• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ವೃಷಭಲಿಂಗೇಶ್ವರ ಶಿವಯೋಗಿಗಳ ಜಾತ್ರೋತ್ಸವ, ಸಾವಿರಾರು ಭಕ್ತರವೃಂದದ ಮಧ್ಯ ರಥೋತ್ಸವ

      Voiceofjanata.in

      February 21, 2026
      0
      ವೃಷಭಲಿಂಗೇಶ್ವರ ಶಿವಯೋಗಿಗಳ ಜಾತ್ರೋತ್ಸವ, ಸಾವಿರಾರು ಭಕ್ತರವೃಂದದ ಮಧ್ಯ ರಥೋತ್ಸವ
      0
      SHARES
      26
      VIEWS
      Share on FacebookShare on TwitterShare on whatsappShare on telegramShare on Mail

      ವೃಷಭಲಿಂಗೇಶ್ವರ ಶಿವಯೋಗಿಗಳ ಜಾತ್ರೋತ್ಸವ, ಸಾವಿರಾರು ಭಕ್ತರವೃಂದದ ಮಧ್ಯ ರಥೋತ್ಸವ

      ಇಂಡಿ : ತಾಲೂಕಿನ ತಾಂಬಾ ಗ್ರಾಮದ ಮೀಪದ ಸುಕ್ಷೇತ್ರ ಬಂಥನಾಳದ ವೃಷಭಲಿಂಗೇಶ್ವರ ಸಂಸ್ಥಾನ ಮಠದಲ್ಲಿ ವೃಷಭಲಿಂಗೇಶ್ವರ ಶಿವಯೋಗಿಗಳ ಜಾತ್ರೋತ್ಸವವು ಸಾವಿರಾರು ಭಕ್ತರವೃಂದದ ಮಧ್ಯ ರಥೋತ್ಸವ ವಿಜ್ರಂಭಣೆಯಿAದ ನೆರವೇರಿತು.

      ಬೆಳಿಗಿನ ಜಾವ ಮಠದಲ್ಲಿ ಲಿಂಗೈಕ್ಯ ವೃಷಭಲಿಂಗೇಶ್ವರ ಶಿವಯೋಗಿಗಳ, ಶಂಕರಲಿAಗೇಶ್ವರ, ಚನ್ನಬಸವ ಹಾಗೂ ಸಂಗನಬಸವ ಶಿವಯೋಗಿಗಳ ಮೂರ್ತಿಗೆ ವಿವಿಧ ಭಕ್ತರಿಂದ ವಿಶೇಷ ಪೂಜೆ ಜರುಗಿತು.

      ಈ ದೃಶ್ಯವನ್ನು ಕಣ್ತುಂಬಿಕೊಳ್ಳಲು ನೆರೆಯ ಆಂಧ್ರ, ಮಹಾರಾಷ್ಟç ಹಾಗೂ ರಾಜ್ಯದ ನಾನಾ ಭಾಗದ ಭಕ್ತರು ತಂಡೋಪ ತಂಡವಾಗಿ ಇಲ್ಲಿಗೆ ಆಗಮಿಸಿದ್ದರು. ಈ ರಥೋತ್ಸವದ ದೃಶ್ಯವನ್ನು ನೋಡಲು ಹಲವರು ಭಕ್ತರು ಮೊದಲೇ ತಮ್ಮ ಆಸನವನ್ನು ಭದ್ರಪಡಿಸಿಕೊಂಡಿದ್ದರು. ನೋಡ ನೋಡುವದರೋಳಗೆ ವೃಷಭಲಿಂಗೇಶ್ವರರ ಹಾಗೂ ರೆಬಿನಾಳದ ಬಸವೆಶ್ವರ ಪಲ್ಲಕ್ಕಿಗಳ ರಥೋತ್ಸವ ಹತ್ತಿರ ಆಗಮಿಸುತ್ತದ್ದಂತೆ ಭಕ್ತರ ಹರ್ಷೊದ್ಘಾರ ಮುಗಿಲು ಮುಟ್ಟಿತು. ಅಷ್ಟರಲ್ಲೆ ಭಕ್ತರು “ಸಂಗನಬಸವ ಮಹಾಶಿವಯೋಗಿಗಳು ಮಹಾರಾಜ ಕೀ ಜೈ” ಎಂಬ ಮಂತ್ರ ಘೋಷಣೆಯೊಂದಿಗೆ ಪೂಜ್ಯರ ಸಮ್ಮುಖದಲ್ಲಿ ಪಲ್ಲಕ್ಕಿಗಳ ರಥೋತ್ಸವ ಕಾರ್ಯಕ್ರಮ ವಿಜ್ರಂಭಣೆಯಿAದ ನೆರವೇರಿತು. ಇದೇ ವೇಳೆ ಹಲವು ಭಕ್ತರು ಅಗ್ನಿ ಪ್ರವೇಶಿಸಿ ಹೊತ್ತ ಹರಕೆಯನ್ನು ತೀರಿಸಿದರು.
      ಮಠದಲ್ಲಿ ಸಂಪ್ರದಾಯದAತೆ ಜರುಗುವ ಈ ಉತ್ಸವವನ್ನು ನೋಡಿ ಕಣ್ತುಂಬಿಕೊಳ್ಳಲು ಸುತ್ತಲ ಗ್ರಾಮದ ರೈತರು ಹೊಸ ಬಟ್ಟೆ ತೊಟ್ಟು ಎತ್ತಿನ ಬಂಡಿ ಹೂಡಿಕೊಂಡು ಈ ಕ್ಷೇತ್ರದತ್ತ ಧಾವಿಸುತ್ತಿರುವ ನೋಟ ಭಕ್ತರ ಮನಸೆಳೆಯಿತು.

      ಬಂಥನಾಳ ಮಠದ ಪೀಠಾಧಿಪತಿ ವೃಷಭಲಿಂಗೇಶ್ವರ ಶಿವಯೋಗಿಗಳು, ಯರನಾಳ ಗ್ರಾಮದ ಸಂಗನಬಸವ ಮಹಾಶಿವಯೋಗಿಗಳು ತಡವಲಗಾ ಹಿರೇಮಠದ ಅಭಿನವ ರಾಚೋಟೇಶ್ವರ ಶಿವಾಚಾರ್ಯರು, ಸಾನಿಧ್ಯವಹಿಸಿದ್ದರು.
      ಕಳೆದ ಬಾರಿಗಿಂತ ಈ ಬಾರಿಯ ಉತ್ಸವದಲ್ಲಿ ಸರ್ವ ಧರ್ಮದ ಭಕ್ತರು ಪಾಲ್ಗೊಂಡಿದ್ದರು. ಪ್ರತಿ ವರ್ಷದಂತೆ ಈ ವರ್ಷವು ಈ ಕ್ಷೇತ್ರದ ದರ್ಶನಕ್ಕೆ ಬರುವ ಭಕ್ತರಿಗಾಗಿ ಈ ಜಾತ್ರೋತ್ಸವದಲ್ಲಿ ಸುರಗಿಹಳ್ಳಿ, ತಾಂಬಾ, ಪಡನೂರ, ಇಂಡಿ, ದೇವಹಿಪ್ಪರಗಿ, ವಾಡೆ, ಚಿಕ್ಕರೂಗಿ, ತೆನಿಹಳ್ಳಿ, ಗೊರನಾಳ, ಬನಟ್ಟಿ, ಹಿರೇರೂಗಿ, ಲಚ್ಯಾಣ, ಕೆಂಗನಾಳ, ಶಿರಕನಹಳ್ಳಿ, ಹೊನ್ನಳ್ಳಿ, ಜಂಬಗಿ, ಬೆನಕನಹಳ್ಳಿ, ಶಿವಪೂರ, ಪಡನೂರ, ರೆಬಿನಾಳ ಸೇರಿದಂತೆ ನಾನಾ ಭಾಗದ ಭಕ್ತರು ಭಾಗವಹಿಸಿದ್ದರು.

      ತಾಂಬಾ ಸಮೀಪದ ಸುಕ್ಷೇತ್ರ ಬಂಥನಾಳದ ವೃಷಭಲಿಂಗೇಶ್ವರ ಶಿವಯೋಗಿಗಳ ಜಾತ್ರೋತ್ಸವವು ಸಾವಿರಾರು ಭಕ್ತರವೃಂದದ ಮಧ್ಯ ರಥೋತ್ಸವ ವಿಜ್ರಂಭಣೆಯಿAದ ನೆರವೇರಿತು.

      Tags: #Festival of Vrishabhalingeshwar Shiva Yogis#indi / vijayapur#Public News#State News#Today News#Voice Of Janata#Voiceofjanata.in#ವೃಷಭಲಿಂಗೇಶ್ವರ ಶಿವಯೋಗಿಗಳ ಜಾತ್ರೋತ್ಸವMadhya Rathotsava with thousands of devoteesಸಾವಿರಾರು ಭಕ್ತರವೃಂದದ ಮಧ್ಯ ರಥೋತ್ಸವ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      August 13, 2026
      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      August 12, 2026
      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      August 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.