• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ನಕಲಿ ವೈದ್ಯ ಹಾಗೂ ಸಮವಸ್ತ್ರ ಧರಿಸದ ಆರೋಗ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ..!

      KRS Party INDI

      August 18, 2023
      0
      ನಕಲಿ ವೈದ್ಯ ಹಾಗೂ ಸಮವಸ್ತ್ರ ಧರಿಸದ ಆರೋಗ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ..!
      0
      SHARES
      707
      VIEWS
      Share on FacebookShare on TwitterShare on whatsappShare on telegramShare on Mail

      ನಕಲಿ ವೈದ್ಯ ಹಾಗೂ ಸಮವಸ್ತ್ರ ಧರಿಸದ ಆರೋಗ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ..!

      ಇಂಡಿ : ನಕಲಿ ವೈದ್ಯೆ ಹಾಗೂ ಸಮವಸ್ತ್ರ ಧರಿಸದ ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ಮೂಲಕ ತಾಲ್ಲೂಕು ಆರೋಗ್ಯ ಇಲಾಖೆ ಅವರಿಗೆ ಕರ್ನಾಟಕ ರಾಷ್ಟ್ರ ಸಮಿತಿಯ ತಾಲ್ಲೂಕು ಪದಾಧಿಕಾರಿಗಳು ಮನವಿ ಸಲ್ಲಿಸಿದರು.
      ಹೌದು ತಾಲ್ಲೂಕಿನಾದ್ಯಾಂತ ನಕಲಿ ವೈದ್ಯೆ‌ರ ಹಾಗೂ ಅಕ್ರಮ ಕ್ಲಿನಿಕ್ ಹಾವಳಿ ಹೆಚ್ಚಾಗಿದೆ. ಇವರ ಬೆಲ್ಲದ ಮಾತಿಗೆ ಗ್ರಾಮೀಣ ಭಾಗದ ಮುಗ್ದ ಜನರು ಮೊಸ ಹೋಗುವ, ಆರೋಗ್ಯ ಹಾನಿಯಾಗುವ ಸಾಧ್ಯತೆ ಹೆಚ್ಚು ಹಾಗಾಗಿ ನಕಲಿ ವೈದ್ಯರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು. ಅದಲ್ಲದೇ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಸರಕಾರಿ ಆಸ್ಪತ್ರೆಯಲ್ಲಿ ಸರಿಯಾದ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ. ಸರಿಯಾದ ಸಮಯಕ್ಕೆ ಬಾರದ ವೈದ್ಯರ ನಿರ್ಲಕ್ಷ್ಯ. ಇನ್ನೂ ಆಸ್ಪತ್ರೆಯಲ್ಲಿ ರೋಗಿಗಳಿಗೆ ಮಾತ್ರೆ, ಔಷಧಿ ದೊರೆಯದ  ಕಷ್ಟಕರ ಪರಿಸ್ಥಿತಿ.   ಸಂಪೂರ್ಣವಾಗಿ ಮಾತ್ರೆ ಔಷಧಿಗಳ ಕೊರತೆ ಇದೆ ಅಂತಾ ಹೇಳುತ್ತಾರೆ. ಇನ್ನೂ ದಿನದ 24*7 ಕಾರ್ಯ ನಿರ್ವಹಿಸ ಬೇಕಾದ ಆಸ್ಪತ್ರೆಗಳು ಸಮಯದ ಮತ್ತು ಇತರೆ ಮಾಹಿತಿ ಬಗ್ಗೆ ನಾಮ ಫಲಕ ಇರುವುದಿಲ್ಲ. ಜೊತೆಗೆ ಆರೋಗ್ಯ ಇಲಾಖೆ ವೈದ್ಯರು ಹಾಗೂ ಸಿಬ್ಬಂದಿಗಳು ಗುರುತಿನ ಚೀಟಿಯಿಲ್ಲದೆ, ಸಮವಸ್ತ್ರ ಧರಿಸದೆ ಸರಕಾರದ ನಿಯಮಾವಳಿಗಳನ್ನು ಗಾಳಿಗೆ ತೋರುತ್ತಾರೆ. ಇಂತಹ ಅವ್ಯವಸ್ಥಿತಯಲ್ಲಿರುವ  ಆಸ್ಪತ್ರೆಗಳಿಗೆ ಆಡಳಿತ ವೈದ್ಯಅಧಿಕಾರಿ ಆದೇಶ ಮಾಡಿ ಸುಧಾರಣೆ ಮಾಡಬೇಕು ರಾಷ್ಟ್ರ ಪಕ್ಷದ ಸಮಿತಿಯ ಸೈನಿಕರು ಆಸ್ಪತ್ರೆ ಗೆ ಬೇಟಿ ನೀಡಿದಾಗ ಲೋಪದೋಷಗಳು ಅಥವಾ ಸಮಸ್ಯೆಗಳು ಕಂಡಾಗ ತಮ್ಮ ಗಮನಕ್ಕೆ ತರುತ್ತವೆ. ಅದಕ್ಕೆ ಸ್ಪಂದಿಸಿ ಸೂಕ್ತ ಕ್ರಮ ಕೈಗೊಳಬೇಕು. ಒಂದು ವೇಳೆ ನಿರ್ಲಕ್ಷ್ಯ ತೋರಿದ್ರೆ ತಮ್ಮ ವಿರುದ್ಧ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಮನವಿ ಮಾಡಿದರು.
      ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಅಶೋಕ್ ಜಾಧವ ಕೆ ಆರ್ ಎಸ್ ಸಮಿತಿ, ತಾಲ್ಲೂಕು ಅಧ್ಯಕ್ಷ ಗಣಪತಿ ರಾಠೋಡ, ಉಪಾಧ್ಯಕ್ಷ ಮಲ್ಲಿಕಾರ್ಜುನ ಬಿರಾದಾರ, ಕಾರ್ಯದರ್ಶಿ ಲಕ್ಷ್ಮಣ ಚಡಚಣ ಹಾಗೂ ಕೆ ಆರ್ ಎಸ್ ಪಕ್ಷದ ಸೈನಿಕರು, ಪದಾಧಿಕಾರಿಗಳು ಉಪಸ್ಥಿತರಿದ್ದರು.
      Tags: #Fake Dactor#helth dp#Indi Party#KRS Party#Taluku Health officerProtest
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      0
      ಬಿಜೆಪಿ ಪ್ರಯಾಸದ ಗೆಲುವು

      June 24, 2026
      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      June 23, 2026
      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      June 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.