• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಕಳೆದ 9 ದಿನಗಳ ರೈತರ ಹೋರಾಟ ಅಂತ್ಯ..! ಸ್ಥಳಕ್ಕೆ ಧಾವಿಸಿ ಸಚಿವ ಎಮ್ ಬಿ ಪಾಟೀಲ ಭರವಸೆ.. ಏನು ಗೊತ್ತಾ..?

      Voiceofjanata.in

      July 20, 2025
      0
      ಕಳೆದ 9 ದಿನಗಳ ರೈತರ ಹೋರಾಟ ಅಂತ್ಯ..! ಸ್ಥಳಕ್ಕೆ ಧಾವಿಸಿ ಸಚಿವ ಎಮ್ ಬಿ ಪಾಟೀಲ ಭರವಸೆ.. ಏನು ಗೊತ್ತಾ..?
      0
      SHARES
      40
      VIEWS
      Share on FacebookShare on TwitterShare on whatsappShare on telegramShare on Mail

      ಕಳೆದ 9 ದಿನಗಳ ರೈತರ ಹೋರಾಟ ಅಂತ್ಯ..! ಸ್ಥಳಕ್ಕೆ ಧಾವಿಸಿ ಸಚಿವ ಎಮ್ ಬಿ ಪಾಟೀಲ ಭರವಸೆ.. ಏನು ಗೊತ್ತಾ..?

      ವಿಜಯಪುರ, ಜುಲೈ 20 : ಬೂದಿಹಾಳ – ಪೀರಾಪುರ ಏತ ನೀರಾವರಿ ಯೋಜನೆ ಕಾಮಗಾರಿ ಪೂರ್ಣಗೊಳಿಸುವುದಾಗಿ ಬೃಹತ್ ಹಾಗೂ ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ. ಬಿ.‌ ಪಾಟೀಲ ಭರವಸೆ ನೀಡಿದ ಹಿನ್ನೆಲೆಯಲ್ಲಿ ತಾಳಿಕೋಟೆ ತಾಲೂಕಿನ ಕೊಡಗಾನೂರ ಬಳಿ ರೈತರು ಕಳೆದ 9 ದಿನಗಳಿಂದ ನಡೆಸುತ್ತಿದ್ದ ಅನಿರ್ಧಿಷ್ಠಾವಧಿ ಧರಣಿ ಸತ್ಯಾಗ್ರಹವನ್ನು ಹಿಂಪಡೆದಿದ್ದಾರೆ.

      ಇಂದು ರವಿವಾರ ಸಚಿವರು ಕೊಡಗಾನೂರಿನ ಬಳಿ ಧರಣಿ ನಿರತ ರೈತರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

      ಈ ಸಂದರ್ಭ ಕೆ.ಬಿ.ಜೆ.ಎನ್.ಎಲ್ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಪಿ.ಮೋಹನರಾಜ್ ಅವರೊಂದಿಗೆ ಮೊಬೈಲ್ ಕರೆ ಮಾಡಿ ಮಾತನಾಡಿದ ಸಚಿವರು, ಈ ಯೋಜನೆಯ ಕುರಿತು ಮಾಹಿತಿ ಪಡೆದರು.

      ಬಳಿಕ ಮಾತನಾಡಿದ ಅವರು, ಈ ಯೋಜನೆ ನನ್ನ ಕನಸಿನ ಕೂಸು. ಈ ಹಿಂದೆ 2013-18 ರ ಅವಧಿಯಲ್ಲಿ ನಮ್ಮ ಸರಕಾರ ಅಧಿಕಾರದಲ್ಲಿದ್ದಾಗ ಅಂದಿನ‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಗದರ್ಶನದಲ್ಲಿ ಈ ಯೋಜನೆಯನ್ನು ಕೈಗೊಳ್ಳಲಾಗಿತ್ತು. ಆದರೆ ನೀರು ಹಂಚಿಕೆ ಸಮಸ್ಯೆ ಮತ್ತು‌ ಕೆಲವು ತಾಂತ್ರಿಕ ಕಾರಣಗಳಿಂದಾಗಿ ಕಾಮಗಾರಿಗೆ ಹಿನ್ನಡೆಯಾಗಿತ್ತು. ಈಗಲೂ ನಮ್ಮದೇ ಸರಕಾರ ಅಧಿಕಾರದಲ್ಲಿದ್ದು ನಮ್ಮ ಕನಸಿನ ಈ ಮಹತ್ವದ ಯೋಜನೆಯನ್ನು ಮರುಜೀವಿತಗೊಳಿಸುವ ನಿಟ್ಟಿನಲ್ಲಿ, ಮುಂದಿನ 3 ತಿಂಗಳೊಳಗೆ ಹೊಲಗಾಲುವೆ ನಿರ್ಮಿಸಲಾಗುವ ಜಮೀನುಗಳ ರೈತರ ಸಹಮತಿಯೊಂದಿಗೆ ವಿವರವಾದ ಯೋಜನಾ ವರದಿ (ಡಿಪಿಆರ್) ಪೂರ್ಣಗೊಳಿಸಲಾಗುವುದು. 4ನೇ ತಿಂಗಳಲ್ಲಿ ಅನುಮತಿ ಪಡೆದು ಕಾಮಗಾರಿ ಪ್ರಾರಂಭಿಸಲಾಗುವುದು.

      9 ತಿಂಗಳಲ್ಲಿ ಹೊಲಗಾಲುವೆ ಕಾಮಗಾರಿ ಪೂರ್ಣಗೊಳಿಸಲಾಗುವುದು. ವಿಜಯಪುರದಲ್ಲಿ ಸೆಪ್ಟೆಂಬರ್ ನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಯೋಜನೆಯ ಕಾಮಗಾರಿಯ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಿಸಲಾಗುವುದು. ರೈತರ ಹಿತರಕ್ಷಣೆ ನಮ್ಮ ಸರಕಾರದ ಆದ್ಯತೆಯಾಗಿದ್ದು, ಅವರ ಕನಸುಗಳನ್ನು ಸಾಕಾರಗೊಳಿಸಲು ನಾವು ಸದಾ ಬದ್ಧರಾಗಿದ್ದೇವೆ ಎಂದು ಸಚಿವರು ಭರವಸೆ ನೀಡಿದರು. ಅಲ್ಲದೇ, ಈ ಜಿಲ್ಲೆಯಲ್ಲಿ ಈ ಹಿಂದೆ ಜಲಸಂಪನ್ಮೂಲ ಮತ್ತು ಗೃಹ ಸಚಿವರಾಗಿದ್ದ ಎರಡೂ ಅವಧಿಯಲ್ಲಿ‌ ತಾವು ನೀರಾವರಿ ಯೋಜನೆಗಳ ಜಾರಿಗೆ‌ ಕೈಗೊಂಡ ಕ್ರಮಗಳನ್ನು ಅವರು ಎಳೆಎಳೆಯಾಗಿ ತಿಳಿಸಿದರು.

      ಆಲಮೇಲ ಸ್ವಾಮೀಜಿ ಮಾತನಾಡಿ, ಸಚಿವ ಎಂ. ಬಿ. ಪಾಟೀಲರು ನುಡಿದಂತೆ ನಡೆಯುತ್ತಿರುವ ಬಸವ ನಾಡಿನ ಭಗೀರಥ. ಶ್ರೀ ಸಿದ್ಧೇಶ್ವರ ಸ್ವಾಮೀಜಿ ಅವರು, ಬೊಗಸೆ ನೀರು‌ ಕೇಳಿದರೆ ಅವರು ಕೊಡ ನೀರು‌ ತಂದು ಕೊಟ್ಟಿದ್ದಾರೆ. ರೈತರು ಡಿಪಿಆರ್ ಮಾಡುವಾಗ ಅಧಿಕಾರಿಗಳೊಂದಿಗೆ ಸಹಕರಿಸಿರಿ ಎಂದು ಹೇಳಿದರು.

      ಸಚಿವರ ಭರವಸೆಗೆ ಒಪ್ಪಿದ ರೈತರು‌ ಧರಣಿ ಸತ್ಯಾಗ್ರಹ ಹಿಂಪಡೆದರು. ಇದರಿಂದಾಗಿ ಕಳೆದ ದಿನದಿಂದ ನಡೆಯುತ್ತಿರುವ ರೈತರ ಹೋರಾಟ ಸುಖಾಂತ್ಯ ಕಂಡಂತಾಗಿದೆ.

      ಈ ಸಂದರ್ಭದಲ್ಲಿ ಆಲಮೇಲ ಸ್ವಾಮೀಜಿ, ದೇವರ ಹಿಪ್ಪರಗಿ‌ ಶಾಸಕ ರಾಜುಗೌಡ ಪಾಟೀಲ, ಮಾಜಿ‌ ಶಾಸಕ ಶರಣಪ್ಪ ಸುಣಗಾರ, ರೈತ ಮುಖಂಡರಾದ ಪ್ರಭುಗೌಡ ಲಿಂಗದಳ್ಳಿ, ಬಿ. ಎಸ್. ಪಾಟೀಲ ಯಾಳಗಿ, ಸುಭಾಸ ಛಾಯಾಗೋಳ, ಅರವಿಂದ ಕುಲಕರ್ಣಿ, ಸುರೇಶಬಾಬು ಬಿರಾದಾರ, ಪ್ರಭು ಬಿರಾದಾರ, ಶಿವಪುತ್ರ ಚೌಧರಿ, ಕಾಶಿನಾಥ ತಳವಾರ ಮುಂತಾದವರು ಉಪಸ್ಥಿತರಿದ್ದರು.

      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      November 14, 2025
      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      November 13, 2025
      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      November 13, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.