• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಗ್ಗಿಲ್ಲದೆ ನಡೆಯುತ್ತಿದೆ ತಾಲೂಕಿನಾಧ್ಯಂತ ಇಸ್ಪೀಟ್ ದಂಧೆ..!

    ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

    ಸಂಸ್ಕರಿಸಿದ ಶುದ್ಧ ನೀರನ್ನು ಹಂಚಿನಾಳ ಕೆರೆಗೆ ಪುರೈಸಿ: ಜಿಲ್ಲಾ ಉಸ್ತುವಾರಿ‌ ಸಚಿವ ಡಾ.‌ಎಂ.ಬಿ.ಪಾಟೀಲ

    ಭಾರತ ಜನಗಣತಿ-2027 ಸಿದ್ಧರಾಗಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ

    ಗ್ರಾಮ ಪಂಚಾಯಿತಿಗಳಲ್ಲಿ ಮೂಲಸೌಲಭ್ಯಗಳನ್ನು ಒದಗಿಸುವ ಮೂಲಕ ಗ್ರಾಮ ಆಡಳಿತವನ್ನು ಮತ್ತಷ್ಟು ಬಲಪಡಿಸಲಾಗುತ್ತಿದೆ: ಸಚಿವ ಡಾ: ಎಂ ಬಿ ಪಾಟೀಲ

    ವಿಕಸಿತ ಭಾರತದ ವಿಜ್ಞಾನದಲ್ಲಿ ಮಹಿಳೆಯರ ಪಾತ್ರ ಕುರಿತು ಒಂದು ದಿನದ ವಿಶೇಷ ಕಾರ್ಯಕ್ರಮ

    ಆಲಮಟ್ಟಿಯಲ್ಲಿ ನಿರ್ಮಾಣವಾದ ಜಲ ಮನೋರಂಜನಾ ಉದ್ಯಾನವನ

    ಮುದ್ದೇಬಿಹಾಳ ತಾ.ಪಂ. ನೂತನ ಸಹಾಯಕ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕೋರಿ ಅಧಿಕಾರ ಸ್ವೀಕಾರ

    ಡಿಜಿಟಲ್ ಸಾಕ್ಷರತೆ ಇಂದಿನ ಅನಿವಾರ್ಯತೆ: ಪ್ರಾಂಶುಪಾಲ ಡಾ. ಎಸ್.ಎಲ್. ಪಾಟೀಲ ಅಭಿಮತ

    ನುಡಿದಂತೆ ನಡೆದಿದ್ದೇವೆ; ಶೀಘ್ರದಲ್ಲೇ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆಯ ‘ಆರೋಗ್ಯ ಭಾಗ್ಯ’ ಜಾರಿ: ಶಾಸಕ ಸಿ.ಎಸ್. ನಾಡಗೌಡ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಸಿಂದಗಿ, ಬಾಗೇವಾಡಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಸೋಲಿನ ಪಾಠ ಕಲಿಸಿ..!

      ಅಯೂಬ್ ನಾಟೀಕಾರ ರಾಜ್ಯ ಜೆಡಿಎಸ್ ಸಂಘಟನಾಕಾರ್ಯದರ್ಶಿ..

      May 7, 2023
      0
      ಸಿಂದಗಿ, ಬಾಗೇವಾಡಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಸೋಲಿನ ಪಾಠ ಕಲಿಸಿ..!
      0
      SHARES
      598
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : ಸಿಂದಗಿ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ‌ ಮನಗೂಳಿ ಹಾಗೂ ಬಸವನ ಬಾಗೇವಾಡಿ ಮತಕ್ಷೇತ್ರದ ಅಭ್ಯರ್ಥಿ ಶಿವಾನಂದ ಪಾಟೀಲ ವಿರುದ್ಧ ಜೆಡಿಎಸ್ ರಾಜ್ಯ ಸಂಘಟನಾಕಾರ್ಯದರ್ಶಿ ಅಯೂಬ್ ನಾಟೀಕಾರ ಕಿಡಿಕಾರಿದ ಅವರು, ಹಾಲುಮತ ಸಮಾಜ ಈ ಬಾರಿ ಇವರಿಬ್ಬರಿಗೂ ತಕ್ಕ ಪಾಠ ಕಲಿಸುತ್ತದೆ ಎಂದು ಹೇಳಿದರು. ತಾಲ್ಲೂಕಿನ ಸಾಲೋಟಗಿ ಗ್ರಾಮದಲ್ಲಿ ಜೆಡಿಎಸ್ ಪಕ್ಷದ ಪ್ರಚಾರದ ಬಹಿರಂಗ ಸಭೆಯಲ್ಲಿ ಮಾತಾನಾಡಿದ ಅವರು, ಕಾಂಗ್ರೆಸ್ ಪಕ್ಷದ ಇಬ್ಬರ ಅಭ್ಯರ್ಥಿಗಳ ವಿರುದ್ಧ ಹರಿಹಾಯ್ದರು.

      ಇಂಡಿ ಮತಕ್ಷೇತ್ರದಲ್ಲಿ ಪ್ರಚಾರಕ್ಕೆ ಆಗಮಿಸಿದ ಸಿಂದಗಿ ಹಾಗೂ ಬಸವನ ಬಾಗೇವಾಡಿಯ ಕಾಂಗ್ರೆಸ್ ಅಭ್ಯರ್ಥಿ ಗಳು ಬಿ.ಡಿ. ಪಾಟೀಲರನ್ನು ಸೋಲಿಸುವ ಬಗ್ಗೆ ಮಾತಾನಾಡಿದ್ದಾರೆ. ಅದಕ್ಕಾಗಿ ಅವರಕ್ಕಿಂತ ಮುಂಚೆ ನಾವೇ ಮನೆಗೆ ಕಳಿಸೋಣ ಅವರಿಗೆ ಅವರ ಮತಕ್ಷೇತ್ರದಲ್ಲಿ ಹಾಲುಮತ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿದ್ದು ಈ ಬಾರಿ ತಕ್ಕ ಪಾಠ ಕಲಿಸುತ್ತಾರೆ ಎಂದು ಹೇಳಿದರು.

      ನಮ್ಮ ಮತಕ್ಷೇತ್ರದಲ್ಲಿ ಹಣ ಬಲ, ಇನ್ನೊಂದು ಬಲ, ಮತ್ತೊಂದು ಬಲ ಯಾವುದು ಕೆಲಸ ಮಾಡುವುದಿಲ್ಲ. ಅದೇ ಏನೆ ಇದ್ರೂ ಸಾಮನ್ಯ ಜನರ ಸುಖ, ದುಃಖದಲ್ಲಿ ಪಾಲ್ಗೊಳ್ಳವ ಹೃದಯವಂತಿಕೆ ಇರುವ ಸಾಮನ್ಯ ವ್ಯಕ್ತಿ ಬೇಕು. ಇನ್ನೂ ಈ ಬಾರಿ ನಮ್ಮ ಪಕ್ಷಕ್ಕೆ ಹ್ಯಾಟ್ರಿಕ್ ಹೀರೊ ಮಾಜಿ ಶಾಸಕ ರವಿಕಾಂತ್ ಪಾಟೀಲ ಮತ್ತು ಜಿಲ್ಲಾ ಪಂಚಾಯತ ಮಾಜಿ ಅಧ್ಯಕ್ಷ ಶಿವಯೋಗೆಪ್ಪ, ದಲಿತ ಸಮಾಜದ ಮುಖಂಡ ಮುತ್ತಪ್ಪ ಪೊತೆ ಜೊತೆಗೆ ಬೇರೆಬೇರೆ ಪಕ್ಷದ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಜೆಡಿಎಸ್ ಪಕ್ಷ ಸೇರಿದ್ದು ಆನೆ ಬಲಬಂದಿದೆ. ಮತಕ್ಷೇತ್ರದ ಜನರು ಕೂಡಾ ಪ್ರತಿ ಹಳ್ಳಿಯಲ್ಲೂ ದೊಡ್ಡ ಪ್ರಮಾಣದ ಬೆಂಬಲ ನೀಡಿ ವಿಜಯಮಾಲೆ ನಿಮ್ಮ ಕೊರಳಿಗೆ ಹಾಕುತ್ತೆವೆ ಎಂದು ಹೂ ಮಾಲಾರ್ಪಣೆ ಮಾಡಿದ್ದಾರೆ. ಹಾಗಾಗಿ ಈ ಬಾರಿ ನೂರಕ್ಕೆ ನೂರರಷ್ಟು ಸತ್ಯೆ ಇಂಡಿ ಮತಕ್ಷೇತ್ರದಲ್ಲಿ ಖಡಾಖಂಡಿತವಾಗಿ ಬಿ.ಡಿ.ಪಾಟೀಲ ಗೆದ್ದೆ ಗೆಲ್ಲುತ್ತಾರೆ ಎಂದು ಜೆಡಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿ ಅಯೂಬ್ ನಾಟೀಕಾರ ಹೇಳಿದರು.

      ಈ ಸಂದರ್ಭದಲ್ಲಿ ಮಾಜಿ ಶಾಸಕ ರವಿಕಾಂತ್ ಪಾಟೀಲ, ಜಿಲ್ಲಾ ಪಂಚಾಯತ ಮಾಜಿ ಅಧ್ಯಕ್ಷ ‌ಶಿವಯೋಗೆಪ್ಪ ನೆದಲಗಿ, ಡಾ. ರಮೇಶ ರಾಠೋಡ, ಶ್ರೀಶೈಲಗೌಡ ಬಿರಾದಾರ, ಸಿದ್ದು ಡಂಗಾ ಹಾಗೂ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಸುಮಾರು 5 ಸಾವಿರಕ್ಕಿಂತಲೂ ಹೆಚ್ಚಿನ‌ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸಿದ್ದರು.

      Tags: #Ayub natikar#Campiogn#salutagiJds
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ; ₹ 50 ಸಾವಿರ ದಂಡ.

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಎಗ್ಗಿಲ್ಲದೆ ನಡೆಯುತ್ತಿದೆ ತಾಲೂಕಿನಾಧ್ಯಂತ ಇಸ್ಪೀಟ್ ದಂಧೆ..!

      ಎಗ್ಗಿಲ್ಲದೆ ನಡೆಯುತ್ತಿದೆ ತಾಲೂಕಿನಾಧ್ಯಂತ ಇಸ್ಪೀಟ್ ದಂಧೆ..!

      March 8, 2026
      ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ; ₹ 50 ಸಾವಿರ ದಂಡ.

      ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ; ₹ 50 ಸಾವಿರ ದಂಡ.

      March 8, 2026
      ಘತ್ತರಗಿ ಭಾಗಮ್ಮ ದೇವಿ ಚರಿತ್ರೆ ಅನಾವರಣ.!

      ಘತ್ತರಗಿ ಭಾಗಮ್ಮ ದೇವಿ ಚರಿತ್ರೆ ಅನಾವರಣ.!

      March 8, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.