ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ. ಎಸ್.ಪಾಟೀಲ ನಡಹಳ್ಳಿ ಜನ್ಮದಿನಾಚರಣೆ
ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
ಮುದ್ದೇಬಿಹಾಳ: ಬಿಜೆಪಿ ರೈತ ಮೋರ್ಚಾ ತಾಲ್ಲೂಕು ಅಧ್ ಶಂಕರಗೌಡ ಶಿವಣಗಿ(ಕಂದಗನೂರ) ಅವರು ಮಾಜಿ ಶಾಸಕ, ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ. ಎಸ್.ಪಾಟೀಲ ನಡಹಳ್ಳಿ ಅವರನ್ನು ಸನ್ಮಾನಿಸಿ ಜನ್ಮದಿನದ ಶುಭಾಶಯ ಕೋರಿದರು. ಡಾ। ವೀರೇಶ ಪಾಟೀಲ, ಸಿದ್ದರಾಜ ಹೊಳಿ, ಡಾ। ಚಂದ್ರಶೇಖರ ಶಿವಯೋಗಿಮಠ, ಸೋಮನಗೌಡ ಬಿರಾದಾರ ಕವಡಿಮಟ್ಟಿ,ಶ್ರೀಶೈಲ್ ಪಲ್ಲೇದ,ಕಾವೇರಿ ಕಂಬಾರ, ಪ್ರೀತಿ ಕಂಬಾರ, ಸೇರಿದಂತೆ ಇದ್ದರು.