• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸೆ- 24 ರಂದು ಮೈಸೂರು ದಸರಾ ಮಹೋತ್ಸವದಲ್ಲಿ  ಪುಟ್ಟನ ದಸರಾ ಪುಸ್ತಕ ಬಿಡುಗಡೆ.

    ‘ ದೇಶದ ಸಂಸ್ಕೃತಿಗೆ ಹಬ್ಬಗಳು ಪೂರಕ ‘ : ಬಸವರಾಜ

    ವೃತ್ತಿ ಕೌಶಲ್ಯ ಅಳವಡಿಸಿಕೊಳ್ಳಿ : ಡಾ.ವೀಣಾ ಜಾಧವ್ ಸಲಹೆ

    ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಸೂಚನೆ

    ಸ್ವಾತಂತ್ರ‍್ಯ ಹೋರಾಟದಲ್ಲಿ ಚಿತ್ಪಾವನ ಕೊಡುಗೆ ಅಪಾರ – ಶ್ರೀಪಾದ ಪಟವರ್ಧನ

    ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಡೆಯುತ್ತಿರುವ ಹೋರಾಟ

    ಎಸ್‍ಸಿಪಿ-ಟಿಎಸ್‍ಪಿ ಅನುದಾನ ಕಾಲಮಿತಿಯೊಳಗೆ ವೆಚ್ಚಮಾಡಿ ಸದ್ಭಳಕೆಗೆ-ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ

    10ನೇ ರಾಷ್ಟೀಯ ಆಯುರ್ವೇದ ದಿನಾಚರಣೆ

    10ನೇ ರಾಷ್ಟೀಯ ಆಯುರ್ವೇದ ದಿನಾಚರಣೆ

    ಮಹಿಳೆಯರಿಗೆ ಸ್ವಾವಲಂಬಿಯಾಗಲು ಆರೋಗ್ಯ ಮುಖ್ಯ..!

    ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸ್ಥಳಿಯ ಮಟ್ಟದಲ್ಲಿ ಅಂಗನವಾಡಿ-ಆಶಾ ಕಾರ್ಯಕರ್ತರು ಹಾಗೂ ಸ್ಥಳೀಯ ಅಧಿಕಾರಿಗಳು ನಿಗಾ ವಹಿಸಬೇಕು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ರೈತರ ಸಮಸ್ಯೆಗಳನ್ನು ಸಕಾಲದಲ್ಲಿ ಪರಿಹರಿಸಲು ರೈತ ಸಂಘಗಳು ಪ್ರತಿಭಟನೆ 

      Voiceofjanata.in

      February 6, 2025
      0
      ರೈತರ ಸಮಸ್ಯೆಗಳನ್ನು ಸಕಾಲದಲ್ಲಿ ಪರಿಹರಿಸಲು ರೈತ ಸಂಘಗಳು ಪ್ರತಿಭಟನೆ 
      0
      SHARES
      147
      VIEWS
      Share on FacebookShare on TwitterShare on whatsappShare on telegramShare on Mail

      ರೈತರ ಸಮಸ್ಯೆಗಳನ್ನು ಸಕಾಲದಲ್ಲಿ ಪರಿಹರಿಸಲು ರೈತ ಸಂಘಗಳು ಪ್ರತಿಭಟನೆ 

      ವರದಿ‌: ಚೇತನ್ ಕುಮಾರ್ ಎಲ್, ಚಾಮರಾಜನಗರ

      ಹನೂರು: ಕ್ಷೇತ್ರ ವ್ಯಾಪ್ತಿಯಲ್ಲಿರುವ ರೈತರುಗಳಿಗೆ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದು ಎಲ್ಲಾವನ್ನು ಬಗೆಹರಿಸಬೇಕೆಂದು ಪಟ್ಟಣದ ಚೆಸ್ಕಾಂ ಕಚೇರಿಯ ಮುಂದೆ
      ಏಕೀಕಿರಣ ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನಾ ರೈತ ಸಂಘಟನೆಗಳು ಒಗ್ಗೂಡಿ ಸರಿಯಾಗಿ ವಿದ್ಯುತ್ ನೀಡುತ್ತಿಲ್ಲ ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು.

      ಪಟ್ಟಣದ ಕೆಂಪೇಗೌಡ ವೃತ್ತದಿಂದ ಹೊರಟು ದಿವಂಗತ ನಾಗಪ್ಪ ವೃತ್ತದ ದಲ್ಲಿ ಮಾನವ ಸರಪಳಿ ನಿರ್ಮಿಸಿ ನಂತರ ಅಂಬೇಡ್ಕರ್ ಸರ್ಕಲ್ ಮುಖಾಂತರ ರೈತ ಸಂಘದವರು ಪಟ್ಟಣದಲ್ಲಿರುವ ಚೆಸ್ಕಂ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

      ಇದೇ ಸಂದರ್ಭದಲ್ಲಿ ರೈತರು ಮಾತನಾಡಿ ರಾತ್ರಿ ಸಮಯದಲ್ಲಿ ಸರಿಯಾಗಿ ವಿದ್ಯುತ್ ನೀಡುತ್ತಿಲ್ಲ ಸರಿಯಾದ ಸಮಯಕ್ಕೆ ಟಿ ಸಿ ಅಳವಡಿಸಿ ಕೊಡುತ್ತಿಲ್ಲ , ಹಾಗೂ ರೈತರು ಫೋನ್ ಕರೆ ಮಾಡಿದರೆ ಅಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.

      ರಾತ್ರಿ ಸಮಯದಲ್ಲಿ ವಿದ್ಯುತ್ ಇಲ್ಲದೆ ಬಿಎಂ ಹಳ್ಳಿ , ಎಲ್ಲೇಮಾಳ ,ಒಡೆಯರ್ ಪಾಳ್ಯ,
      ಪಿ ಜಿ ಪಾಳ್ಯ ಹಾಗೂ ಇನ್ನಿತರ ಗ್ರಾಮಗಳಲ್ಲಿ ರಾತ್ರಿ ಸಮಯದಲ್ಲಿ ಕಾಡು ಪ್ರಾಣಿಗಳು ಮನೆಯಲ್ಲಿದ್ದ ಹಸು ಮೇಕೆ ತಿಂದು ಹೋಗುತ್ತಿದೆ ನಾವು ಬೆಳದಂತ ಬೆಳೆಗಳಿಗೆ ಸರಿಯಾಗಿ ವಿದ್ಯುತ್ ಇಲ್ಲದ ಕಾರಣ ಬೆಳೆಗಳು ಒಣಗುತ್ತಿದೆ ಕಾಡಿನಿಂದ ಕಾಡು ಪ್ರಾಣಿಗಳು ಬೆಳದಂತ ಬೆಳೆಗಳನ್ನು ನಾಶ ಮಾಡುತ್ತಿದೆ ಅದಕ್ಕೆ ಕಾಡು ಪ್ರಾಣಿಗಳಿಗೆ ಕಡಿವಾಣ ಹಾಕಬೇಕು.

      ಸ್ಥಳಕ್ಕೆ ಆಗಮಿಸಿದ ಸಹಾಯಕ ಕಾರ್ಯ ಪಾಲಕ ಇಂಜಿನಿಯರ್ ತಬಸಂ ರವರು ರೈತರ ಮನವಲಿಸಿ ಮಾತನಾಡಿ ಇನ್ನ ಎರಡು ದಿನ ಒಳಗೆ ತಾತ್ಕಾಲಿಕವಾಗಿ ವಿದ್ಯುತ್ ಸಮಸ್ಯೆಯನ್ನ ಬಗೆಹರಿಸಲಾಗುವುದು ಮುಂದಿನ 15 ದಿನದೊಳಗೆ ವಿದ್ಯುತ್ ಲಿಂಕ್ ಲೈನ್ ಕಾಮಗಾರಿ ನಡೆಯುತ್ತಿದ್ದು ನಿಮ್ಮ ಎಲ್ಲ ವಿದ್ಯುತ್ ಸಮಸ್ಯೆಗಳನ್ನ ಬಗೆಹರಿಸಲಾಗುವುದು, ಆದ್ದರಿಂದ ರೈತರು ನಮ್ಮ ಇಲಾಖೆ ಜೊತೆ ಸಹಕಾರ ನೀಡಬೇಕು ಎಂದು ತಿಳಿಸಿದರು.

      ಸಹಾಯಕ ಇಂಜಿನಿಯರ್ ನವೀನ್ ರವರು ಮಾತನಾಡಿ. ನಾಲೆಗಳಲ್ಲಿ ಬೆಳೆದಿರುವ ಕಸವನ್ನ ಹಾಗೂ ಹೊರಗುತ್ತಿಗೆದಾರನಾಗಿ ನೀರು ಗಂಟೆಯಾಗಿ ತೆಗೆದುಕೊಂಡಿರುವ ಸುರೇಶ್ ರವರನ್ನ. ನಮ್ಮ ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು.

      ಜಿಲ್ಲಾ ಉಸ್ತುವಾರಿ ಸಚಿವರು ಸ್ಥಳೀಯ ಶಾಸಕರು ಹಾಗೂ ಜಿಲ್ಲಾಧಿಕಾರಿಗಳು ರೈತರ ಸಮಸ್ಯೆಗಳನ್ನು ಬಗೆಹರಿಸದಿದ್ದಲ್ಲಿ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಸಂಧರ್ಭದಲ್ಲಿ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ರೈತರು ಎಚ್ಚರಿಕೆ ನೀಡಿದರು. ನಂತರ ಪ್ರತಿಭಟನೆ ಕೈಬಿಟ್ಟರು.

      ಇದೇ ಸಂದರ್ಭದಲ್ಲಿ ಎ ಇ ಇ ಶಂಕರ್, ತಾಂತ್ರಿಕ ಇಂಜಿನಿಯರ್ ರಂಗಸ್ವಾಮಿ,ಏಕೀಕರಣ ಆದಿಯ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲೆ ಗೌಡಳ್ಳಿ ಸೋಮಣ್ಣ,ಹನೂರು ತಾಲೂಕು ಅಧ್ಯಕ್ಷರಾದ ಚಿಕ್ಕರಾಜು ಕಾರ್ಯದರ್ಶಿ ಪವನ್ ಹಾಗೂ ರೈತ ಮುಖಂಡರುಗಳಾದ ಮಹದೇವಸ್ವಾಮಿ, ಮಂಟೇಸ್ವಾಮಿ, ಗೋವಿಂದರಾಜು,ಸಿದ್ದ, ಶಿವಕುಮಾರ್ ಮತ್ತು ಮುಖಂಡರುಗಳು ಹಾಜರಿದ್ದರು.

      Tags: #Chamarajanagar#Farmers 'associations protest to solve farmers' problems in a timely manner#indi / vijayapur#Public News#Today News#Voice Of Janata#Voiceofjanata.in#ರೈತರ ಸಮಸ್ಯೆಗಳನ್ನು ಸಕಾಲದಲ್ಲಿ ಪರಿಹರಿಸಲು ರೈತ ಸಂಘಗಳು ಪ್ರತಿಭಟನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ವಿಜಯಪುರ | ಮಾದನಾಯಕನಹಳ್ಳಿ ಪೊಲೀಸ್ ಠಾಣಿ ಸಿಬ್ಬಂದಿ ಅಧಿಕಾರ ದುರ್ಬಳಕೆ : ಕೆಆರ್‌ಎಸ್ ಪ್ರತಿಭಟನೆ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ವಿಜಯಪುರ | ಮಾದನಾಯಕನಹಳ್ಳಿ ಪೊಲೀಸ್ ಠಾಣಿ ಸಿಬ್ಬಂದಿ ಅಧಿಕಾರ ದುರ್ಬಳಕೆ : ಕೆಆರ್‌ಎಸ್ ಪ್ರತಿಭಟನೆ

      ವಿಜಯಪುರ | ಮಾದನಾಯಕನಹಳ್ಳಿ ಪೊಲೀಸ್ ಠಾಣಿ ಸಿಬ್ಬಂದಿ ಅಧಿಕಾರ ದುರ್ಬಳಕೆ : ಕೆಆರ್‌ಎಸ್ ಪ್ರತಿಭಟನೆ

      October 6, 2025
      ರಾಜ್ಯ ಲಿಂಬೆ ಅಭಿವೃದ್ದಿ ಮಂಡಳಿಯ ನೂತನ ಅಧ್ಯಕ್ಷ “ಬಿ.ಎಸ್ ಕವಲಗಿ” ಗೆ ಮಾಜಿ‌ ಶಾಸಕ ಶರಣಪ್ಪ‌ ಸುಣಗಾರ ಸನ್ಮಾನ

      October 5, 2025
      ಮಳೆ ಹಾಗೂ ಪ್ರವಾಹದ ಸಂಕಷ್ಟಕ್ಕೆ ಸಿಲುಕಿದ ರೈತರಿಗೆ ಸ್ಪಂದಿಸದ ಸರಕಾರ ಕೋಮಾದಲ್ಲಿದ್ದಂತೆ..!

      ಮಳೆ ಹಾಗೂ ಪ್ರವಾಹದ ಸಂಕಷ್ಟಕ್ಕೆ ಸಿಲುಕಿದ ರೈತರಿಗೆ ಸ್ಪಂದಿಸದ ಸರಕಾರ ಕೋಮಾದಲ್ಲಿದ್ದಂತೆ..!

      October 5, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.