• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಸಂಭ್ರಮದ ಇಂಡಿಯ ಮೊಹರಮ್ ಆಟವಿ ಖತಾಲ

      Voice of janata

      July 16, 2024
      0
      ಸಂಭ್ರಮದ ಇಂಡಿಯ ಮೊಹರಮ್ ಆಟವಿ ಖತಾಲ
      0
      SHARES
      145
      VIEWS
      Share on FacebookShare on TwitterShare on whatsappShare on telegramShare on Mail

      ಸಂಭ್ರಮದ ಇಂಡಿಯ ಮೊಹರಮ್ ಆಟವಿ ಖತಾಲ

      ಇಂಡಿ : ಪಟ್ಟಣದಲ್ಲಿ ಹುಸೇನ ಬಾಷಾ ದೇವಸ್ಥಾನದಲ್ಲಿ ಸಂಭ್ರಮ ಸಡಗರದಿಂದ ಆಟವಿ ಖತಾಲ ಆಚರಿಸಲಾಯಿತು.
      ಜಾತ್ರೆ ನಿಮಿತ್ಯ ಇಂಡಿ ಸೇರಿದಂತೆ ಕಲಬುರಗಿ, ವಿಜಯಪುರ, ಸೋಲಾಪುರ,ಪುನಾ,ಮುಂಬಯಿ ಮತ್ತು ಮಹಾರಾಷ್ಟç ಆಂಧ್ರದಿಂದ ಅಂದಾಜು ೧೫ ಸಾವಿರಕ್ಕೂ ಹೆಚ್ಚು ಭಕ್ತರು ಆಗಮಿಸಿ ತಮ್ಮ ಹರಕೆ ತೀರಿಸಿದರು.

      ಹುಸೇನರು ಮಕ್ಕಾ ಮದೀನಾದ ಕರಬಲಾ ಮೈದಾನದಲ್ಲಿ ಹುತಾತ್ಮರಾದ ನಿಮಿತ್ಯ ಆಟವಿ ಖತಾಲ ಆಚರಿಸುವದು ಇಂಡಿಯ ಮೊಹರಮ್ ವಿಶೇಷ.

      ಬೆಳಗ್ಗೆಯಿಂದ ಭಕ್ತಾದಿಗಳು ದರ್ಶನ ಮತ್ತು ನೈವೆದ್ಯ ಅರ್ಪಣೆಗೆ ಪ್ರಾರಂಭಿಸಿದ್ದರು. ಇಂಡಿಯ ದಾದಾಗೌಡರ ಮನೆ, ನಾಡಗೌಡ, ದೇಶಪಾಂಡೆ ಸೇರಿದಂತೆ ಅನೇಕ ಗಣ್ಯರ ಮನೆಯಿಂದ ನೈವೆದ್ಯ ಮೆರವಣೆಗೆಯಲ್ಲಿ ಬಂದು ಸಲ್ಲಿಸಿದರು. ಕರಬಲ್, ಭಡಂಗ ಕುಣ ತ, ಡೊಳ್ಳು, ಹುಲಿಕುಣ ತ, ಸೇರಿದಂತೆ ತಾಷಾ,ಬೆಂಡ ಒಳಗೊಂಡ ಕಾರ್ಯಕ್ರಮಗಳು ದೇವಸ್ಥಾನದ ಆವರಣದಲ್ಲಿ ನಡೆದವು. ದರ್ಶನಕ್ಕೆ ಗದ್ದಲ ನಿಮಿತ್ಯ ಅರ್ಧ ಕಿ.ಮಿ ವರೆಗೂ ಸರದಿ ಮಾಡಲಾಗಿತ್ತು.

      ಪೋಲಿಸ ಇಲಾಖೆ ಸಿಪಿಐ ರತನಕುಮಾರ ಜಿರಗಿಹಾಳ ಇವರ ನೇತೃತ್ವದಲ್ಲಿ ಬಿಗಿ ಬಂದೋಬಸ್ತ ಮಾಡಿದ ನಿಮಿತ್ಯ ಶಾಂತಿಯುವವಾಗಿ ಭಕ್ತರು ದರ್ಶನ ಪಡೆದರು.
      ಮಂಗಳವಾರ ನಸುಕಿನ ೪ ಗಂಟೆಯ ವರೆಗೂ ದರ್ಶನ ಮುಂದು ವರೆಯಲಿದ್ದು , ಪುರಸಭೆ ಮುಖ್ಯಾಧಿಕಾರಿ ಮಹಾಂತೇಶ ಹಂಗರಗಿ ನೇತೃತ್ವದಲ್ಲಿ ಕುಡಿಯುವ ನೀರು ಮತ್ತು ಸ್ವಚ್ಛತೆಯ ವ್ಯವಸ್ಥೆ ಮಾಡಲಾಗಿತ್ತು.
      ಮಹಾರಾಷ್ಟ ಮತ್ತು ಆಂಧ್ರದಿಂದ ಬಂದ ಭಕ್ತರಿಗೆ ದೇವಸ್ಥಾನದ ಆವರಣ ಮತ್ತು ಹಲವಾರು ಕಡೆ ಇರುವ ವ್ಯವಸ್ಥೆ ಮಾಡಲಾಗಿತ್ತು.

      ಪುರಸಭೆ ಸದಸ್ಯ ಭೀಮನಗೌಡ ಪಾಟೀಲ, ಬಿಜೆಪಿ ಧುರೀಣ ಕಾಸುಗೌಡ ಬಿರಾದಾರ ಸೇರಿದಂತೆ ಅನೇಕ ಗಣ್ಯರು ಸರದಿಯಲ್ಲಿ ನಿಂತು ದರ್ಶನ ಪಡೆದದ್ದು ವಿಶೇಷವಾಗಿತ್ತು.
      ಮಂಗಳವಾರ ಬೆಳಗ್ಗೆ ದೇವರ ಮೆರವಣೆಗೆ ನಗರದ ಪ್ರಮುಖ ಬೀದಿಗಳಲ್ಲಿ ನಡೆಯುತ್ತದೆ.

      ಇಂಡಿ ಪಟ್ಟಣದ ಹುಸೇನ ಬಾಷಾ ದೇವಸ್ಥಾನದಲ್ಲಿ ದರ್ಶನಕ್ಕಾ ನಿಂತ ಭಕ್ತ ಸಮೂಹ

      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      April 6, 2026
      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.