• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಕೆರೆ ತುಂಬಿಸಲು ಆಗ್ರಹಿಸಿ ಅಧಿಕಾರಿಗಳಿಗೆ ರೈತರ ಮನವಿ: ಏಳು ದಿನಗಳ ಗಡುವು..!

      by voiceofjanata.in

      May 3, 2026
      0
      ಕೆರೆ ತುಂಬಿಸಲು ಆಗ್ರಹಿಸಿ ಅಧಿಕಾರಿಗಳಿಗೆ ರೈತರ ಮನವಿ: ಏಳು ದಿನಗಳ ಗಡುವು..!
      0
      SHARES
      26
      VIEWS
      Share on FacebookShare on TwitterShare on whatsappShare on telegramShare on Mail

      ​ಕೆರೆ ತುಂಬಿಸಲು ಆಗ್ರಹಿಸಿ ಅಧಿಕಾರಿಗಳಿಗೆ ರೈತರ ಮನವಿ: ಏಳು ದಿನಗಳ ಗಡುವು..!

      ​ಮುದ್ದೇಬಿಹಾಳ: ತಾಲ್ಲೂಕಿನಲ್ಲಿ ಬೇಸಿಗೆಯ ಬಿರುಬಿಸಿಲು ತೀವ್ರಗೊಂಡಿದ್ದು, ಹನಿ ನೀರಿಗೂ ಹಾಹಾಕಾರ ಶುರುವಾಗಿದೆ. ಈ ಕೂಡಲೇ ತಾಲ್ಲೂಕಿನ ಎಲ್ಲ ಕೆರೆಗಳಿಗೆ ಆಲಮಟ್ಟಿ ಜಲಾಶಯದಿಂದ ನೀರು ತುಂಬಿಸಬೇಕು ಎಂದು ಆಗ್ರಹಿಸಿ ರೈತ ಮುಖಂಡ ರಾಜುಗೌಡ ಕರಡ್ಡಿ ಅವರ ನೇತೃತ್ವದಲ್ಲಿ ಶನಿವಾರ ತಹಶೀಲ್ದಾರ್ ಮುಖಾಂತರ ಕೆಬಿಜೆಎನ್‌ಎಲ್ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
      ​ಮನವಿ ಸಲ್ಲಿಸಿ ಮಾತನಾಡಿದ ಕರಡ್ಡಿ ಅವರು, ಪಕ್ಕದ ತಾಲ್ಲೂಕುಗಳ ಕೆರೆಗಳನ್ನು ತುಂಬಿಸಲಾಗಿದ್ದರೂ ಮುದ್ದೇಬಿಹಾಳ ತಾಲ್ಲೂಕಿನ ಕೆರೆಗಳ ಬಗ್ಗೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿರುವುದು ಖಂಡನೀಯ. ಅಧಿಕಾರಿಗಳು ಈಗಲೂ ಎಚ್ಚೆತ್ತುಕೊಳ್ಳದಿದ್ದರೆ ಕುಡಿಯುವ ನೀರಿಗಾಗಿ ಜನ-ಜಾನುವಾರುಗಳು ಪರಿತಪಿಸಬೇಕಾಗುತ್ತದೆ. ಮುಖ್ಯವಾಗಿ ಇಂಗಳಗೇರಿ ಕೆರೆಯನ್ನು ಮೊದಲ ಆದ್ಯತೆಯ ಮೇಲೆ ತುಂಬಿಸಬೇಕು ಎಂದು ಒತ್ತಾಯಿಸಿದರು.
      ​ಒಂದು ವೇಳೆ ಇನ್ನು ಏಳು ದಿನಗಳ ಒಳಗಾಗಿ ನಮ್ಮ ಬೇಡಿಕೆ ಈಡೇರದಿದ್ದಲ್ಲಿ ಇಂಗಳಗೇರಿ ಹಾಗೂ ಗುಡ್ನಾಳ ಗ್ರಾಮಸ್ಥರೊಂದಿಗೆ ಸೇರಿ ಕೆಬಿಜೆಎನ್‌ಎಲ್ ಕಚೇರಿಗೆ ಮುತ್ತಿಗೆ ಹಾಕಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.
      ​ಈ ಸಂದರ್ಭದಲ್ಲಿ ಬಸವರಾಜ ಕುಂಟೋಜಿ, ಸಿದ್ದು ಕಡ್ಡಿ, ಆದಪ್ಪಗೌಡ ಗಬಸಾವಳಗಿ, ಶಿವಣ್ಣ ದೊರನಳ್ಳಿ ಸೇರಿದಂತೆ ನೂರಾರು ರೈತರು ಪಾಲ್ಗೊಂಡಿದ್ದರು.
      Tags: #Breaking news#Farmers appeal to officials to fill the lake: Seven-day deadline..!#indi / vijayapur#latsest nesw#Muddebhall#Public News#State News#Today News#Voice Of Janata#Voiceofjanata.in#ಕೆರೆ ತುಂಬಿಸಲು ಆಗ್ರಹಿಸಿ ಅಧಿಕಾರಿಗಳಿಗೆ ರೈತರ ಮನವಿ: ಏಳು ದಿನಗಳ ಗಡುವು..!vijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0

      ಕರ್ನಾಟಕದ 41.54 ಲಕ್ಷ ರೈತರಿಗೆ ಲಭಿಸಲಿದೆ ನೆರವು

      June 19, 2026

      ಬೆಳೆ ವಿಮೆ ಯೋಜನೆಗೆ ನೋಂದಣಿಗೆ ಮನವಿ

      June 19, 2026

      ಸಂಸ್ಕರಣಾ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ

      June 19, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.