ಸಿಡಿಲು ಬಡಿದು ರೈತ ಸಾವು
ವರದಿ : ಉಮೇಶ್ ಅಚಲೇರಿ, ಅಫಜಲಪುರ ತಾಲ್ಲೂಕು ಕಲ್ಬುರ್ಗಿ ಜಿಲ್ಲೆ.
ಅಫಜಲಪುರ : ಸಿಡಿಲು ಬಡಿದು ರೈತ ಸಾವನ್ನಪ್ಪಿರುವ ಘಟನೆ ಕಲ್ಬುರ್ಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನಲ್ಲಿ ನಡೆದಿದೆ.
ತಾಲ್ಲೂಕಿನ ಕರಜಗಿ ಗ್ರಾಮದ ರೈತ ನಬಿಲಾಲ ಚೌಧರಿ (70 ವಯಸ್ಸು) ಮಧ್ಯಾಹ್ನ ತೋಟದಲ್ಲಿ ಕೆಲಸ ಮಾಡುತ್ತೀರುವಾಗ ಸಿಡಿಲು ಬಡಿದು ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.
ಸ್ಥಳಕ್ಕೆ ಗ್ರಾಮ ಆಡಳಿತ ಅಧಿಕಾರಿ ಬೇಟಿ ಪರಿಶೀಲನೆ ನಡೆಸಿದ್ದಾರೆ. ಅಫಜಲಪುರ ಪೋಠಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ತಾಲೂಕಿನ ಕರಜಗಿ ಗ್ರಾಮದ ರೈತ ನಬಿಲಾಲ ಚೌಧರಿ(70) ಹೊಲದಲ್ಲಿ ಕೆಲಸ ಮಾಡುತ್ತಿರುವಾಗ ಮಧ್ಯಾಹ್ನ 2 ಗಂಟೆಗೆ ಸಿಡಿಲು ಬಡಿದು ಮೃತ ಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.