• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಕಮಿಟಿಯಿಂದ ೫ ಲಕ್ಷ್ಮ ರೂ ಬೇಡಿಕೆ‌ ಇಟ್ಟಿದ್ದಾರೆಂದು ಸುಳ್ಳು ಆರೋಪ ಮಾಡಿದ್ದು, ಸಾಬೀತುಪಡಿಸಲಿ..!

      Voiceojanata.in

      July 22, 2025
      0
      ಕಮಿಟಿಯಿಂದ ೫ ಲಕ್ಷ್ಮ ರೂ ಬೇಡಿಕೆ‌ ಇಟ್ಟಿದ್ದಾರೆಂದು ಸುಳ್ಳು ಆರೋಪ ಮಾಡಿದ್ದು, ಸಾಬೀತುಪಡಿಸಲಿ..!
      0
      SHARES
      56
      VIEWS
      Share on FacebookShare on TwitterShare on whatsappShare on telegramShare on Mail

      ಕಮಿಟಿಯಿಂದ ೫ ಲಕ್ಷ್ಮ ರೂ ಬೇಡಿಕೆ‌ ಇಟ್ಟಿದ್ದಾರೆಂದು ಸುಳ್ಳು ಆರೋಪ ಮಾಡಿದ್ದು, ಸಾಬೀತುಪಡಿಸಲಿ..!

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ  : ಪುರಸಭೆ ಅಧ್ಯಕ್ಷ ಮಹಿಬೂಬ ಗೊಳಸಂಗಿ ಅವರು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹರೀಶ ನಾಟಿಕಾರ ಅವರು ಗ್ರಾಮದೇವತೆ ಜಾತ್ರಾ ಕಮಿಟಿಯಿಂದ ೫ ಲಕ್ಷ್ಮ ರೂ ಬೇಡಿಕೆ‌ ಇಟ್ಟಿದ್ದಾರೆಂದು ಸುಳ್ಳು ಆರೋಪ ಮಾಡಿದ್ದು ಇದನ್ನು ಸಾಬೀತು ಪಡಿಸಬೇಕೆಂದು ಆಗ್ರಹಿಸಿ ಸೋಮುವಾರ ಪಟ್ಟಣದ ತಾಪಂ ಕಚೇರಿ ಆವರಣದಿಂದ ಪುರಸಭೆಯವರಗೆ ವಿವಿಧ ದಲಿತಪರ ಸಂಘಟನೆಗಳ ಒಕ್ಕೂಟದಿಂದ ಅದರ ಬೆತ್ತಲೆಯಾಗಿ ತಮಟೆ ಚಳುವಳಿ ಮಾಡಿದರು

      ಈ ವೇಳೆ‌ ಮಾತನಾಡಿದ ದಲಿತ ಮುಖಂಡ ಹರೀಶ ನಾಟಿಕಾರ ಪುರಸಭೆ ಅಧ್ಯಕ್ಷ ಮಹಿಬೂಬ ಗೊಳಸಂಗಿ ಅವರು ನನ್ನ ವಿರುದ್ಧ ೫ ಲಕ್ಷ ರೂ ಬೇಡಿಕೆ ಸುಳ್ಳು ಆರೋಪ ಮಾಧ್ಯಮಗಳ ಮೂಲಕ ಮಾಡಿದ್ದು ಅದನ್ನು ಅವರು ಸಾಬೀತು ಪಡಿಸಬೇಕು ೩೫ ವರ್ಷಗಳ ಹೋರಾಟದ ನನ್ನ ಜೀವನದಲ್ಲಿ ನ್ಯಾಯಯುತ ಹೋರಾಟ ಮಾಡಿದ್ದೇನೆ ನಾನು ಹಣಕ್ಕೆ ಬೇಡಿಕೆ ಇಟ್ಟಿರುವುದಕ್ಕೆ ದಾಖಲೆಗಳನ್ನು ಬಿಡುಗಡೆ ಮಾಡಬೇಕು ಸುಳ್ಳು ಅರೋಪದ ಮೂಲಕ ತೇಜೋವದೆ ಮಾಡಿದ ಗೊಳಸಂಗಿ ಪುರಸಭೆ ಅಧ್ಯಕ್ಷ ಸ್ಥಾನದಿಂದ ಕೆಳಗೆ ಇಳಿಯುವರಗೆ ನಿರಂತರ ಹೋರಾಟ ಮಾಡುತ್ತೇವೆ ,ಇಂದಿರಾ ನಗರದ ದಲಿತರ ಶೆಡ್ ತೆರವು ಮಾಡಿ ದೌರ್ಜನ್ಯ ಎಸಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು

      ಬಾಕ್ಸ್; ಪುರಸಭೆ ಅಧ್ಯಕ್ಷ ಮಹಿಬೂಬ ಗೊಳಸಂಗಿ ಅವರ ಮೇಲೆ ಅನೇಕ ಪ್ರಕರಣಗಳು ದಾಖಲು ಇವೆ ನ್ಯಾಯಾಂಗ ನಿಂದನೆ ಕೇಸ್ ಸೇರಿದಂತೆ ಅನೇಕ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಹಾಗೂ ಪುರಸಭೆ ಪೌರ ಕಾರ್ಮಿಕರಿಗೆ ಜಾತಿನಿಂದನೆ ಕಿರುಕುಳ ನೀಡುತ್ತಿದ್ದಾರೆ ,ಇದು ಮೊದಲ ಹಂತದ ಹೋರಾಟವಾಗಿದ್ದು ಎರಡನೇ ಹಂತದ ಹೋರಾಟ ಉಗ್ರವಾಗಿರುತ್ತದೆ ಹರೀಶ ನಾಟಿಕಾರ ದಲಿತ ಮುಖಂಡ

      ಈ ವೇಳೆ ದಲಿತಪರ ಮುಖಂಡರಾದ ಪ್ರಕಾಶ ಚಲವಾದಿ ಸರೂರ, ಶಿವು ಕನ್ನೂಳ್ಳಿ, ನ್ಯಾಯವಾದಿ ಆನಂದ‌ ಮುದೂರ, ಬಾಲಚಂದ್ರ ಹುಲ್ಲೂರ ಪರಶುರಾಮ ಬಸರಕೋಡ ಮಾತನಾಡಿ ದಲಿತ ಮುಖಂಡರು ೫ ಲಕ್ಷ ರೂ ಬೇಡಿಕೆ ಇಟ್ಟಿದ್ದಾರೆ ಎಂಬ ಸುಳ್ಳು ಆರೋಪ ದಲಿತಪರ ಸಂಘಟನೆಗಳ ಸ್ವಾಭಿಮಾನಕ್ಕೆ ದಕ್ಕೆಯಾಗಿದೆ ಮತ್ತು ಅಂಬೇಡ್ಕರ್ ಹೆಸರಿನಲ್ಲಿ ವಿವಿಧ ಸರಕಾರಿ ಇಲಾಖೆಗಳಿಂದ ಹಪ್ತಾವಸೂಲಿ ಮಾಡುತ್ತಾರೆ ಎಂಬ ಆರೋಪ ಪುರಸಭೆ ಅಧ್ಯಕ್ಷರು ಸಾಬೀತು ಪಡಿಸಬೇಕು ಈ ನಿರಾಧಾರ ಆರೋಪದಿಂದ ದಲಿತಸಂಘನೆಗಳಿಗೆ ಅವಮಾನವಾಗಿದೆ ಅವಮಾನವಾಗಿದೆ ಎಂದರು
      ಮನವಿ ಪತ್ರವನ್ನು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ ಅವರಿಗೆ ಸಲ್ಲಿಸಿದರು

      ಈ ವೇಳೆ ಮಹಾಂತೇಶ ಬಾಗಲಕೋಟ, ಬಸವರಾಜ ಸರೂರ, ಪ್ರಶಾಂತ ಕಾಳೆ, ಬಸವರಾಜ ಚಲವಾದಿ, ಮುತ್ತು ಚಲವಾದಿ, ಪರಶುರಾಮ ನಾಲತವಾಡ, ಸಂಜಯ ಬಾಗೇಬಾಡಿ, ರೇವಣಸಿದ್ದಪ್ಪ ನಾಯಕ, ಆನಂದ‌ ಹೂಸಮನಿ, ಸಿದ್ದು ಬಿದರಕುಂದಿ, ಬಲಬೀಮ ನಾಯಕಮಕ್ಕಳ,ಶರತ್ ಚೂಂಡಿ,ಶಂಕರ ಅಜಮನಿ, ಸಿದ್ದು ತಳ್ಳಳ್ಳಿ, ಅಮರೇಶ ಉಪ್ಪಲದಿನ್ನಿ, ಪುನಿತ ಹಿಪ್ಪರಗಿ ಸೇರಿದಂತೆ ಅನೇಕ ದಲಿತಪರ ಮುಖಂಡರು ಭಾಗವಹಿಸಿದ್ದರು

      Tags: #False allegations that Lakshma demanded Rs.#indi / vijayapur#Public News#Today News#Voice Of Janata#Voiceofjanata.in#ಕಮಿಟಿಯಿಂದ ೫ ಲಕ್ಷ್ಮ ರೂ ಬೇಡಿಕೆ‌ ಇಟ್ಟಿದ್ದಾರೆಂದು ಸುಳ್ಳು ಆರೋಪ ಮಾಡಿದ್ದುಸಾಬೀತುಪಡಿಸಲಿ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.