ರೈತಪರ ಬಜೆಟ್ : ಬಿಜೆಪಿ ಮುಖಂಡ ನಾಗೇಶ್ ಹೆಗಡ್ಯಾಳ
ಇಂಡಿ : ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ ಎರಡನೇ ಪೂರ್ಣ ಬಜೆಟ್ ಮಂಡನೆಯಾಗಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಇಂದು ಸತತ 8 ನೇ ಬಾರಿಗೆ ಬಜೆಟ್ ಮಂಡಿಸಿದ್ದಾರೆ. ಈ ಬಾರಿಯ ಬಜೆಟ್ ಸಂಪೂರ್ಣವಾಗಿ ರೈತಪರವಾಗಿದ್ದು ಸಂತಸ ತಂದಿದೆ. ಅಷ್ಟೇ ಅಲ್ಲದೇ, ಬಡವರ ಮತ್ತು ಮಧ್ಯಮ ವರ್ಗದ ಪರವಾಗಿ ಹಾಗೂ ಭಾರತದ ವಿಕಾಸಕ್ಕೆ ಈ ಬಜೆಟ್ ಅನುಕೂಲವಾಗಲಿದೆ. ಎಂದು ಬಿಜೆಪಿ ಮುಖಂಡರಾದ ನಾಗೇಶ ಹೆಗಡ್ಯಾಳ ಸಂತಸ ವ್ಯಕ್ತಪಡಿಸಿದರು.
ಬಿಜೆಪಿ ಮುಖಂಡ ನಾಗೇಶ್ ಹೆಗಡ್ಯಾಳ