖಾಮಠಕ್ಕೆ ಭೂಮಿ ಪೂಜೆ: ಸೋಮಯ್ಯ ಗಣಾಚಾರಿ ​

    ಯೋಜನೆಯ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಜಿಪಂ ಸಿಇಒ‌ ರಿಷಿ ಆನಂದ‌ ಸೂಚನೆ

    ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ..!

    ಸಮಾಜದ ಅಂಕು-ಡೊಂಕು ತಿದ್ದುವಲ್ಲಿ ಮಹಿಳೆಯರ ಜವಾಬ್ದಾರಿ ಅತ್ಯಂತ ಪ್ರಮುಖ..!

    ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಏಮ್ಸ್ ಆಸ್ಪತ್ರೆ ಸ್ಥಾಪನೆ ನನ್ನ ಗುರಿ : ಸಚಿವ ಶಿವಾನಂದ

      Voiceofjanata.in

      August 30, 2025
      0
      ಏಮ್ಸ್ ಆಸ್ಪತ್ರೆ ಸ್ಥಾಪನೆ ನನ್ನ ಗುರಿ : ಸಚಿವ ಶಿವಾನಂದ
      0
      SHARES
      28
      VIEWS
      Share on FacebookShare on TwitterShare on whatsappShare on telegramShare on Mail

      ಏಮ್ಸ್ ಆಸ್ಪತ್ರೆ ಸ್ಥಾಪನೆ ನನ್ನ ಗುರಿ : ಸಚಿವ ಶಿವಾನಂದ

      ಹೋರಾಟ ಸಮಿತಿ ನಿಯೋಗಕ್ಕೆ ಭರವಸೆ ನೀಡಿದ ಸಚಿವರು

      ವಿಜಯಪುರ : ವಿಜಯಪುರ ಜಿಲ್ಲೆಯಲ್ಲಿ ಅಖಿಲ ಭಾರತ ವೈದ್ಯ ವಿಜ್ಞಾನಗಳ ಕಾಲೇಜು (ಏಮ್ಸ್) ಸ್ಥಾಪನೆ ನನ್ನ ಗುರಿ. ಇದಕ್ಕಾಗಿ ಸರ್ಕಾರದ ಮೇಲೆ ಒತ್ತಡ ಹೇರುವುದಾಗಿ ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಹೇಳಿದರು.

      ಶನಿವಾರ ನಗರದಲ್ಲಿ ತಮ್ಮನ್ನು ಭೇಟಿ ಮಾಡಿದ ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನಗೆಗಾಗಿ ಹೋರಾಟ ಸಮಿತಿ ನಿಯೋಗ ಸಚಿವರನ್ನು ಭೇಟಿ ಮಾಡಿ, ವಿಜಯಪುರ ಜಿಲ್ಲೆಗೆ ರಾಜ್ಯ ಸರ್ಕಾರ ಸಾವರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ವೈಧ್ಯಕೀಯ ಕಾಲೇಜು ಸ್ಥಾಪಿಸುವ ಘೋಷಣೆ ವಿರೋಧಿಸಿ ಮನವಿ ಸಲ್ಲಿಸಿತು.

      ರಾಜ್ಯ ಸರ್ಕಾರದ ಉದ್ದೇಶಿತ ಖಾಸಗಿ ಸಹಭಾಗಿತ್ವದ (ಪಿಪಿಪಿ) ಮಾದರಿ ವೈದ್ಯಕೀಯ ಕಾಲೇಜು ಆರಂಭಿಸುವುದಕ್ಕೆ ನಮ್ಮ ವಿರೋಧವಿದೆ. ಸರ್ಕಾರ ಖಾಸಗಿ ಸಹಭಾಗಿತ್ವದ ಉದ್ದೇಶದಿಂಧ ಹಿಂದೆ ಸರಿಯಬೇಕು. ಸರಕಾರಿ ವೈದ್ಯಕೀಯ ಕಾಲೇಜು ಆರಂಭಿಸುವ ಕುರಿತು ಮುಖ್ಯಂತ್ರಿ ಸಿದ್ಧರಾಮಯ್ಯ ಅವರ ಮೇಲೆ ಮೇಲೆ ಒತ್ತಡ ತರುವಂತೆ ನಿಯೋಗದ ಪ್ರಮುಖರು ಆಗ್ರಹಿಸಿದರು.

      ಹೋರಾಟಗಾರರಿಂದ ಮನವಿ ಸ್ವೀಕರಿಸಿ ಮಾತನಾಡಿದ ಸಚಿವರು, ಖಾಸಗಿ ಸಹಭಾಗಿತ್ವದಲ್ಲಿ ವೈಧ್ಯಕೀಯ ಕಾಲೇಜು ಆರಂಭಿಸುವ ವಿಷಯದಲ್ಲಿ ನಾನೂ ಬಹಿರಂಗವಾಗಿ ವಿರೋಧಿಸಿದ್ದೇನೆ. ವಿಜಯಪುರದಲ್ಲಿ ಸರ್ಕಾರಿ ಕಾಲೇಜು ಸ್ಥಾಪಿಸವಂತೆ 2022ರಲ್ಲೇ ಮುಖ್ಯಮಂತ್ರಿಗಳಿಗೆ ಪತ್ರಬರೆದಿದ್ದೇನೆ. ಇದೀಗ ಸರ್ಕಾರ ಘೋಷಿಸಿರುವ ಪಿಪಿಪಿ ಮಾದರಿ ವೈದ್ಯಕೀಯ ಕಾಲೇಜಿನ ಬದಲಾಗಿ ಅಖಿಲ ಭಾರತ ವೈದ್ಯ ವಿಜ್ಞಾನಗಳ ಕಾಲೇಜು (ಏಮ್ಸ್) ಸ್ಥಾಪಿಸುವಂತೆ ಸರ್ಕಾರದ ಮೇಲೆ ಒತ್ತಡ ತರುವ ಅಗತ್ಯವಿದೆ ಎಂದರು.
      ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಿಸುವ ಉದ್ದೇಶದಿಂದಲೇ ನಾನು ಾರೋಗ್ಯ ಸಚಿವನಾಗಿದ್ದ ಸಂದಭ‍್ದಲ್ಲಿ ಅಗತ್ಯ ಇರುವ ಮೂಲಭೂತ ಸಂಪನ್ಮೂಲ ಕಲ್ಪಿಸಲು ಮುಂದಾಗಿದ್ದೆ. ಸರ್ಕಾರಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ 450 ಹಾಸಿಗೆಯ ತಾಯಿ-ಮಕ್ಕಳ ಆಸ್ಪತ್ರೆ ಸ್ಥಾಪಿಸಿದ್ದೇನೆ. 250 ಹಾಸಿಗೆಗಳ ಜಿಲ್ಲಾ ಆಸ್ಪತ್ರೆಯಲ್ಲಿ 100 ಹಾಸಿಗೆಗಳ ಸುಪರ್ ಸ್ಪೇಶಾಲಿಟಿ ಆಸ್ಪತ್ರೆಯೂ ಇದೆ. ನ್ಯೂರಾಲಜಿ ಹಾಗೂ ನ್ಯೂರೋ ಸರ್ಜರಿ ಹಾಗೂ ಆರ್ಥೋಪೆಡಿಕ್ ವಿಭಾಗಗಳು ಕಾರ್ಯ ನಿರ್ವಹಿಸುತ್ತಿವೆ. ಎಂದು ವಿವರಿಸಿದರು.

      ಸರ್ಕಾರಿ ಆಸ್ಪತ್ರೆಯಲ್ಲಿ 150 ಕೆರೆಗೂ ಮೀರಿದ ಜಮೀನಿದೆ. 100 ಹಾಸಿಗೆಗಳ ಟ್ರಾಮಾ ಸೆಂಟರ್ ಮಂಜೂರಾಗಿದೆ. ಹೀಗೆ ಸರ್ಕಾರಿ ಆಸ್ಪತ್ರೆ ಸ್ಥಾಪನೆಗೆ ಅಗತ್ಯ ಇರುವ ಎಲ್ಲ ಮೂಲಭೂತ ಸೌಲಭ್ಯ-ಸಂಪನ್ಮೂಲಗಳನ್ನು ವಿಜಯಪುರ ಜಿಲ್ಲೆ ಹೊಂದಿದೆ. ಕಾರಣ ಇದೇ ವಿಷಯವಾಗಿ ನಾನು ಜಿಲ್ಲೆಯ ಜನರೊಂದಿಗೆ ಇರಲಿದ್ದೇನೆ ಎಂದು ಹೋರಾಟಗಾರರ ನಿಯೋಗಕ್ಕೆ ಭರವಸೆ ನೀಡಿದರು.

      ನಿಯೋಗದಲ್ಲಿ ಹೋರಾಟ ಸಮಿತಿಯ ಸಂಚಾಲಕ ಸಮಿತಿಯ ಬಿ.ಭಗವಾನರೆಡ್ಡಿ, ಅರವಿಂದ ಕುಲಕರ್ಣಿ, ನಾಸಿರ್, ಮಲ್ಲಿಕಾರ್ಜುನ ಕೆಂಗನಾಳ, ಎಚ್.ಗೀತಾ, ಎಚ್.ಟಿ. ಭರತಕುಮಾರ, ಬಾಬುರಾವ್, ಫಯಾಜ್ ಕಲಾದಗಿ, ಸಿದ್ದಲಿಂಗ ಬಾಗೇವಾಡಿ, ಸಿದ್ದರಾಮ ಹಿರೇಮಠ, ಶ್ರೀಕಾಂತ, ಲಲಿತಾ ಬಿಜ್ಜರಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

      30ಎಸ್.ಎಸ್.ಪಿ._ಏಮ್ಸ್-1 

      ವಿಜಯಪುರ ವಿಜಯಪುರದಲ್ಲಿ ಪಿಪಿಪಿ ಮಾದರಿ ವೈದ್ಯಕೀಯ ಕಾಲೇಜು ಆರಂಭಿಸುವ ಸರ್ಕಾರದ ನಿರ್ಧಾರ ವಿರೋಧಿಸಿ ಹೋರಾಟ ಸಮಿತಿ ನಿಯೋಗ ಸಚಿವ ಶಿವಾನಂದ ಪಾಟೀಲರಿಗೆ ಮನವಿ ಸಲ್ಲಿಸಿತು.

      Tags: #Establishment of AIMS Hospital My Goal: Minister Sivananda#indi / vijayapur#Public News#Today News#Voice Of Janata#Voice Of Janata Desk News#ಏಮ್ಸ್ ಆಸ್ಪತ್ರೆ ಸ್ಥಾಪನೆ ನನ್ನ ಗುರಿ : ಸಚಿವ ಶಿವಾನಂದ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ವಿಜಯಪುರ | ಜಿಲ್ಲೆಯಲ್ಲಿ ರಂಭಾಪುರಿ ಮಠದ ಶಾಖಾಮಠ ನಿರ್ಮಾಣಕ್ಕೆ ಚಾಲನೆ!

      ಬಿಜೆಪಿ ಪ್ರಯಾಸದ ಗೆಲುವು

      March 15, 2026
      ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಯ ಶಂಕುಸ್ಥಾಪನೆ..!

      March 14, 2026
      ಶೇ. 56ರಷ್ಟು ಮೀಸಲಾತಿ ಕಾಯ್ದೆಗೆ ಕಾನೂನಾತ್ಮಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ದೆಹಲಿಯಲ್ಲಿ ಮಹತ್ವದ ಹೆಜ್ಜೆ

      ಶೇ. 56ರಷ್ಟು ಮೀಸಲಾತಿ ಕಾಯ್ದೆಗೆ ಕಾನೂನಾತ್ಮಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ದೆಹಲಿಯಲ್ಲಿ ಮಹತ್ವದ ಹೆಜ್ಜೆ

      March 14, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.