• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ರೈತ ಆತ್ಮಹತ್ಯೆ ಪ್ರಕರಣ ಬೇಗ ಇತ್ಯರ್ಥ ಪಡಿಸಿ – ಎಸಿ ಅಬೀದ್ ಗದ್ಯಾಳ

      Voiceofjanata.in

      September 4, 2024
      0
      ರೈತ ಆತ್ಮಹತ್ಯೆ ಪ್ರಕರಣ ಬೇಗ ಇತ್ಯರ್ಥ ಪಡಿಸಿ – ಎಸಿ ಅಬೀದ್ ಗದ್ಯಾಳ
      0
      SHARES
      200
      VIEWS
      Share on FacebookShare on TwitterShare on whatsappShare on telegramShare on Mail

      ರೈತ ಆತ್ಮಹತ್ಯೆ ಪ್ರಕರಣ ಬೇಗ ಇತ್ಯರ್ಥ ಪಡಿಸಿ – ಎಸಿ ಅಬೀದ್ ಗದ್ಯಾಳ

      ಇಂಡಿ : ಇಂಡಿ,ಸಿಂದಗಿ,ದೇವರ ಹಿಪ್ಪರಗಿ, ಆಲಮೇಲ ಮತ್ತು ಚಡಚಣ ತಾಲೂಕಿನಲ್ಲಿ ಸಂಬವಿಸಿರುವ ರೈತ ಆತ್ಮಹತ್ಯೆ ಪ್ರಕರಣ ಬೇಗ ಇತ್ಯರ್ಥ ಪಡಿಸಿ ಅವರಿಗೆ ಪರಿಹಾರ ಒದಗಿಸಬೇಕೆಂದು ಕಂದಾಯ ಉಪವಿಬಾಗಾಧಿಕಾರಿ ಅಬೀದ್ ಗದ್ಯಾಳ ಹೇಳಿದರು.

      ಪಟ್ಟಣದ ಮಿನಿ ವಿಧಾನಸೌಧದ ಕಂದಾಯ ಉಪ ವಿಬಾಗಾಧಿಕಾರಿ ಕಚೇರಿಯ ಸಬಾಭವನದಲ್ಲಿ ನಡೆದ ರೈತ ಆತ್ಮಹತ್ಯೆಗಳ ಕುರಿತು ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

      ರೈತ ಆತ್ಮಹತ್ಯೆ ಪ್ರಕರಣ ನಡೆದರೆ ಬೇಗ ದಾಖಲೆ ಪಡೆದು ಬೇಗ ಪರಿಹಾರ ಸಿಗುವಂತೆ ಪ್ರಯತ್ನಿಸಬೇಕು ಎಂದರು. ರೈತರ ಆತ್ಮಹತ್ಯೆ ಪ್ರಕರಣದ ಅಂತಿಮ ವರದಿ ಪೋಲಿಸ ಇಲಾಖೆ ೧೫ ದಿವಸದ ಒಳಗಾಗಿ ಕಂದಾಯ ಇಲಾಖೆ ಕಚೇರಿಗೆ ತಲುಪಿಸಲು ಕೇಳಿಕೊಂಡರು.

      ರೈತ ಆತ್ಮಹತ್ಯೆಯಾದರೆ ಐದು ಲಕ್ಷ ರೂ ಪರಿಹಾರ ಮತ್ತು ಕೃಷಿ ಚಟುವಟಿಕೆಯಲ್ಲಿ ತೊಡಗಿದಾಗ ಆಕಸ್ಮಿಕ ಮರಣ ಹೊಂದಿದರೆ ಎರಡು ಲಕ್ಷ ರೂ ಪರಿಹಾರ ನೀಡಲಾಗುತ್ತದೆ ಎಂದರು.
      ಇಂಡಿಯ ನಾಲ್ಕು ಸೇರಿದಂತೆ ಒಟ್ಟು ೯ ಆತ್ಮಹತ್ಯೆ ಪ್ರಕರಣ ಇಂದು ಇತ್ಯರ್ಥ ಪಡಿಸಲಾಯಿತು. ಅದಲ್ಲದೆ ಹಾವು ಕಡಿದು ಮರಣ ಹೊಂದಿದ ಎರಡು ರೈತರ ಮತ್ತು ಕೃಷಿ ಚಟುವಟಿಕೆ ಗಳಲ್ಲಿ ತೊಡಗಿದಾಗ ಮರಣ ಹೊಂದಿದ ೨ ಪ್ರಕರಣ ಇಂದು ಇತ್ಯರ್ಥ ಪಡಿಸಲಾಯಿತು.

      ಸಭೆಯಲ್ಲಿ ಡಿ.ವಾಯ್.ಎಸ್.ಪಿ ಜಗದೀಶ ಎಚ್.ಎಸ್, ಇಂಡಿಯ ಕೃಷಿ ಸಹಾಯಕ ನಿರ್ದೇಶಕ ಮಹಾದೇವಪ್ಪ ಏವೂರ, ಸಿಂದಗಿಯ ಎಚ್.ವೈ.ಸಿಂಗಾಗೋಳ, ಚಡಚಣ ತಹಸೀಲ್ದಾರ ಸಂಜಯ ಇಂಗಳೆ, ಸಿಂದಗಿಯ ಪ್ರದೀಪ ಹಿರೇಮಠ, ದೇವರ ಹಿಪ್ಪರಗಿಯ ಪ್ರಕಾಶ ಸಿಂದಗಿ, ಆಲಮೇಲದ ಸುರೇಶ ಚಾವಲಾರ, ಇಂಡಿಯ ಗ್ರೇಡ್ ೨ ತಹಸೀಲ್ದಾರ ಧನಪಾಲಶೆಟ್ಟಿ ದೇವೂರ, ಸಿಪಿಐ ಮಲ್ಲಿಕಾರ್ಜುನ ಡಪ್ಪಿನ ಮತ್ತಿತರಿದ್ದರು.

      ಇಂಡಿ ಪಟ್ಟಣದ ಎಸಿ ಕಚೇರಿಯ ಸಬಾಭವನದಲ್ಲಿ ನಡೆದ ರೈತ ಆತ್ಮಹತ್ಯೆಗಳ ಕುರಿತು ಪರಿಶೀಲನಾ ಸಭೆಯಲ್ಲಿ ಎಸಿ ಗದ್ಯಾಳ ಮಾತನಾಡಿದರು.

      Tags: #Ac Abid Gadyall#Farmer suicide case should be settled soon - AC Abid Gadyala#Foramer#Public News#Sucied#ರೈತ ಆತ್ಮಹತ್ಯೆ ಪ್ರಕರಣ ಬೇಗ ಇತ್ಯರ್ಥ ಪಡಿಸಿ - ಎಸಿ ಅಬೀದ್ ಗದ್ಯಾಳ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.