• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಕೇವಲ ಪದವಿ ಗಳಿಸಿ ಪಾಸಾಗುವ ಕಡೆ ಗಮನ ಕೊಡದೇ ಜೀವನಕ್ಕೆ ಅವಶ್ಯಕವಾದ ಜ್ಞಾನಗಳಿಸುವದು ಕಲಿಕೆಯ

    ಜಿ.ಪಂ.ಸಿಇಓ ರಿಷಿ ಆನಂದ ಅವರಿಂದ ಬಬಲೇಶ್ವರ ತಾಲೂಕಿನ ನಿಡೋಣಿ ಗ್ರಾ.ಪಂ. ಗೆ ಭೇಟಿ ನೀಡಿ ವಿವಿಧ ಕಾಮಗಾರಿಗಳ ಪರಿಶೀಲನೆ

    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯಲ್ಲಿ ಸಸಿ ನೆಡುವ ಕಾರ್ಯಕ್ರಮ

    ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಉತ್ತಮ ನಾಯಕರನ್ನು ಆಯ್ಕೆ ಮಾಡುವ ಜವಾಬ್ದಾರಿ ನಾಗರಿಕರ ಮೇಲೆ ಇದೆ

    ಇಂಪ್ರೆಶನ್-೨೦೨೫’ ಮಾಧ್ಯಮ ಹಬ್ಬ..

    ಡಾ. ಫ.ಗು. ಹಳಕಟ್ಟಿಯವರ ಜನ್ಮದಿನ ಅಂಗವಾಗಿ ಜಿಲ್ಲಾಡಳಿತದಿಂದ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ

    ಅನಧಿಕೃತ ಗುಂಟಾ ಲೇಔಟ್ ತೆರವು ಕಾರ್ಯಾಚರಣೆ

    ಅನಧಿಕೃತ ಗುಂಟಾ ಲೇಔಟ್ ತೆರವು ಕಾರ್ಯಾಚರಣೆ

    ವಿಜಯಪುರ | ವಚನಪಿತಾಮಹ ಡಾ.ಫ.ಗು.ಹಳಕಟ್ಟಿಯವರ 145ನೇ ಜಯಂತಿ

    ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

    ಮಿನಿ ಬೌಂಡರಿ ಕ್ರಿಕೆಟ್ ಲೀಗ್  ಪಂದ್ಯಾವಳಿಗೆ ನಾಡಗೌಡ ಚಾಲನೆ

    ಡಾ ನಾಗಲಕ್ಷ್ಮೀ ಚೌಧರಿ ಅವರಿಗೆ ಗೌರವ ಸನ್ಮಾನ

    ಡಾ ನಾಗಲಕ್ಷ್ಮೀ ಚೌಧರಿ ಅವರಿಗೆ ಗೌರವ ಸನ್ಮಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಆದಾಯ ತೆರಿಗೆ ರಿಟರ್ನ್ಸ್ ಫೈಲ್ ಮಾಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ

      Voiceofjanata.in

      July 3, 2025
      0
      ಆದಾಯ ತೆರಿಗೆ ರಿಟರ್ನ್ಸ್ ಫೈಲ್ ಮಾಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ
      0
      SHARES
      3
      VIEWS
      Share on FacebookShare on TwitterShare on whatsappShare on telegramShare on Mail

      ಆದಾಯ ತೆರಿಗೆ ರಿಟರ್ನ್ಸ್ ಫೈಲ್ ಮಾಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ

      ವಿಜಯಪುರ: ಆದಾಯ ತೆರಿಗೆ ರಿಟರ್ನ್ಸ್ ಫೈಲ್ ಮಾಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ ಎಂದು ವಿಜಯಪುರದ ಬಿಎಲ್‌ಡಿಇ ಸಂಸ್ಥೆಯ ಚಾರ್ಟರ್ಡ್ ಅಕೌಂಟೆAಟ್ ಮತ್ತು ಉಪ ಹಣಕಾಸು ಅಧಿಕಾರಿ ವೈ.ಎಸ್. ಜನವಾಡ ಹೇಳಿದರು.

      ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ವಾಣಿಜ್ಯ ಮತ್ತು ನಿರ್ವಹಣಾ ಅಧ್ಯಯನ ವಿಭಾಗದಿಂದ ಆಯೋಜಿಸಿದ್ದ ‘ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವುದು ಪ್ರತಿಯೊಬ್ಬ ತೆರಿಗೆದಾರರಿಗೂ ಹಂತ-ಹAತದ ಒಳನೋಟಗಳು’ ಎಂಬ ವಿಷಯದ ಕುರಿತ ವಿಶೇಷ ಉಪನ್ಯಾಸದಲ್ಲಿ ಅವರು ಮಾತನಾಡಿದರು.

      ಆದಾಯ ತೆರಿಗೆ ನಿಯಮಗಳು ಕಾಲಕಾಲಕ್ಕೆ ಬದಲಾಗುತ್ತಿವೆ. ಇ-ಫೈಲಿಂಗ್ ಮಾಡುವ ವೇಳೆ ನಿಖರವಾದ ಮಾಹಿತಿ ಹಾಗೂ ದಾಖಲೆಗಳನ್ನು ನೀಡುವುದು ಅತ್ಯಂತ ಅಗತ್ಯ. ಯಾವುದೇ ತಪ್ಪುಗಳಿಲ್ಲದಂತೆ ಅರ್ಜಿಯನ್ನು ಪರಿಶೀಲಿಸಿ ಸಲ್ಲಿಸಬೇಕು ಎಂದರು.

      ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಿಳಾ ವಿವಿಯ ಹಂಗಾಮಿ ಕುಲಪತಿಯಾಗಿದ್ದ ಪ್ರೊ.ಮಲ್ಲಿಕಾರ್ಜುನ ಎನ್.ಎಲ್. ಮಾತನಾಡಿ, ವಿದ್ಯಾರ್ಥಿಗಳ ಕೌಶಲ್ಯಾಭಿವೃದ್ಧಿಗೆ ಇಂತಹ ಪ್ರಯೋಗಾತ್ಮಕ ಕಾರ್ಯಕ್ರಮಗಳು ಅವಶ್ಯಕ. ವಿಶ್ವವಿದ್ಯಾನಿಲಯವು ಈ ನಿಟ್ಟಿನಲ್ಲಿ ಸದಾ ಪ್ರಯತ್ನಶೀಲವಾಗಿದೆ. ವಿದ್ಯಾರ್ಥಿಗಳು ಈ ಉಪನ್ಯಾಸದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

      ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದ ಅಧ್ಯಾಪಕರು, ವಿದ್ಯಾರ್ಥಿನಿಯರು ಹಾಗೂ ಮತ್ತಿತರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಾಣಿಜ್ಯ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಗಣೇಶ್ ಎಸ್.ಆರ್. ಸ್ವಾಗತಿಸಿದರು. ನಿರ್ವಹಣಾ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಸಿ.ಎಂ. ಮಠಪತಿ ವಂದಿಸಿದರು.

      Tags: #File income tax returns is the responsibility of every citizen#indi / vijayapur#Public News#State News#Today News#Voice Of Janata#Voice Of Janata Desk News#ಆದಾಯ ತೆರಿಗೆ ರಿಟರ್ನ್ಸ್ ಫೈಲ್ ಮಾಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಕೇವಲ ಪದವಿ ಗಳಿಸಿ ಪಾಸಾಗುವ ಕಡೆ ಗಮನ ಕೊಡದೇ ಜೀವನಕ್ಕೆ ಅವಶ್ಯಕವಾದ ಜ್ಞಾನಗಳಿಸುವದು ಕಲಿಕೆಯ

      ಕೇವಲ ಪದವಿ ಗಳಿಸಿ ಪಾಸಾಗುವ ಕಡೆ ಗಮನ ಕೊಡದೇ ಜೀವನಕ್ಕೆ ಅವಶ್ಯಕವಾದ ಜ್ಞಾನಗಳಿಸುವದು ಕಲಿಕೆಯ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕೇವಲ ಪದವಿ ಗಳಿಸಿ ಪಾಸಾಗುವ ಕಡೆ ಗಮನ ಕೊಡದೇ ಜೀವನಕ್ಕೆ ಅವಶ್ಯಕವಾದ ಜ್ಞಾನಗಳಿಸುವದು ಕಲಿಕೆಯ

      ಕೇವಲ ಪದವಿ ಗಳಿಸಿ ಪಾಸಾಗುವ ಕಡೆ ಗಮನ ಕೊಡದೇ ಜೀವನಕ್ಕೆ ಅವಶ್ಯಕವಾದ ಜ್ಞಾನಗಳಿಸುವದು ಕಲಿಕೆಯ

      July 3, 2025
      ಜಿ.ಪಂ.ಸಿಇಓ ರಿಷಿ ಆನಂದ ಅವರಿಂದ ಬಬಲೇಶ್ವರ ತಾಲೂಕಿನ ನಿಡೋಣಿ ಗ್ರಾ.ಪಂ. ಗೆ ಭೇಟಿ ನೀಡಿ ವಿವಿಧ ಕಾಮಗಾರಿಗಳ ಪರಿಶೀಲನೆ

      ಜಿ.ಪಂ.ಸಿಇಓ ರಿಷಿ ಆನಂದ ಅವರಿಂದ ಬಬಲೇಶ್ವರ ತಾಲೂಕಿನ ನಿಡೋಣಿ ಗ್ರಾ.ಪಂ. ಗೆ ಭೇಟಿ ನೀಡಿ ವಿವಿಧ ಕಾಮಗಾರಿಗಳ ಪರಿಶೀಲನೆ

      July 3, 2025
      ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯಲ್ಲಿ ಸಸಿ ನೆಡುವ ಕಾರ್ಯಕ್ರಮ

      ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯಲ್ಲಿ ಸಸಿ ನೆಡುವ ಕಾರ್ಯಕ್ರಮ

      July 3, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.