• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಉತ್ತರ ಕರ್ನಾಟಕದ ಪ್ರತಿಯೊಂದು ಜಿಲ್ಲೆಗೆ ಸರಕಾರಿ ವೈದ್ಯಕೀಯ ಕಾಲೇಜು ಬೇಕು

      Voiceofjanata.in

      December 23, 2025
      0
      ಉತ್ತರ ಕರ್ನಾಟಕದ ಪ್ರತಿಯೊಂದು ಜಿಲ್ಲೆಗೆ ಸರಕಾರಿ ವೈದ್ಯಕೀಯ ಕಾಲೇಜು ಬೇಕು
      0
      SHARES
      45
      VIEWS
      Share on FacebookShare on TwitterShare on whatsappShare on telegramShare on Mail

      ಉತ್ತರ ಕರ್ನಾಟಕದ ಪ್ರತಿಯೊಂದು ಜಿಲ್ಲೆಗೆ ಸರಕಾರಿ ವೈದ್ಯಕೀಯ ಕಾಲೇಜು ಬೇಕು

      ವಿಜಯಪುರ : 96 ದಿನಕ್ಕೆ‌ ಕಾಲಿಟ್ಟ ಸರಕಾರಿ ವೈದ್ಯಕೀಯ ಕಾಲೇಜು ಹೋರಾಟ ಸಮಿತಿಯಿಂದ ನಡೆಯುತ್ತಿರುವ ಅನಿರ್ಧಿಷ್ಟ ಧರಣಿಗೆ ಆಗಮಿಸಿದ ಶಾಸಕರು, ವಿಧಾನ ಪರಿಷತ್ ಸದಸ್ಯರಾದ ಹಣಮಂತ ನಿರಾಣಿ ಯವರು ಮಾತನಾಡುತ್ತಾ ವೈದ್ಯಕೀಯ ಕಾಲೇಜಿಗಾಗಿ ನಡೆಯುತ್ತಿರುವ ಈ ಹೋರಾಟ ನಮ್ಮ ಗಮನಕ್ಕೆ ತುಂಬಾ ತಡವಾಗಿ ಬಂದಿತು. ಆರ್ಥಿಕವಾಗಿ ಹಿಂದುಳಿದವರಿಗಾಗಿ, ಜನಸಾಮಾನ್ಯರಿಗಾಗಿ ನೀವು ಹಗಲು ರಾತ್ರಿ ಎನ್ನದೇ ಹೋರಾಟ ಮಾಡುತ್ತಿದ್ದೀರಿ,ಉತ್ತರ ಕರ್ನಾಟಕದ ಕುರಿತು ಮಾತನಾಡುವ ಸಂದರ್ಭದಲ್ಲಿ ಚಳಿಗಾಲದ ಅಧಿವೇಶನದಲ್ಲಿ ಸದನದಲ್ಲಿ ಮೊದಲು ಧ್ವನಿ ಎತ್ತಿದ್ದೀನಿ. ಉತ್ತರ ಕರ್ನಾಟಕದಲ್ಲಿ ಒಟ್ಟು 182 ಕಾಲೇಜುಗಳು ವೈದ್ಯಕೀಯ ಶಿಕ್ಣಕ್ಕೆ ಸಂಬಂದಿಸಿದಂತೆ ಇವೆ.ಜಿಲ್ಲೆಯಲ್ಲಿ 25 ಲಕ್ಷ‌ ಜನಸಂಖ್ಯೆ ಇದೆ ಅದಕ್ಕಾಗಿ ಸರಕಾರಿ ವೈದ್ಯಕೀಯ ಕಾಲೇಜು ಆರಂಭವಾದರೆ ಬಡಮಕ್ಕಳು ಉನ್ನತ ಶಿಕ್ಷಣ ಕಲಿಯಲು ಸಹಾಯವಾಗುತ್ತದೆ ಎಂದು ಹೇಳಿದರು.

      ನಾವು ಭಾವನಾತ್ಮಕವಾಗಿ ಯಾವಾಗಲೂ‌ ಹೋರಾಟದ ಜೊತೆ ಇರುತ್ತೇವೆ ಎಂದು ಹೇಳಿದರು. ಇನ್ನೋರ್ವ ಶಾಸಕರು ಹಾಗೂ ವಿಧಾನ‌ ಪರಿಷತ್ ಸದಸ್ಯರಾದ ಎನ್ ರವಿಕುಮಾರ್ ರವರು ಮಾತನಾಡುತ್ತಾ ಉತ್ತರ ಕರ್ನಾಟಕದ ಪ್ರತಿಯೊಂದು ಜಿಲ್ಲೆಗೆ ಸರಕಾರಿ ವೈದ್ಯಕೀಯ ಕಾಲೇಜು ಬೇಕು. ದಕ್ಷಿಣ ಕರ್ನಾಟಕದ ಜಿಲ್ಲೆಗಳಿಗಿಂತ ಉತ್ತರ ಕರ್ನಾಟಕದ ಜಿಲ್ಲೆಗೆ ವೈದ್ಯಕೀಯ ಕಾಲೇಜು ಬೇಕು.100 ಕ್ಕೆ ನೂರು ವಿಜಯಪುರ ಜಿಲ್ಲೆಗೆ ಸರಕಾರಿ ವೈದ್ಯಕೀಯ ಕಾಲೇಜು ಆರಂಭವಾಗುತ್ತದೆ. ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಹೊಂದಿರುವ ಜಿಲ್ಲೆ ನಮ್ಮ ವಿಜಯಪುರ. ಬೇರೆ ಬೇರೆ ಜಿಲ್ಲೆಗಳಲ್ಲಿ ಇಷ್ಟೊಂದು ಜಾಗ ಇಲ್ಲ. ಜಾಗ ಕೊಂಡುಕೊಳ್ಳುವ ಅವಶ್ಯಕತೆ ಇಲ್ಲ. ಸುಸಜ್ಜಿತವಾದ ಆಸ್ಪತ್ರೆ ಇದೆ. ಮೆಡಿಕಲ್‌ಕಾಲೇಜ್ ಘೋಷಣೆ‌ಮಾಡುವ ಎಲ್ಲಾ ಅವಕಾಶಗಳು ಇಲ್ಲಿದೆ ಇನ್ನೇನು ಬೇಕು. ಸರಕಾರ ಈಗಾಗಲೇ ಹಣ ಕೊಟ್ಟಿದೆ ಆದರೆ ಇದಕ್ಕೆ ಯಾರೋ ಅಡ್ಡಿಯಾಗಿರಬೇಕು.

      ಎರಡು ಬಾರಿ ರಾಜ್ಯಮಟ್ಟದ ಪ್ರಶಸ್ತಿ ದೊರಕಿದೆ. ಮಲ್ಟಿಸ್ಪೇಶಾಲಿಟಿ ಮಾಡಲು 53 ಕೋಟಿ ನೀಡಿದೆ. ವೈಜ್ಞಾನಿಕವಾಗಿ ಹೇಳುವುದಾದರೆ ಬಡ ವಿದ್ಯಾರ್ಥಿಗಳು ಕೂಡ ವೈದ್ಯಕೀಯ ಶಿಕ್ಷಣ ಕಲಿಯಬಹುದು, ವಿಜಯಪುರ ಜಿಲ್ಲೆಯ ಮಕ್ಕಳಿಗೆ ಡಾಕ್ಟರ್ ಆಗುವ ಅವಕಾಶ ಸಿಗುತ್ತದೆ.ಯಾವುದೇ ಕಾರಣಕ್ಕೂ ಖಾಸಗಿಯವರಿಗೆ ಕೊಡಬಾರದು ಎಂದು ಹೇಳಿದರು. ಜಿಲ್ಳೆಯ ಎಲ್ಲಾ ಶಾಸಕರು ವೈದ್ಯಕೀಯ ಕಾಲೇಜು‌ ಸ್ಥಾಪನೆ ಕುರಿತು ಒಂದಾಗಬೇಕು ಎಂದು ಹೇಳಿದರು.ವಕೀಲ ಸಂಘದ ಅಧ್ಯಕ್ಷರಾದ ಡಿ.ಜಿ ಬಿರಾದರ ರವರು ಮಾತನಾಡುತ್ತಾ 25 ಲಕ್ಷ ಜನರ ಬೇಡಿಕೆ ಇದಾಗಿದೆ.

      ಮೂಲಭೂತ ಸೌಕರ್ಯಗಳನ್ನು ಹೊಂದಿರುವ ಹಾಗೂ 600 ಹಾಸಿಗೆಗಳನ್ನು ಹೊಂದಿರುವ ಜಿಲ್ಲೆ ನಮ್ಮದಾಗಿದೆ ಇದರ‌ ಕುರಿತು ಎಲ್ಲಾ ಜನ ಪ್ರತಿನಿಧಿಗಳು ಸರಕಾರ ಯೋಚನೆ ಮಾಡಬೇಕು. ಮುಂದೊಂದು ದಿನ ದೊಡ್ಡವರ ಪಾಲಗುವ ಸ್ಥಿತಿ ನಮ್ಮ ಜಿಲ್ಲೆಗೆ ಬರುತ್ತದೆ. ನಮ್ಮ‌ ವಕೀಲರ ಸಂಘದಿಂದ ಸಂಪೂರ್ಣ ಬೆಂಬಲ ನೀಡುತ್ತೇವೆ ಎಂದು ಹೇಳಿದರು.ಸುರೇಶ್ ಬಿರಾದರ ರವರು ಮಾತನಾಡುತ್ತಾ ಈಗಾಗಲೇ ದಿನಗಳಿಂದ ಈ ಹೋರಾಟ ನಡೆಯುತ್ತಿದೆ. ಬಡವರ ಸಲುವಾಗಿ ಈ ಹೋರಾಟ ನಡೆಯುತ್ತಿದೆ. ಸರಕಾರ ವಿಜಯಪುರ ಜಿಲ್ಲೆಗೆ ಈಗ ವೈದ್ಯಕೀಯ ಕಾಲೇಜು ಮಂಜೂರಾಗಿದೆ. ಆದರೆ ಕಾಂಗ್ರೆಸ್ ಸರಕಾರ ಸುಳ್ಳು ಆಶ್ವಾಸನೆಗಳನ್ನು ನೀಡುತ್ತಿದೆ. 150 ಎಕರೆ ಜಾಗವನ್ನು ಹೊಂದಿರುವ ಜಿಲ್ಲೆ ನಮ್ಮದಾಗಿದೆ. ನಾವು ಯಾವಾಗಲೂ ಹೋರಾಟ ಮಾಡುತ್ತಲೆ ಬಂದಿವಿ. ಸರಕಾರಿ ಆಸ್ಪತ್ರೆಯಲ್ಲಿ ಡಾಕ್ಟರ್ ಹಾಗೂ ನರ್ಸಗಳ ಕೊರತೆ ಇದೆ ಸಿಬ್ಭಂದಿಗಳ ಕೊರತೆ. ಇದೆಲ್ಲಾ ಹೋಗಲಾಡಿಸಬೇಕೆಂದರೆ ಸರಕಾರಿ ವೈದ್ಯಕೀಯ ಕಾಲೇಜು ಆಗಬೇಕು ಎಲ್ಲರಿಗೂ ಉದ್ಯೋಗ ದೊರೆತಂತೆ ಆಗುತ್ತದೆ. ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕದಲ್ಲಿ ವೈದ್ಯಕೀಯ ಶಿಕ್ಷಣ ಕಲಿಯುತ್ತಾರೆ, ಇಲ್ಲಿರುವ ಅಧಿಕಾತಿಗಳು ಹೊಂದಾಣಿಕೆ ರಾಜ ಕಾರಣವನ್ನು ಇಲ್ಲಿ ಮಾಡುತ್ತಿದ್ದಾರೆ ಎಂದು ಹೇಳಿದರು.

      ಗುರಲಿಂಗಪ್ಪ ಅಂಗಡಿ,ಉಮೇಶ್ ಕಾರಜೋಳ ಮುಂತಾದವರು ಭಾಗವಹಿಸಿದ್ದರು. ಹೋರಾಟ‌ಸಮಿತಿಯ ಎಲ್ಲಾ‌ ಸದಸ್ಯರು ಉಪಸ್ಥಿತರಿದ್ದರು.

      Tags: #Every district of North Karnataka needs a Government Medical College#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಉತ್ತರ ಕರ್ನಾಟಕದ ಪ್ರತಿಯೊಂದು ಜಿಲ್ಲೆಗೆ ಸರಕಾರಿ ವೈದ್ಯಕೀಯ ಕಾಲೇಜು ಬೇಕು
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      April 6, 2026
      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.