• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

    ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

    ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

    ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

    ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

    ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

    ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

    ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಚಾಲನೆ: ಎಸ್ ಪಿ ಲಕ್ಷ್ಮಣ

    ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಚಾಲನೆ: ಎಸ್ ಪಿ ಲಕ್ಷ್ಮಣ

    ಸಿದ್ಧರಾಮರು ಬದುಕಿದ್ದಾಗಲೇ ದೈವತ್ವಕ್ಕೇರಿದ ಮಹಾಮಾನವರು-ಸಂತೋಷ ಬಂಡೆ

    ಸಿದ್ಧರಾಮರು ಬದುಕಿದ್ದಾಗಲೇ ದೈವತ್ವಕ್ಕೇರಿದ ಮಹಾಮಾನವರು-ಸಂತೋಷ ಬಂಡೆ

    ವಿಜಯಪುರದ ಶೈಕ್ಷಣಿಕ ಇತಿಹಾಸದಲ್ಲಿ ಅಚ್ಚಳಿಯದ ಹೆಸರಾಗಿ ಉಳಿಯುವ ಡಾ. ಶಮ್ಶುದ್ದೀನ್ ಎ ಪುಣೆಕರ್: ಡಾ ಎಂ ಬಿ ಪಾಟೀಲ

    ವಿಜಯಪುರದ ಶೈಕ್ಷಣಿಕ ಇತಿಹಾಸದಲ್ಲಿ ಅಚ್ಚಳಿಯದ ಹೆಸರಾಗಿ ಉಳಿಯುವ ಡಾ. ಶಮ್ಶುದ್ದೀನ್ ಎ ಪುಣೆಕರ್: ಡಾ ಎಂ ಬಿ ಪಾಟೀಲ

    ಜ.17ರಂದು ದಿಶಾ ಪ್ರಗತಿ ಪರಿಶೀಲನಾ ಸಭೆ

    ಜ.17ರಂದು ದಿಶಾ ಪ್ರಗತಿ ಪರಿಶೀಲನಾ ಸಭೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಹೋರಾಟಕ್ಕೆ ಒಂದು ತಿಂಗಳ ಕಳೆದರೂ ಸರ್ಕಾರ ಕಣ್ಣು ಮುಚ್ಚಿ ಕೂತಂತಿದೆ.

      Voiceofjanata.in

      October 22, 2025
      0
      ಹೋರಾಟಕ್ಕೆ ಒಂದು ತಿಂಗಳ ಕಳೆದರೂ ಸರ್ಕಾರ ಕಣ್ಣು ಮುಚ್ಚಿ ಕೂತಂತಿದೆ.
      0
      SHARES
      9
      VIEWS
      Share on FacebookShare on TwitterShare on whatsappShare on telegramShare on Mail

      31ನೇ ದಿನವಾದ ಶನಿವಾರದಂದು ಸರ್ಕಾರಿ ವೈದ್ಯಕೀಯ ಕಾಲೇಜು ಹೋರಾಟ ಬರೋಬ್ಬರಿ ಒಂದು ತಿಂಗಳು ತುಂಬಿತು.

      ವಿಜಯಪುರ : ಈ ಹೋರಾಟಕ್ಕೆ ಒಂದು ತಿಂಗಳ ಕಳೆದರೂ ಸರ್ಕಾರ ಕಣ್ಣು ಮುಚ್ಚಿ ಕೂತಂತಿದೆ.

      ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಕುರುಬರ ಸಂಘ, ವಿಶ್ವ ಹಿಂದೂ ಪರಿಷತ್ ಹಾಗೂ ನಿವೃತ್ತ ಸರ್ಕಾರಿ ನೌಕರರ ಒಕ್ಕೂಟ ಧರಣಿ ಸ್ಥಳಕ್ಕೆ ಭೇಟಿ ನೀಡಿ ಬೆಂಬಲವನ್ನು ಸೂಚಿಸಿದರು.

      ವಿಶ್ವ ಹಿಂದೂ ಪರಿಷತ್ ನ ಜಿಲ್ಲಾ ಕಾರ್ಯದರ್ಶಿಗಳಾದ ಸಿದ್ದಣ್ಣ ಹೂಗಾರ ರವರು ಮಾತನಾಡುತ್ತಾ ರಾಜ್ಯದ ಕಾಂಗ್ರೆಸ್ ಸರಕಾರ ಕಣ್ಣು ಮುಚ್ಚಿಕುಳಿತಿದೆ. ವಿಜಯಪುರಕ್ಕೆ ಬಹಳ ದೊಡ್ಡ ಅನ್ಯಾಯ ಮಾಡಿದೆ. ರಾಜ್ಯ ಸರಕಾರ ಉತ್ತರ ಕರ್ನಾಟಕಕ್ಕೆ ಸದಾ ಅನ್ಯಾಯ ಮಾಡುತ್ತಾ ಬಂದಿದೆ. ಒಂದು‌ ಕಣ್ಣಿಗೆ ಸುಣ್ಣ ಇನ್ನೊಂದು ಕಣ್ಣಿಗೆ ಬಣ್ಣ ಎಂಬ ನೀತಿ‌ ಅನುಸರಿಸುತ್ತಿದೆ.‌ ಜಿಲ್ಲೆಯ ಸಚಿವರು ಶಾಸಕರುಗಳು ಪಕ್ಷತೀತವಾಗಿ ಜಿಲ್ಲೆಯ ಈ‌ ನ್ಯಾಯುತ ಬೇಡಿಕೆ ಇಡೇರಿಸಲು ಪ್ರಯತ್ನಿಸಬೇಕು ಎಂದರು. ಈ‌ ಹೋರಾಟದಲ್ಲಿ ಯಾವುದೇ ಜಾತಿ ಧರ್ಮದ ವಿಷಯ ಅಡಗಿಲ್ಲ ಇದು ಜಿಲ್ಲೆಯ ಜನರ ವಿಷಯ ಅಡಗಿದೆ. ಈ ಹೋರಾಟ ಪಕ್ಷಾತೀತವಾಗಿ‌ ನಡೆಯುತ್ತಿರುವುದು ಪ್ರಶಂಸನಾರ್ಹ ಹೋರಾಟವಾಗಿದೆ.

      ಜನತೆಯ ಇದು ನ್ಯಾಯುತ ಹಕ್ಕಾಗಿದ್ದು ಈ ಹೋರಾಟಕ್ಕೆ ವಿಶ್ವ ಹಿಂದೂ ಪರಿಷತ್ ಸಂಪೂರ್ಣ ಬೆಂಬಲ ನೀಡುತ್ತದೆ. ಈ ಹೋರಾಟ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯಾಗುವವರೆಗೂ ಮುಂದೆವರೆಸೋಣ ಎಂದರು.

      ಕರ್ನಾಟಕ ರಾಜ್ಯ ಕುರುಬರ ಸಂಘದ ರಾಜ್ಯಾಧ್ಯಕ್ಷರಾದ
      ಪ್ರಭುಲಿಂಗ ದೊಡ್ಡಿನ ಮಾತನಾಡಿ ವಿಜಯಪುರದಲ್ಲಿ ನಡೀತಾ ಇರೋ ಹೋರಾಟ ಸೂಕ್ತವಾಗಿದೆ, ನ್ಯಾಯಯುತವಾಗಿದೆ. ಕುರುಬ ಸಮಾಜ ಈ ಹೋರಾಟಕ್ಕೆ ಸಂಪೂರ್ಣ ಬೆಂಬಲವಿದೆ ಎಂದು ಅವರು ಹೇಳಿದರು.

      ಸಂಘದ ವಿಶ್ವನಾಥ ಅಂಬಳನೂರ, ವಕೀಲರು ಹಾಗೂ ಜಿಲ್ಲಾ ಉಪಾಧ್ಯಕ್ಷರು ಸಂತೋಷ ಕುರಿದೊಡ್ಡಿ ಅವರು ಉಪಸ್ಥಿತರಿದ್ದರು.

      ನಿವೃತ್ತ ಸರ್ಕಾರಿ ನೌಕರರ ಒಕ್ಕೂಟದ ಜಿಲ್ಲಾಧ್ಯಕ್ಷರಾದ ಚಂದ್ರಶೇಖರ್ ಲೆಂಡಿ ಮಾತನಾಡಿ ಸರ್ಕಾರ ಹಾಗೂ ಶಾಸಕರು ಮನಸ್ಸು ಮಾಡಿದರೆ ಇಂದೇ ಕಾಲೇಜು ಸ್ಥಾಪಿಸಬಹುದು. ಅಷ್ಟು ಜಾಗ ನಮ್ಮ ಸರ್ಕಾರಿ ಆಸ್ಪತ್ರೆಯಲ್ಲಿ ಇದೆ. ಯಾವ ಕಾರಣಕ್ಕಾಗಿ ಇಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಮುಂದಾಗಿದೆ, ಯಾರಿಗೆ ಲಾಭ ಕೊಡಿಸಲು ಈ ಹುನ್ನಾರ ಮಾಡ್ತಾ ಇದಾರೆ ಎಂದರು. ಒಕ್ಕೂಟದ ಸಂಚಾಲಕರಾದ ಸುರೇಶ್ ಜೀಬಿ, ಸಹ ಸಂಚಾಲಕರಾದ ನಬಿಲಾಲ್ ಹರನಾಳ, ಪದಾಧಿಕಾರಿಗಳದ ಮೊಹಮ್ಮದ್ ಇಕ್ಬಾಳ ಅವಟಿ ಇದ್ದರು.

      ಈ ಸಂದರ್ಭದದಲ್ಲಿ ಹೋರಾಟ ಸಮಿತಿಯ ಸದಸ್ಯರಾದ ಭಗವಾನ್ ರೆಡ್ಡಿ, ಲಲಿತಾ ಬಿಜ್ಜರಗಿ, ಲಕ್ಷ್ಮಣ್ ಕಂಬಾಗಿ, ಗಿರೀಶ್ ಕಲಘಟಗಿ, ಭೋಗೇಶ್ ಸೋಲಾಪುರ್, ಜಗದೇವ್ ಸೂರ್ಯವಂಶಿ, ಸಿದ್ದರಾಮ್ ಹಲ್ಲೂರ್, ಅರವಿಂದ್ ಕುಲಕರ್ಣಿ, ಮಲ್ಲಿಕಾರ್ಜುನ್ ಎಚ್, ಬಾಬು ಬಿಜಾಪುರ, ಶಿವಬಾಲಮ್ಮ ಕೊಂಡಗುಲಿ, ಭಾರತ ಕುಮಾರ್, ಅಕ್ರಮ ಮಾಶಾಲ್ಕರ್, ಸುರೇಶ್ ಬಿಜಾಪುರ, ಮಹಾದೇವಿ ಧರ್ಮಶೆಟ್ಟಿ, ನೀಲಂಬಿಕಾ ಬಿರಾದಾರ, ಸಿದ್ದರಾಮಯ್ಯ ಹಿರೇಮಠ, ವರದಾ ಧರ್ಮಶೆಟ್ಟಿ ಮತ್ತಿರರಿದ್ದರು.

      Tags: #Even after a month of fighting#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಹೋರಾಟಕ್ಕೆ ಒಂದು ತಿಂಗಳ ಕಳೆದರೂ ಸರ್ಕಾರ ಕಣ್ಣು ಮುಚ್ಚಿ ಕೂತಂತಿದೆ.the government seems to be turning a blind eye.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      0
      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      January 17, 2026
      ಮಾಜಿ‌ ಸಚಿವ ಭೀಮಣ್ಣ ಖಂಡ್ರೆ ಇನ್ನಿಲ್ಲ..!

      ಮಾಜಿ‌ ಸಚಿವ ಭೀಮಣ್ಣ ಖಂಡ್ರೆ ಇನ್ನಿಲ್ಲ..!

      January 17, 2026
      ಇಂಡಿ ನಗರದಲ್ಲಿ ಗಣರಾಜ್ಯೋತ್ಸವ ಅದ್ದೂರಿ, ಅರ್ಥಪೂರ್ಣ  ಆಚರಣೆ : ಎಸಿ ಚಿದಾನಂದ

      ಇಂಡಿ ನಗರದಲ್ಲಿ ಗಣರಾಜ್ಯೋತ್ಸವ ಅದ್ದೂರಿ, ಅರ್ಥಪೂರ್ಣ  ಆಚರಣೆ : ಎಸಿ ಚಿದಾನಂದ

      January 16, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.