• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ನೇತ್ರದಾನ ಶಿಬಿರ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ.

      February 28,2022- editor

      February 28, 2022
      0
      ನೇತ್ರದಾನ ಶಿಬಿರ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ.
      0
      SHARES
      230
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : ನಗರದ ಭಗವಾನ ಶ್ರೀಸತ್ಯಸಾಯಿ ಮಂದಿರದಲ್ಲಿ ಇಂದು ಶ್ರೀ ಸತ್ಯಸಾಯಿ ಸೇವಾ ಸಮಿತಿ, ಕನ್ನಡ ಸಾಹಿತ್ಯ ಗೆಳೆಯರ ಬಳಗ,ವಿಜಯಪೂರದ ಮಹಾಬೆಳಗು ಸೇವಾ ಸಂಸ್ಥೆ ಹಾಗೂ ಕದಳಿ ವೇದಿಕೆ, ವನೀತಾ ಸಾಹಿತ್ಯ ವೇದಿಕೆ ಇವರುಗಳ ಸಂಯುಕ್ತ ಆಶ್ರಯದಲ್ಲಿ. ನೇತ್ರದಾನ ಶಿಬಿರ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ ಸಮಾರಂಭ 27.2.22ರಂದು ಬೀರಪ್ಪ ನಗರದ ಸಾಯಿ ಮಂದಿರದಲ್ಲಿ ಹಮ್ಮಿಕಳ್ಳಲಾಗಿತ್ತು.

      ಕಾರ್ಯಕ್ರಮದ ಉದ್ಘಾಟನೆಯನ್ನು ಖ್ಯಾತನೇತ್ರ ತಜ್ಞರಾದ ಡಾ. ಪ್ರಭುಗೌಡ ಲಿಂಗದಹಳ್ಳಿ ಚಬನೂರ ವಹಿಸಿ ಮಾತನಾಡುತ್ತಾ ದೀಪದಿಂದ ದೀಪ ಹಚ್ಚಿ, ನೇತ್ರದಾನ ದಿಂದ ಅಂದರ ಬಾಳು ಬೆಳಗುವ ಮಹತ್ಕಾರ್ಯ‌. ಇಂತಹ ಸಂಸ್ಕಾರವನ್ನು ನಾವುಗಳು ಭವಿಷ್ಯದ ಮಕ್ಕಳಲ್ಲಿ ನೀಡಬೇಕು ಎಂದು ಅನುಗ್ರಹ ಕಣ್ಣಿನ ಆಸ್ಪತ್ರೆ ಖ್ಯಾತ ವೈದ್ಯ ಡಾ ಪ್ರಭುಗೌಡ ಲಿಂಗದಹಳ್ಳಿ ಆಶೆಯ ವ್ಯಕ್ತಪಡಿಸಿದರು. ಕಾರ್ಯಕ್ರಮದ ಸ್ವಾಗತ ಹಾಗೂ ಪ್ರಾಸ್ತಾವಿಕವಾಗಿ ಡಾ ಕಾಂತು ಇಂಡಿ ಮಾತನಾಡಿ ಹಲವಾರು ಬಡರೋಗಿಗಳಿಗೆ ಡಾ.ಪ್ರಭುಗೌಡ ಚಬನೂರರವರು ಉಚಿತ ಚಿಕಿತ್ಸೆ ನೀಡಿ ಅಂದರ ಬಾಳಿಗೆ ಬೆಳಕಾಗಿದ್ದಾರೆ. ಅದೆ ರೀತೀಲಿ ಇಂಡಿಯ ಶ್ರೀ ಸತ್ಯಸಾಯಿ ಸೇವಾ ಸಮಿತಿಯು ನೇತ್ರದಾನದ ಜಾಗೃತಿ ಮೂಡಿಸುವ ಕೆಲಸ ಶ್ಲಾಘನೀಯ ಎಂದು ಮಾತನಾಡಿದರು. ಈ ಮದ್ಯೆ ‌‌ವಿಶೇಷ ಉಪನ್ಯಾಸ ನೀಡಿದ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕರಾದ ಬಸವರಾಜ ಕುಂಬಾರ ಮಾತನಾಡಿ ಮಾನವ ದೇಹದ ಬಹುಮುಖ್ಯ ಅಂಗ ಕಣ್ಣುಗಳು ಸತ್ತ ನಂತರ ಮಣ್ಣಲಿ ಮಣ್ಣಾಗುವಂತದ್ದು ಕಳವಳಕಾರಿ ಸಂಗತಿಯಾಗಿದೆ‌. ನೇತ್ರದಾನ ಶಿಬಿರಗಳು ಹೆಚ್ಚ ಹೆಚ್ಚು ನಡೆಸಿದರರೆ ಅಂಧಕಾರವನ್ನು ಹೋಗಲಾಡಿಸಿಬಹುದು ಎಂದು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ಗಂಗೂಬಾಯಿ ಗಲಗಲಿ ವಹಿಸಿದ್ದರು. ಅತಿಥಿಗಳಾಗಿ ಶ್ರೀಮತಿ ವಿಜಯಲಕ್ಷ್ಮೀ ದೇಸಾಯಿ, ಶೈಲಜಾ ಕಾ.ಬಿರಾದರ, ಇಂಡಿ ಕನ್ನಡ ಸಾಹಿತ್ಯ ಬಳಗದ ಸಿದ್ದು ಡಂಗಾ ರಾಜು ಕುಲಕರ್ಣಿ, ಬಿ ಈ ಹಿರೇಮಠ, ಸದಾನಂದ ಈರಣ್ಣಕೇರಿ, ಸಂಜು ಕುಮಾರ್ ತೆಲೂರ, ಶ್ರೀ ಮತಿ ಭವಾನಿ ಗುಳೇದಗುಡ್ಡ, ಎಮ್ ಪಿ ಚಿಮ್ಮಾಗೋಳ, ಪ್ರಕಾಶ್ ಬಿರಾದಾರ, ಸಂದೇಶ ಗಲಗಲಿ ಮುಂತಾದವರು ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಜಿ ಜಿ ಬರಡೋಲ ಹಾಗೂ ಭವಾನಿ ಗುಳೇದಗುಡ್ಡ ನೆರವೇರಿಸಿದರು. ಸದಾನಂದ ಈರಣ್ಣಕೇರಿ ವಂದಿಸಿದರು.

      Tags: #award#Blood denotes#sanman#saty seva samati
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      “ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ” ಇಂಡಿ ಕೈ ಶಾಸಕ ಪರ ಹುಚ್ಚಪ್ಪ ತಳವಾರ ಗುಡುಗು

      May 14, 2026
      ರಾತ್ರಿ ನೀರು ಹಾಯಿಸಲು ಹೋದ ಕೃಷಿ ಕಾರ್ಮಿಕನಿಗೆ ಹಾವು ಕಚ್ಚಿ ಸಾವು

      May 13, 2026
      ಮಣ್ಣೂರ ಗ್ರಾಮದ ಬಿ‌.ಎಸ್.ಬಿ ದಾಬಾಯಲ್ಲಿ ಘಟನೆ|ಆರೋಪಿಗಳು ಅಂದರ್

      May 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.