ಎಕ್ಸಪರ್ಟ್ ಸಂಸ್ಥೆ ವಿದ್ಯಾರ್ಥಿನಿ ಜಿಲ್ಲೆಗೆ ಪಿಯುಸಿ ಪರೀಕ್ಷೆಯಲ್ಲಿ ದ್ವಿತೀಯ ಸ್ಥಾನ ಪಡೆದ ವಾಣಿಶ್ರೀಗೆ ಗೌರವ ಸನ್ಮಾನ
ವರದಿ: ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
ಮುದ್ದೇಬಿಹಾಳ: ತಾಲ್ಲೂಕಿನ ನಾಗರಬೆಟ್ಟ ಗ್ರಾಮದ ಬಸ್ ನಿಲ್ದಾಣ ಹತ್ತಿರ ಬರುವ ಎಕ್ಸ್ ಪರ್ಟ್ ಕಾಲೇಜನ ವಿದ್ಯಾರ್ಥಿನಿ ಪಿಯುಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದ ವಾಣಿಶ್ರೀ ಹಳ್ಳದ ಅವರಿಗೆ ಜಿಲ್ಲಾ ಉಪ ನಿರ್ದೇಶಕರಾದ ಡಾ|| ಸಿ ಕೆ ಹೊಸಮನಿ ಹಾಗೂ ವಿಜಯಪುರ ಜಿಲ್ಲಾ ಪ್ರಾಚಾರ್ಯರ ಮಹಾಮಂಡಲದ ವತಿಯಿಂದ ಜಿಲ್ಲೆಗೆ ಪಿಯುಸಿ ಪರೀಕ್ಷೆಯಲ್ಲಿ ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿನಿಗೆ ವಾಣಿಶ್ರೀ ಅವರಿಗೆ ಗೌರವ ಸನ್ಮಾನ ಮಾಡಲಾಯಿತು.
ಈ ವೇಳೆ ಸಂಸ್ಥೆ ಅಧ್ಯಕ್ಷ ಬಿ ಜಿ ಮಠ, ಸಂಸ್ಥೆ ಕಾರ್ಯದರ್ಶಿ ಸಿದ್ದಯ್ಯ ಮಠ,ಅಡಳಿತಧಿಕಾರಿ ಪ್ರಜ್ವಲ್ ಮಠ, ಪ್ರಾಚಾರ್ಯ ಇರ್ಫಾನ್ ಬಾಗವಾನ,ವಿದ್ಯಾರ್ಥಿನಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ಸೇರಿದಂತೆ ಜಿಲ್ಲೆಯ ಎಲ್ಲಾ ಕಾಲೇಜ್ನ ಪ್ರಚಾರ್ಯರರು ಭಾಗವಹಿಸಿದ್ದರು.


















