• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ನಾಗರಬೆಟ್ಟದ ಎಕ್ಸ್‌ಪರ್ಟ್ ಸಂಸ್ಥೆಯಲ್ಲಿ ಎಕ್ಸ್‌ಪರ್ಟ್ ಉತ್ಸವ’: ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ

      Voiceofjanata.in

      February 21, 2026
      0
      ನಾಗರಬೆಟ್ಟದ ಎಕ್ಸ್‌ಪರ್ಟ್ ಸಂಸ್ಥೆಯಲ್ಲಿ ಎಕ್ಸ್‌ಪರ್ಟ್ ಉತ್ಸವ’: ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ
      0
      SHARES
      54
      VIEWS
      Share on FacebookShare on TwitterShare on whatsappShare on telegramShare on Mail

      ನಾಗರಬೆಟ್ಟದ ಎಕ್ಸ್‌ಪರ್ಟ್ ಸಂಸ್ಥೆಯಲ್ಲಿ ಎಕ್ಸ್‌ಪರ್ಟ್ ಉತ್ಸವ’: ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ

      ವಿದ್ಯಾರ್ಥಿಗಳು ತಮಗೆ ಸಿಕ್ಕ ಅವಕಾಶವನ್ನು ಸರಿಯಾಗಿ ಬಳಸಿಕೊಂಡು ಆತ್ಮವಿಶ್ವಾಸದಿಂದ ಮುನ್ನಡೆಯಬೇಕು,ಡಾ ಚನ್ನವೀರ ಶಿವಾಚಾರ್ಯರು

      ​ಮುದ್ದೇಬಿಹಾಳ: ಡಾ. ಬಿ.ಆರ್. ಅಂಬೇಡ್ಕರ್ ಅವರು ಹೇಳಿದಂತೆ ಶಿಕ್ಷಣವು ಹುಲಿ ಹಾಲಿನಂತಿದೆ, ಅದನ್ನು  ಕುಡಿದವರು ಮಕ್ಕಳು ಗರ್ಜಿಸಲೇಬೇಕು. ಕೇವಲ ಶಾಲೆಯ ಬೋರ್ಡ್‌ಗಳು ಶಿಕ್ಷಣ ನೀಡುವುದಿಲ್ಲ, ಮಕ್ಕಳಲ್ಲಿ ಕಠಿಣ ಪರಿಶ್ರಮ ಮತ್ತು ಸಾಧಿಸುವ ಛಲವಿರಬೇಕು, ಎಂದು ಖ್ಯಾತ ವಾಗ್ಮಿ ಹಾಗೂ ಸಾಹಿತ್ಯ ರತ್ನ ಶಿವಶರಣಪ್ಪ ಶಿರೂರ ಹೇಳಿದರು.
      ತಾಲೂಕಿನ ನಾಗರಬೆಟ್ಟದ ಪ್ರತಿಷ್ಠಿತ ಬಸ್ ನಿಲ್ದಾಣದ ಹತ್ತಿರವಿರುವ ಆಕ್ಸ್‌ಫರ್ಡ್ ಮಠ್ಸ್ (SDE Trust) ಸಂಸ್ಥೆಯ ಎಕ್ಸ್‌ಪರ್ಟ್ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ‘ಎಕ್ಸ್‌ಪರ್ಟ್ ಉತ್ಸವ 2025-26’ ರ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಹಾಗೂ ಸನ್ಮಾನ ಸಮಾರಂಭದಲ್ಲಿ ಅವರು ಮುಖ್ಯ ಅತಿಥಿಗಳಾಗಿ ಮಾತನಾಡುತ್ತಿದ್ದರು.
      ​ಸಂಸ್ಕಾರಯುತ ಶಿಕ್ಷಣವೇ ಬದುಕಿನ ಭದ್ರ ಬುನಾದಿ
      ​ಮುಂದುವರಿದು ಮಾತನಾಡಿದ ಅವರು, 623 ಹೆಚ್ಚು  ಅಂಕಗಳನ್ನು ಪಡೆಯುವ ಗುರಿ ಮಕ್ಕಳಲ್ಲಿರಬೇಕು. ಈ ಸಂಸ್ಥೆಯು ಕೇವಲ ಪಾಠವನ್ನಷ್ಟೇ ಅಲ್ಲದೆ, ಉತ್ತಮ ಸಂಸ್ಕಾರವನ್ನೂ ಕಲಿಸುತ್ತಿದೆ. ಗ್ರಾಮೀಣ ಭಾಗದ ಬಡ ಹಾಗೂ ಕೂಲಿ ಕಾರ್ಮಿಕರ ಮಕ್ಕಳಿಗೆ ಇಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುತ್ತಿದೆ. ಈ ಸಂಸ್ಥೆಯ ವಿದ್ಯಾರ್ಥಿಗಳು ಎಪಿಜೆ ಅಬ್ದುಲ್ ಕಲಾಂ, ಛತ್ರಪತಿ ಶಿವಾಜಿಯಂತಹ ಮಹಾನ್ ವ್ಯಕ್ತಿಗಳ ಕನಸನ್ನು ನನಸು ಮಾಡುವ ಗುರಿ ಹೊಂದಬೇಕು,” ಎಂದರು.
       ಕುಂಟೋಜಿಯ ಭಾವೈಕ್ಯತಾ ಸಂಸ್ಥಾನ ಹಿರೇಮಠದ ಷ.ಬ್ರ. ಡಾ. ಶ್ರೀಗುರು ಚನ್ನವೀರ ಶಿವಾಚಾರ್ಯ ಮಹಾಸ್ವಾಮಿಗಳು ಅವರ ಮಾತನಾಡಿದ, “ಬಿ.ಜಿ. ಮಠ ಅವರ 30 ವರ್ಷಗಳ ಅವಿರತ ಪರಿಶ್ರಮದಿಂದ ಇಂದು ಈ ಸಂಸ್ಥೆ ಹೆಮ್ಮರವಾಗಿ ಬೆಳೆದಿದೆ. ಇಡೀ ಜಿಲ್ಲೆಯಲ್ಲೇ ವಸತಿ ಶಾಲೆಯ ಮೂಲಕ ಶೈಕ್ಷಣಿಕ ಕ್ರಾಂತಿ ಮಾಡುತ್ತಿದೆ. ವಿದ್ಯಾರ್ಥಿಗಳು ತಮಗೆ ಸಿಕ್ಕ ಅವಕಾಶವನ್ನು ಸರಿಯಾಗಿ ಬಳಸಿಕೊಂಡು ಆತ್ಮವಿಶ್ವಾಸದಿಂದ ಮುನ್ನಡೆಯಬೇಕು,” ಎಂದು ಕರೆ ನೀಡಿದರು.
      ​ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಸ್‌ಡಿಇ ಟ್ರಸ್ಟ್ ಅಧ್ಯಕ್ಷ ಬಿ. ಜಿ. ಮಠ ಮಾತನಾಡಿ, “ಜೀವನದಲ್ಲಿ ಹಣಕ್ಕಿಂತ ಒಳ್ಳೆಯ ಗುಣ ಮತ್ತು ಸಂಸ್ಕೃತಿ ಮುಖ್ಯ. ವಿದ್ಯಾರ್ಥಿಗಳು ದುರಾಸೆ ಬಿಟ್ಟು, ಗುರಿ ಮತ್ತು ಶಿಸ್ತನ್ನು ಅಳವಡಿಸಿಕೊಳ್ಳಬೇಕು. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ತಂದೆ-ತಾಯಿ ಹಾಗೂ ಶಾಲೆಗೆ ಕೀರ್ತಿ ತರಬೇಕು,” ಎಂದರು.
      ​ಇದೇ ಸಂದರ್ಭದಲ್ಲಿ ಎಕ್ಸಪರ್ಟ್ ಕಾಲೇಜಿನಲ್ಲಿ ಓದಿ ವೈದ್ಯಕೀಯ,(ಮೆಡಿಕಲ್) ಸೀಟು ಪಡೆದ ಸಾಧಕ ವಿದ್ಯಾರ್ಥಿಗಳನ್ನು ವಿಶೇಷವಾಗಿ ಗೌರವಿಸಿ ಸನ್ಮಾನಿಸಲಾಯಿತು.
      ಈ  ಸಮಾರಂಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಸಿದ್ದಯ್ಯ ಮಠ, ಆಡಳಿತಾಧಿಕಾರಿ ಪ್ರಜ್ವಲ್ ಬಿ. ಮಠ, ಪ್ರಾಂಶುಪಾಲರಾದ ಆರ್. ಎ. ಬಾಗವಾನ್,ಎಸ್ ಡಿ ಕೆ ಪ್ರೌಢಶಾಲಾ ಮುಖ್ಯಗುರು ವಿರೂ ನಾಯಕ, ಶಿವಯ್ಯ ಹಿರೇಮಠ,ಆರ್ ಎಂ ಪೂಜಾರಿ,ಸೇರಿದಂತೆ ಹಲವು ಗಣ್ಯರು, ಶಿಕ್ಷಕ ವೃಂದ ಹಾಗೂ ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
      Tags: #Expert Festival at Expert Institute#indi / vijayapur#Public News#Today News#Voice Of Janata#Voiceofjanata.in#ನಾಗರಬೆಟ್ಟದ ಎಕ್ಸ್‌ಪರ್ಟ್ ಸಂಸ್ಥೆಯಲ್ಲಿ ಎಕ್ಸ್‌ಪರ್ಟ್ ಉತ್ಸವ': ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಸನ್ಮಾನNagarabetta: Farewell and honor to students
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      0
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      July 11, 2026
      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      July 9, 2026
      ಇಂಡಿ | ಕೂಡಗಿಯಲ್ಲಿ ಕೆರೆ ಇದೆ..! ಜನ,ಜಾನುವಾರುಗಳಿಗೆ ಕುಡಿಯಲು ನೀರಿಲ್ಲ..! 

      ಇಂಡಿ | ಕೂಡಗಿಯಲ್ಲಿ ಕೆರೆ ಇದೆ..! ಜನ,ಜಾನುವಾರುಗಳಿಗೆ ಕುಡಿಯಲು ನೀರಿಲ್ಲ..! 

      July 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.