• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಕ್ರೈಮ್‌

      ವಿದ್ಯುತ್ ತಂತಿ ತಗುಲಿ ರೈತ ಬಲಿ? ರಸ್ತೆ ತಡೆದು ಪ್ರತಿಭಟನೆ

      @voiceofjanata.in

      June 26, 2026
      0
      ವಿದ್ಯುತ್ ತಂತಿ ತಗುಲಿ ರೈತ ಬಲಿ? ರಸ್ತೆ ತಡೆದು ಪ್ರತಿಭಟನೆ
      0
      SHARES
      36
      VIEWS
      Share on FacebookShare on TwitterShare on whatsappShare on telegramShare on Mail

      ವಿದ್ಯುತ್ ತಂತಿ ತಗುಲಿ ರೈತ ಬಲಿ? ರಸ್ತೆ ತಡೆದು ಪ್ರತಿಭಟನೆ

      ಅಫಜಲಪುರ: ತಾಲೂಕಿನ ಅಳ್ಳಗಿ (ಕೆ) ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ರೈತನೊಬ್ಬ ಮೃತಪಟ್ಟಿರುವ ದುರ್ಘಟನೆ ಸಂಭವಿಸಿದ್ದು, ಈ ಪ್ರಕರಣದಲ್ಲಿ ಲೈನ್‌ಮ್ಯಾನ್ ನಿರ್ಲಕ್ಷ್ಯದ ಆರೋಪ ಕೇಳಿಬಂದಿದೆ. ಈ ಹಿನ್ನಲೆ ಅಫಜಲಪುರ ಪಟ್ಟಣದ ಬಸವೇಶ್ವರ ವೃತ್ತದ ಬಳಿ ಕಲ್ಬುರ್ಗಿ – ವಿಜಯಪುರ ರಾಜ್ಯ ಹೆದ್ದಾರಿ ತಡೆದು ಗ್ರಾಮಸ್ಥರು ಪ್ರತಿಭಟನೆ ಮಾಡುತ್ತಿದ್ದಾರೆ ಈ ಘಟನ ಅಫಜಲಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ.

      ಮೃತರನ್ನು ಬಸಪ್ಪ ಮಹದೇವಪ್ಪ ಪೂಜಾರಿ ವಯಸ್ಸು (42) ಎಂದು ಗುರುತಿಸಲಾಗಿದೆ. ಅವರು ರೈತರಾಗಿದ್ದು, ಪತ್ನಿ, ಇಬ್ಬರು ಪುತ್ರರು ಹಾಗೂ ಒಬ್ಬ ಪುತ್ರಿಯನ್ನು ಅಗಲಿದ್ದಾರೆ. ಮೃತರಿಗೆ ಮೂವರು ಸಹೋದರರು ಇದ್ದಾರೆ.

      ಮಾಹಿತಿಯ ಪ್ರಕಾರ, ಇಂದು ಬೆಳಿಗ್ಗೆ ಸುಮಾರು 10 ಗಂಟೆಗೆ ಗ್ರಾಮದ ಲೈನ್‌ಮ್ಯಾನ್ ಗುಂಡುಜಿ ಚವ್ಹಾಣ ಅವರ ಸೂಚನೆಯ ಮೇರೆಗೆ ಬಸಪ್ಪ ಪೂಜಾರಿ ವಿದ್ಯುತ್ ಕಂಬ ಹತ್ತಿದ್ದಾರೆ ಎನ್ನಲಾಗಿದೆ. ಆದರೆ ಕಂಬ ಹತ್ತುವ ಮುನ್ನ ವಿದ್ಯುತ್ ಸಂಪರ್ಕ ಸಂಪೂರ್ಣ ಸ್ಥಗಿತಗೊಳಿಸಲಾಗಿತ್ತೇ? ಅಗತ್ಯ ಸುರಕ್ಷತಾ ಕ್ರಮಗಳನ್ನು ಪಾಲಿಸಲಾಗಿತ್ತೇ? ಎಂಬ ಪ್ರಶ್ನೆಗಳು ಇದೀಗ ಉದ್ಭವಿಸಿವೆ.

      ಕಂಬ ಹತ್ತಿದ ಕೆಲವೇ ಕ್ಷಣಗಳಲ್ಲಿ ವಿದ್ಯುತ್ ತಂತಿ ತಗುಲಿ ಬಸಪ್ಪ ಪೂಜಾರಿ ಗಂಭೀರವಾಗಿ ಗಾಯಗೊಂಡಿದ್ದಾರೆ ಸ್ಥಳದಲ್ಲೇ ಇದ್ದ ಸಾರ್ವಜನಿಕರು ರೈತನನ್ನು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಧಾಖಲಿಸಿದ್ದಾರೆ ಅದರೆ ಚಿಕಿತ್ಸೆ ಫಲಿಸದೇ ರೈತ ಬಸಪ್ಪ ಪೂಜಾರಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಘಟನೆ ಗ್ರಾಮದಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದು, ಲೈನ್‌ಮ್ಯಾನ್ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ವೆ ರೈತನ ಸಾವಿಗೆ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

      ವಿದ್ಯುತ್ ಇಲಾಖೆಯ ಸಿಬ್ಬಂದಿ ಯಾವುದೇ ವ್ಯಕ್ತಿಯನ್ನು ವಿದ್ಯುತ್ ಕಂಬ ಹತ್ತಿಸುವ ಮುನ್ನ ವಿದ್ಯುತ್ ಸರಬರಾಜು ಸಂಪೂರ್ಣ ಸ್ಥಗಿತಗೊಳಿಸಿ, ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಆದರೆ ಈ ಪ್ರಕರಣದಲ್ಲಿ ಆ ನಿಯಮಗಳು ಪಾಲನೆಯಾಗಿಲ್ಲ ಎಂಬ ಅನುಮಾನ ವ್ಯಕ್ತವಾಗಿದೆ.

      ಘಟನೆಯ ಕುರಿತು ಪೊಲೀಸರು ಹಾಗೂ ವಿದ್ಯುತ್ ಇಲಾಖೆಯ ಹಿರಿಯ ಅಧಿಕಾರಿಗಳು ಸಮಗ್ರ ತನಿಖೆ ನಡೆಸಿ, ಲೈನ್‌ಮ್ಯಾನ್ ಅಥವಾ ಇತರ ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ದುರ್ಘಟನೆ ಸಂಭವಿಸಿರುವುದು ಸಾಬೀತಾದರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ, ಕುಟುಂಬದ ಒಬ್ಬರಿಗೆ ಸರ್ಕಾರಿ ಉದ್ಯೋಗ ಹಾಗೂ ನ್ಯಾಯ ದೊರಕಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

      Tags: #Afzalapur/Kalburugi#Farmer dies after being hit by electric wire? Protest by blocking road#indi / vijayapur#jescom officer#Public News#State News#Today News#Voice Of Janata#Voiceofjanata.in#ಅಫಜಲಪುರ#ಕಲ್ಬರ್ಗು#ಕಲ್ಯಾಣ ಕರ್ನಾಟಕ#ರೈತ ಸಾವು#ವಿದ್ಯುತ್ ತಂತಿ ತಗುಲಿ ರೈತ ಬಲಿ? ರಸ್ತೆ ತಡೆದು ಪ್ರತಿಭಟನೆDc.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      August 13, 2026
      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      August 12, 2026
      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      August 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.