• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ರಾಜಧಾನಿಯಿಂದ ವಿಜಯಪುರಕ್ಕೆ ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ಪ್ರಪ್ರಥಮ ವಿಶೇಷ ರೈಲು

      Voiceofjanata.in

      December 25, 2025
      0
      ರಾಜಧಾನಿಯಿಂದ ವಿಜಯಪುರಕ್ಕೆ ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ಪ್ರಪ್ರಥಮ ವಿಶೇಷ ರೈಲು
      0
      SHARES
      70
      VIEWS
      Share on FacebookShare on TwitterShare on whatsappShare on telegramShare on Mail

      ರಾಜಧಾನಿಯಿಂದ ವಿಜಯಪುರಕ್ಕೆ ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ಪ್ರಪ್ರಥಮ ವಿಶೇಷ ರೈಲು

      ಕಾಯಂ ವ್ಯವಸ್ಥೆಗೆ ಕೋರಿ ಮುಂದಿನ ಕ್ರಮ: ಎಂ ಬಿ ಪಾಟೀಲ

      ಬೆಂಗಳೂರು: ಕ್ರಿಸ್ಮಸ್ ಮತ್ತು ವರ್ಷಾಂತ್ಯದ ರಜೆಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ತಗ್ಗಿಸಲು ನೈರುತ್ಯ ರೈಲ್ವೆಯು ಇದೇ ಮೊದಲ ಬಾರಿಗೆ ಬೆಂಗಳೂರಿನಿಂದ ಹುಬ್ಬಳ್ಳಿ ಮತ್ತು ಗದಗ ಬೈಪಾಸ್ ಮೂಲಕ ವಿಜಯಪುರಕ್ಕೆ ವಿಶೇಷ ರೈಲನ್ನು ಓಡಿಸಿರುವುದು ಸ್ವಾಗತಾರ್ಹವಾಗಿದೆ. ಮುಂದಿನ ದಿನಗಳಲ್ಲಿ ಇದನ್ನು ಖಾಯಂ ರೈಲು ಸೇವೆಯಾಗಿ ಪರಿವರ್ತಿಸಬೇಕು ಎಂದು ಮೂಲಸೌಕರ್ಯ ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಆಗ್ರಹಿಸಿದ್ದಾರೆ.

      ಈ ಬಗ್ಗೆ ಗುರುವಾರ ಮಾತನಾಡಿರುವ ಅವರು, ಬೆಂಗಳೂರಿನಿಂದ ವಿಜಯಪುರಕ್ಕೆ ಈ ಎರಡೂ ಬೈಪಾಸ್ ಮೂಲಕವೇ ರೈಲು ಸಾಗುವಂತೆ ಮಾಡಬೇಕು ಎಂದು ನಿರಂತರವಾಗಿ ಪ್ರಯತ್ನಿಸಲಾಗುತ್ತಿದೆ. ಈ‌ ನಿಟ್ಟಿನಲ್ಲಿ ನೈರುತ್ಯ ರೈಲ್ವೆ ಅಧಿಕಾರಿಗಳ ಜತೆ ಹಲವು ಸಭೆಗಳನ್ನು ನಡೆಸಲಾಗಿದೆ. ನಮ್ಮ ಪ್ರಯತ್ನಕ್ಕೆ ವಿಶೇಷ ರೈಲಿನ ರೂಪದಲ್ಲಿ ಮೊದಲ ಯಶಸ್ಸು ಸಿಕ್ಕಿರುವುದು ಸಂತಸ ತಂದಿದೆ ಎಂದಿದ್ದಾರೆ.

      ಬೈಪಾಸ್ ಮೂಲಕ ಚಲಿಸಿದ್ದ ಕಾರಣಕ್ಕೆ ಎರಡೂ ಕಡೆ ಎಂಜಿನ್ ಬದಲಿಸುವ ಪ್ರಮೇಯ ಬಂದಿಲ್ಲ. ಬಾಗಲಕೋಟೆ, ವಿಜಯಪುರ ಕಡೆಗೆ ಹೋಗುವ ಎಲ್ಲ ರೈಲುಗಳನ್ನು ಇದೇ ರೀತಿ ಬೈಪಾಸ್ ಮೂಲಕ ಸಂಚರಿಸುವಂತೆ‌ ಮಾಡಿದರೆ ಪ್ರಯಾಣದ ಅವಧಿ ಕಡಿಮೆ‌ ಮಾಡಬಹುದು ಎಂಬುದು ನನ್ನ ನಿಲುವು. ಈ ನಿಟ್ಟಿನಲ್ಲಿ ರೈಲ್ವೆ ಅಧಿಕಾರಿಗಳ ಜತೆ ಸಭೆಗಳು ನಡೆದಿವೆ ಎಂದು ಹೇಳಿದರು.

      ಈ ವಿಶೇಷ ರೈಲು ಕೇವಲ ಒಂಬತ್ತು ನಿಲುಗಡೆ ಹೊಂದಿತ್ತು. ಬುಧವಾರ ರಾತ್ರಿ ಯಶವಂತಪುರದಿಂದ ಹೊರಟ ರೈಲು ಗುರುವಾರ ಬೆಳಿಗ್ಗೆ 9 ಗಂಟೆ ಬದಲಿಗೆ 11 ಗಂಟೆಗೆ ತಲುಪಿದೆ. ವಿಶೇಷ ರೈಲಾಗಿದ್ದರಿಂದ ನಿಗದಿತ ಸಮಯಕ್ಕೆ ತಲುಪಲು ಆಗಿಲ್ಲವಷ್ಟೆ. ಈ ವಿಶೇಷ ರೈಲು ಸೇವೆಗೆ ವಿಜಯಪುರ ಜಿಲ್ಲೆಯ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

      ಬೆಂಗಳೂರು-ವಿಜಯಪುರ ನಡುವಿನ ರೈಲು ಪ್ರಯಾಣದ ಅವಧಿಯನ್ನು ಈಗಿನ 14 ಗಂಟೆಗಳಿಂದ 10 ಗಂಟೆಗಳಿಗೆ ಇಳಿಸಲು ಪ್ರಯತ್ನ ನಡೆದಿದೆ. ಹೀಗಾಗಿ, ಮೈಸೂರು- ಫಂಡರಪುರ ನಡುವಿನ ಗೋಲಗುಂಬಜ್ ಎಕ್ಸ್‌ಪ್ರೆಸ್‌ ರೈಲನ್ನು ಖಾಯಂ ಆಗಿ ಹುಬ್ಬಳ್ಳಿ ಮತ್ತು ಗದಗ ಬೈಪಾಸ್ ಮೂಲಕವೇ ಓಡಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

      ಈ ಸಂಬಂಧವಾಗಿ ಕೇಂದ್ರ ರೈಲ್ವೇ ಸಚಿವರಾದ ಅಶ್ವಿನಿ ವೈಷ್ಣವ್, ಸೋಮಣ್ಣ ಅವರಿಗೆ ಪತ್ರ ಬರೆದು, ವ್ಯವಹರಿಸಲಾಗುವುದು. ಬೆಂಗಳೂರಿನಿಂದ ರಾತ್ರಿ ಹೊರಡುವ ರೈಲುಗಳು ವಿಜಯಪುರಕ್ಕೆ ಬೆಳಿಗ್ಗೆ 6-7 ಗಂಟೆಯ ಹೊತ್ತಿಗೆ ತಲುಪುವಂತೆ ವೇಳಾಪಟ್ಟಿ ಬದಲಿಸಿದರೆ ಹೆಚ್ಚು ಅನುಕೂಲವಾಗುತ್ತದೆ ಎಂದು ಪಾಟೀಲ ಪ್ರತಿಪಾದಿಸಿದ್ದಾರೆ.

      ಇದಲ್ಲದೆ, ವಿಜಯಪುರಕ್ಕೆ ಒಂದು ಪ್ರತ್ಯೇಕ ವಿಶೇಷ ರೈಲನ್ನು ಕಾಯಂ ಆಗಿ ಓಡಿಸಬೇಕು ಎಂದು ಅವರು ಆಗ್ರಹಪಡಿಸಿದ್ದಾರೆ.

      ಸಾಮಾನ್ಯವಾಗಿ ವಿಶೇಷ ರೈಲು ಗಳು ನಂತರದ ದಿನಗಳಲ್ಲಿ ಕಾಯಂ ಆಗುತ್ತವೆ ಎಂದೂ ಅವರು ತಿಳಿಸಿದ್ದಾರೆ.

      Tags: #Every district of North Karnataka needs first special train college from state capital to Vijayapura via Hubli#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ರಾಜಧಾನಿಯಿಂದ ವಿಜಯಪುರಕ್ಕೆ ಹುಬ್ಬಳ್ಳಿGadag bypass.ಗದಗ ಬೈಪಾಸ್ ಮೂಲಕ ಪ್ರಪ್ರಥಮ ವಿಶೇಷ ರೈಲು
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      August 13, 2026
      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      August 12, 2026
      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      August 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.