• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಗ್ಗಿಲ್ಲದೆ ನಡೆಯುತ್ತಿದೆ ತಾಲೂಕಿನಾಧ್ಯಂತ ಇಸ್ಪೀಟ್ ದಂಧೆ..!

    ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

    ಸಂಸ್ಕರಿಸಿದ ಶುದ್ಧ ನೀರನ್ನು ಹಂಚಿನಾಳ ಕೆರೆಗೆ ಪುರೈಸಿ: ಜಿಲ್ಲಾ ಉಸ್ತುವಾರಿ‌ ಸಚಿವ ಡಾ.‌ಎಂ.ಬಿ.ಪಾಟೀಲ

    ಭಾರತ ಜನಗಣತಿ-2027 ಸಿದ್ಧರಾಗಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ

    ಗ್ರಾಮ ಪಂಚಾಯಿತಿಗಳಲ್ಲಿ ಮೂಲಸೌಲಭ್ಯಗಳನ್ನು ಒದಗಿಸುವ ಮೂಲಕ ಗ್ರಾಮ ಆಡಳಿತವನ್ನು ಮತ್ತಷ್ಟು ಬಲಪಡಿಸಲಾಗುತ್ತಿದೆ: ಸಚಿವ ಡಾ: ಎಂ ಬಿ ಪಾಟೀಲ

    ವಿಕಸಿತ ಭಾರತದ ವಿಜ್ಞಾನದಲ್ಲಿ ಮಹಿಳೆಯರ ಪಾತ್ರ ಕುರಿತು ಒಂದು ದಿನದ ವಿಶೇಷ ಕಾರ್ಯಕ್ರಮ

    ಆಲಮಟ್ಟಿಯಲ್ಲಿ ನಿರ್ಮಾಣವಾದ ಜಲ ಮನೋರಂಜನಾ ಉದ್ಯಾನವನ

    ಮುದ್ದೇಬಿಹಾಳ ತಾ.ಪಂ. ನೂತನ ಸಹಾಯಕ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕೋರಿ ಅಧಿಕಾರ ಸ್ವೀಕಾರ

    ಡಿಜಿಟಲ್ ಸಾಕ್ಷರತೆ ಇಂದಿನ ಅನಿವಾರ್ಯತೆ: ಪ್ರಾಂಶುಪಾಲ ಡಾ. ಎಸ್.ಎಲ್. ಪಾಟೀಲ ಅಭಿಮತ

    ನುಡಿದಂತೆ ನಡೆದಿದ್ದೇವೆ; ಶೀಘ್ರದಲ್ಲೇ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆಯ ‘ಆರೋಗ್ಯ ಭಾಗ್ಯ’ ಜಾರಿ: ಶಾಸಕ ಸಿ.ಎಸ್. ನಾಡಗೌಡ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ನಿಯಮ ಮೀರಿ ಶುಲ್ಕ ಹೆಚ್ಚಳ; VTU ವಿ.ವಿ.ವಿರುದ್ಧ ವಿದ್ಯಾರ್ಥಿ ಪರಿಷತ್ ಆಕ್ರೋಶ:

      Editor..

      December 29, 2022
      0
      ನಿಯಮ ಮೀರಿ ಶುಲ್ಕ ಹೆಚ್ಚಳ; VTU ವಿ.ವಿ.ವಿರುದ್ಧ ವಿದ್ಯಾರ್ಥಿ ಪರಿಷತ್ ಆಕ್ರೋಶ:
      0
      SHARES
      131
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಕಾನೂನು ಬದ್ದವಾಗಿ ಶೇ ೧೦% ರಷ್ಟು ಶುಲ್ಕವನ್ನು ಹೆಚ್ಚಳ ಮಾಡಬೇಕಾಗಿತ್ತು. ಆದರೆ ಯಾವುದೇ ಪರಿಮಿತಿ ಅನುಸರಿಸದೇ ನಿಗದಿತಕ್ಕಿಂತಲೂ ಶುಲ್ಕ ಹೆಚ್ಚಳ ಮಾಡಿದ್ದು ನೂರಾರು ಬಡ ವಿಧ್ಯಾರ್ಥಿಗಳಿಗೆ ಸಮಸ್ಯೆ ಯಾಗುತ್ತಿದೆ. ಕೂಡಲೇ ಅಧಿಕ ಶುಲ್ಕವನ್ನು ಖಡಿತಗೊಳಿಸಲು ಆಗ್ರಹಿಸಿ ಕಂದಾಯ ಇಲಾಖೆಯ ಶಿರಸ್ತೆದಾರ ಎಸ್.ಆರ್ ಮುಜಗೊಂಡ ಅವರಿಗೆ ಅಖಿಲ ಭಾರತೀಯ ವಿಧ್ಯಾರ್ಥಿ ಪರಿಷತ್ತ್ ಮನವಿ ಸಲ್ಲಿಸಿದರು.

      ಪಟ್ಟಣದ ತಾಲ್ಲೂಕು ಅಡಳಿತ ಸೌಧಕ್ಕೆ ತೆರಳಿ ಮನವಿ ಸಲ್ಲಿಸಿ‌ ತದನಂತರ ಮಾತಾನಾಡಿದ ನಗರ ಕಾರ್ಯದರ್ಶಿ ಪ್ರಪುಲ್ ಕಟ್ಟಿಮನಿ, ವಿಟಿಯು ರಾಜ್ಯ ಮಟ್ಟದ ವಿಶ್ವವಿದ್ಯಾಲಯವಾಗಿದ್ದು ಲಕ್ಷಾಂತರ ವಿಧ್ಯಾರ್ಥಿಗಳಿಗೆ ವಿಧ್ಯಾಭ್ಯಾಸ ನೀಡಿದೆ. ಆದರೆ ವಿಟಿಯು ಎಲ್ಲಾ ವಿಭಾಗದಲ್ಲಿ ನೂತನವಾಗಿ ಶುಲ್ಕವನ್ನು ಹೆಚ್ಚಳ ಮಾಡಿದೆ. ಇಂಜಿನಿಯರಿಂಗ್ ಪದವಿ, ಸ್ನಾತಕೋತ್ತರ ಪದವಿ ಜೊತೆಗೆ ಪರೀಕ್ಷಾ ಶುಲ್ಕವನ್ನು ಶೇ ೨೫%, ಹೆಚ್ಚಳ ಮಾಡಿದೆ. ಇನ್ನೂ ಅಂಕಪಟ್ಟಿ ಶುಲ್ಕವನ್ನು ಶೇ ೧೦೦%, ಡಿಗ್ರಿ ಸರ್ಟಿಫಿಕೇಟ್ ನೀಡಲು ಶೇ ೫೦% ರಷ್ಟು ಹೆಚ್ಚಳ ಮಾಡಿದ್ದು ವಿಧ್ಯಾರ್ಥಿಗಳಿಗೆ ತುಂಬಾ ಕಷ್ಟಕರವಾಗಿದೆ. ಈಗಾಗಲೇ ಕಳೆದ ಎರಡು ವರ್ಷಗಳ ಹಿಂದೆ ಕೊವಿಡ್ ಎಂಬ ಮಹಾಮಾರಕ ರೋಗ ವಿವಿಧ ಕ್ಷೇತ್ರದ ಜೊತೆಗೆ ಶಿಕ್ಷಣ ಕ್ಷೇತ್ರ ಮೇಲೆ ಕೆಟ್ಟ ಪರಿಣಾಮ ಬೀರಿದೆ. ಆದರೆ ಇಂತಹ ಕೆಟ್ಟ ಸಂದರ್ಭದಲ್ಲಿಯೂ ಇಂಜಿನಿಯರಿಂಗ್ ವಿಧ್ಯಾರ್ಥಿಗಳಿಗೆ ಶುಲ್ಕವನ್ನು ನಿಗದಿತ 10 % ಗಿಂತ ಅಧಿಕವಾಗಿ ಏರಿಸಿರುವ VTU ವಿಶ್ವ ವಿದ್ಯಾನಿಲಯದ ನಡೆಯ ವಿರುದ್ಧ ಖಂಡಿನಿಯ ಎಂದರು.

      ಈ ಸಂದರ್ಭದಲ್ಲಿ ಸಚೀನ ದಾನಗೊಂಡ, ಸಮರ್ಥ ಗಾಯಕವಾಡ, ಸಚೀನ ಪವಾರ, ಪ್ರಜ್ವಲ್ ಬೀಸೆ, ಮಹದೇವ ಸಲಗೊಂಡ, ಈರಣ್ಣ ಸಿಂದಗಿ, ಗಣೇಶ ಹಂಜಗಿ, ರವಿ ನೀರವಣಶೆಟ್ಟಿ, ದರ್ಶನ್ ತೋಳನೂರ ಉಪಸ್ಥಿತರಿದ್ದರು.

      Tags: #ABVP#Protest indi#VTU BelagaviStudent
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ; ₹ 50 ಸಾವಿರ ದಂಡ.

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಎಗ್ಗಿಲ್ಲದೆ ನಡೆಯುತ್ತಿದೆ ತಾಲೂಕಿನಾಧ್ಯಂತ ಇಸ್ಪೀಟ್ ದಂಧೆ..!

      ಎಗ್ಗಿಲ್ಲದೆ ನಡೆಯುತ್ತಿದೆ ತಾಲೂಕಿನಾಧ್ಯಂತ ಇಸ್ಪೀಟ್ ದಂಧೆ..!

      March 8, 2026
      ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ; ₹ 50 ಸಾವಿರ ದಂಡ.

      ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ; ₹ 50 ಸಾವಿರ ದಂಡ.

      March 8, 2026
      ಘತ್ತರಗಿ ಭಾಗಮ್ಮ ದೇವಿ ಚರಿತ್ರೆ ಅನಾವರಣ.!

      ಘತ್ತರಗಿ ಭಾಗಮ್ಮ ದೇವಿ ಚರಿತ್ರೆ ಅನಾವರಣ.!

      March 8, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.