• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಫೆ. 4 ಕ್ರಾಂತಿ ವೀರ ಬ್ರಿಗೇಡ್ : ರಾಜ್ಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ

      By Voice Of Janata

      January 7, 2025
      0
      ಫೆ. 4 ಕ್ರಾಂತಿ ವೀರ ಬ್ರಿಗೇಡ್ : ರಾಜ್ಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ
      0
      SHARES
      228
      VIEWS
      Share on FacebookShare on TwitterShare on whatsappShare on telegramShare on Mail

      ಫೆ. 4 ಕ್ರಾಂತಿ ವೀರ ಬ್ರಿಗೇಡ್ : ರಾಜ್ಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ

      ವಿಜಯಪುರ: ಫೆ – 4 ರಂದು ಅಧಿಕೃತವಾಗಿ ಕ್ರಾಂತಿವೀರ ಬ್ರಿಗೇಡ್ ರಾಜ್ಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ಬರಲಿದೆ ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರು ತಿಳಿಸಿದರು.

      ಭಾನುವಾರ ನಗರದಲ್ಲಿ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, 1008 ಸಾಧು-ಸಂತರ ಪಾದ ಪೂಜೆಯೊಂದಿಗೆ ಬ್ರಿಗೇಡ್ ಕಾರ್ಯಚಟುವಟಿಕೆಗಳಿಗೆ ಚಾಲನೆ ನೀಡಲಾಗುವುದು. ಕಣ್ಣೀರಿ ಅದೃಶ್ಯ ಕಾಡಸಿದ್ದೇಶ್ವರ ಮಹಾಸ್ವಾಮೀಜಿ, ಕಾಗಿನೆಲೆ ಗುರುಪೀಠದ ಸಿದ್ದರಾಮಾನಂದ ಪುರಿ ಮಹಾ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ಈ ಕಾರ್ಯಕ್ರಮ ‘ನಡೆಯಲಿದೆ ಎಂದು ವಿವರಿಸಿದರು.

      ಬಸವರಾಜ ಬಾಳಿಕಾಯಿ ಈ ಬ್ರಿಗೇಡ್ ರಾಜ್ಯಾಧ್ಯಕ್ಷರಾಗಿ, ಕಾರ್ಯಾಧ್ಯಕ್ಷರಾಗಿ ಕೆ.ಇ. ಕಾಂತೇಶ, ಸಂಚಾಲಕರಾಗಿ ಮಾಜಿ ಸಚಿವ ಗೂಳಿಹಟ್ಟಿ ಶೇಖರ್, ಎಂಜೀರಪ್ಪ, ಮುಕುಡಪ್ಪ ಅವರು ಕಾರ್ಯ ನಿರ್ವಹಿಸಲಿದ್ದು, ನಾನು ಸಹ ಸಂಚಾಲಕ ಸ್ಥಾನದ ಜವಾಬ್ದಾರಿ ವಹಿಸಿಕೊಳ್ಳಲಿದ್ದೇನೆ ಎಂದರು. – ರಾಜ್ಯದಲ್ಲಿ ಸಾವಿರಾರು ಮಠಗಳಿವೆ. ಈ ಮಠ- ಮಂದಿರಗಳ ಪೂಜಾರಿಗಳು ಅನೇಕ ರೀತಿಯ ಸಮಸ್ಯೆ ಎದುರಿಸುತ್ತಲೇ ಇದ್ದಾರೆ. ಅನೇಕ ಪಟ್ಟದ ಪೂಜಾರಿಗಳು ಬಡವರು, ಇಂದಿಗೂ ಗುಡಿಸಲಿನಲ್ಲಿಯೇ ವಾಸ ಮಾಡುವಂತಹ ಪರಿಸ್ಥಿತಿ ಇದೆ. ಸಕಲ ಸಮಾಜಗಳ ಮಠಾಧೀಶರ ಉದ್ಧಾರಕ್ಕಾಗಿ ದುಡಿಯುವುದು ಬ್ರಿಗೇಡ್ನ ಮೂಲ ಉದ್ದೇಶವಾಗಿದೆ ಎಂದರು. ಹಿಂದೂ ಸಮಾಜದ ಸರ್ವ ಸಮಸ್ಯೆಗಳಿಗೆ ಬ್ರಿಗೇಡ್‌ ಧ್ವನಿಯಾಗಲಿದೆ.

      Tags: #indi / vijayapur#Public News#Today News#Voice Of Janata#Voiceofjanata.in#ಫೆ. 4 ಕ್ರಾಂತಿ ವೀರ ಬ್ರಿಗೇಡ್ : ರಾಜ್ಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಬಿಜೆಪಿ ಪ್ರಯಾಸದ ಗೆಲುವು

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      August 29, 2026
      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.