• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ರೈತರಿಗೆ ಬಿತ್ತನೆಗೆ ಸಕಾಲದಲ್ಲಿ ರಸಗೊಬ್ಬರ ಡಿ‌ಎಪಿ ಯೂರಿಯಾ ಪೂರೈಸಲು ಸರಕಾರಕ್ಕೆ ರೈತರು ಸಂಘಟನೆ ಆಗ್ರಹ.

      Voiceofjanata.in

      August 4, 2025
      0
      ರೈತರಿಗೆ ಬಿತ್ತನೆಗೆ ಸಕಾಲದಲ್ಲಿ ರಸಗೊಬ್ಬರ ಡಿ‌ಎಪಿ ಯೂರಿಯಾ ಪೂರೈಸಲು ಸರಕಾರಕ್ಕೆ ರೈತರು ಸಂಘಟನೆ ಆಗ್ರಹ.
      0
      SHARES
      52
      VIEWS
      Share on FacebookShare on TwitterShare on whatsappShare on telegramShare on Mail

      ರೈತರಿಗೆ ಬಿತ್ತನೆಗೆ ಸಕಾಲದಲ್ಲಿ ರಸಗೊಬ್ಬರ ಡಿ‌ಎಪಿ ಯೂರಿಯಾ ಪೂರೈಸಲು ಸರಕಾರಕ್ಕೆ ರೈತರು ಸಂಘಟನೆ ಆಗ್ರಹ..!

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ ; ತಾಲೂಕಿನ ಅನೇಕ ಗೊಬ್ಬರ ಅಂಗಡಿಗಳಲ್ಲಿ ಯೂರಿಯಾ ಕೊರತೆಯ ನಡೆವೆಯೂ ಕಾಳಸಂತೆಯಲ್ಲಿ ಮಾರಾಟ ಜೋರಾಗಿದೆ ದುಪ್ಪಟ್ಟು ಬೆಲೆಗೆ ಯೂರಿಯಾ ಮಾರಾಟ ಮಾಡುತ್ತಿದ್ದಾರೆಂದು ರೈತ ಮುಖಂಡ ತಾಲೂಕ ಕಾರ್ಯದ್ಯಕ್ಷ  ಬಿ.ಬಿ ಪಾಟೀಲ್ ಹಿರೇಮುರಾಳ ಹೇಳಿದರು. ಅವರು ಶುಕ್ರವಾರ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯಿಂದ ರೈತರಿಗೆ ಬಿತ್ತನೆಗೆ ಸಕಾಲದಲ್ಲಿ ರಸಗೊಬ್ಬರ ಡಿ‌ಎಪಿ ಯೂರಿಯಾ ಪೂರೈಸಲು ಆಗ್ರಹಿಸಿ ತಹಶಿಲ್ದಾರ ಹಾಗೂ ತಾಲೂಕು ಕೃಷಿ ಇಲಾಖೆಗೆ ಮನವಿಯನ್ನು ಸಲ್ಲಿಸಿ ಮಾತನಾಡಿದರು.
      ನಮ್ಮ ಭಾಗದ ರೈತರು ಮುಂಗಾರು ಹಂಗಾಮಿ ಬಿತ್ತನೆಗೆ ಭೂಮಿ ಹದಮಾಡಿಕೂಂಡಿದ್ದಾರೆ 11 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಯೂರಿಯಾ ಡಿಎಪಿ ಬಿತ್ತನೆಗೆ ಅವಶ್ಯಕತೆ ಇದೆ ಸರಕಾರ ಈ ಕೂಡಲೇ ರೈತರಿಗೆ ರಸಗೊಬ್ಬರ ಪೂರೈಸಬೇಕು ಮತ್ತು ಕಾಳಸಂತೆಯಲ್ಲಿ ದುಬಾರಿ ಹಣಕ್ಕೆ ಗೊಬ್ಬರ ಮಾರಾಟ ಮಾಡುತ್ತಿದ್ದಾಗಿ ಆರೋಪಿಸಿದರು.
      ಕೃಷಿ ಸಹಾಯಕ ನಿರ್ದೇಶಕ ಎಸ್ ಡಿ ಬಾವಿಕಟ್ಟಿ ಮನವಿ ಸ್ವೀಕರಿಸಿ ತಾಲೂಕಿನಲ್ಲಿ ಕಾಳಸಂತೆಯಲ್ಲಿ ರಸಗೊಬ್ಬರ ಮಾರಾಟ ಮಾಡುತ್ತಿರುವುದು ಕಂಡು ಬಂದರೆ ಅವರ ಮೇಲೆ‌ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮಕೈಗೂಳ್ಳಲಾಗುತ್ತದೆ , ಹಾಗೂ ನ್ಯಾನೋ ಗೊಬ್ಬರ ಕುರಿತು ರೈತರಲ್ಲಿ ಜಾಗೃತಿ ಮೂಡಿಸುತ್ತೇವೆ ಪ್ರತಿ ಒಬ್ಬ ರೈತನಿಗೆ ೨ ಚೀಲ ರಸಗೊಬ್ಬರ ನೀಡಲು ನಿರ್ದೇಶನ ನೀಡಲಾಗಿದೆ ಎಂದರು.
      ಈ  ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂಗಣ್ಣ ಬಾಗೇವಾಡಿ, ಅಯ್ಯಪ್ಪ ಬಿದರಕುಂದಿ, ಗುರುಸಂಗಪ್ಪ ಹಂಡರಗಲ್ಲ ,ವೈ ಎಲ್ ಬಿರಾದಾರ ಬಾಲಪ್ಪ ಬಿಸಲದಿನ್ನಿ, ವೀರಪ್ಪ ಮಡಿವಾಳರ, ಬಸವರಾಜ ಹಿರೇಮಠ, ರಾಜಶೇಖರ ದೂಡಮನಿ, ಬಸವರಾಜ ಬ್ಯಾಲ್ಯಾಳ, ಭಾಗವಹಿಸಿದರು.
      Tags: #Farmers Organization urges the government to supply fertilizer DAP urea in a timely manner for sowing for farmers.#indi / vijayapur#Public News#Today News#Voice Of Janata#Voiceofjanata.in#ರೈತರಿಗೆ ಬಿತ್ತನೆಗೆ ಸಕಾಲದಲ್ಲಿ ರಸಗೊಬ್ಬರ ಡಿ‌ಎಪಿ ಯೂರಿಯಾ ಪೂರೈಸಲು ಸರಕಾರಕ್ಕೆ ರೈತರು ಸಂಘಟನೆ ಆಗ್ರಹ.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      July 14, 2026
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      July 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.