• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      3-4 ರಂದು ಗೋಳಗುಮ್ಮಟದಲ್ಲಿ ಶಾಸ್ತ್ರೀಯ ಕಲೆಗಳ ಪ್ರಥಮ ಸಾಂಸ್ಕøತಿಕ ಉತ್ಸವ

      Voiceofjanata.in

      December 29, 2025
      0
      3-4 ರಂದು ಗೋಳಗುಮ್ಮಟದಲ್ಲಿ ಶಾಸ್ತ್ರೀಯ ಕಲೆಗಳ ಪ್ರಥಮ ಸಾಂಸ್ಕøತಿಕ ಉತ್ಸವ
      0
      SHARES
      26
      VIEWS
      Share on FacebookShare on TwitterShare on whatsappShare on telegramShare on Mail

      3-4 ರಂದು ಗೋಳಗುಮ್ಮಟದಲ್ಲಿ ಶಾಸ್ತ್ರೀಯ ಕಲೆಗಳ ಪ್ರಥಮ ಸಾಂಸ್ಕøತಿಕ ಉತ್ಸವ

      ವಿಜಯಪುರ: ಮೂರ್ತಿ ಟ್ರಸ್ಟ್, ಪ್ರವಾಸೋದ್ಯಮ ಇಲಾಖೆ ಹಾಗೂ ಭಾರತೀಯ ಪುರಾತತ್ವ ಸವೇಕ್ಷಣಾ ಇಲಾಖೆ ಇವರ ಸಹಯೋಗದಲ್ಲಿ ಇದೇ ಜನವರಿ 3 ಹಾಗೂ 4 ರಂದು ಎರಡು ದಿನಗಳ ಕಾಲ ನಗರದ ಐತಿಹಾಸಿಕ ಸ್ಮಾರವಾದ ಗೋಳಗುಮ್ಮಟ ಆವರಣದಲ್ಲಿ ಭಾರತೀಯ ಶಾಸ್ತ್ರೀಯ ಕಲೋತ್ಸವವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮವು ಸಾರ್ವಜನಿಕರಿಗೆ ಮುಕ್ತವಾಗಿದ್ದು, ಮೂರ್ತಿ ಟ್ರಸ್ಟ್‍ನ ಸಹಕಾರದೊಂದಿಗೆ ಭಾರತೀಯ ವಿದ್ಯಾಭವನ ಬೆಂಗಳೂರು ವತಿಯಿಂದ ಈ ಉತ್ಸವವನ್ನು ಆಯೋಜಿಸಲಾಗಿದೆ.
      ಜ.3ರಂದು ನಡೆಯುವ ಕಾರ್ಯಕ್ರಮದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲ ಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ, ರಾಜ್ಯಸಭೆ ಸಂಸದರಾದ ಶ್ರೀಮತಿ ಸುಧಾಮೂರ್ತಿ, ವಿಜಯಪುರ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ನಾಗಠಾಣ ಶಾಸಕ ವಿಠ್ಠಲ ಕಟಕಧೋಂಡ, ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಭಾಗವಹಿಸಲಿದ್ದಾರೆ.
      ಜ.3ರಂದು ಪದ್ಮಶ್ರೀ ಪುರಸ್ಕೃತ ಖ್ಯಾತ ಹಿಂದೂಸ್ತಾನಿ ಗಾಯಕ ಪಂಡಿತ ವೆಂಕಟೇಶ್ ಕುಮಾರ್ ಅವರಿಂದ ಶಾಸ್ತ್ರೀಯ ಗಾಯನ ಕಾರ್ಯಕ್ರಮ ನಡೆಯಲಿದ್ದು, ತಬಲಾದಲ್ಲಿ ಪಂಡಿತ ರಘುನಾಥ ನಾಕೋಡ್ ಹಾಗೂ ಹಾರ್ಮೋನಿಯಂನಲ್ಲಿ ಪಂಡಿತ ಬಸವರಾಜ್ ಹಿರೇಮಠ ಅವರು ಸಹಭಾಗಿಯಾಗಲಿದ್ದಾರೆ. ಬಳಿಕ ವಿದ್ವಾನ್ ಮಿಥುನ್ ಶ್ಯಾಮ್ ಹಾಗೂ ತಂಡದವರಿಂದ ಭರತನಾಟ್ಯ ನೃತ್ಯ ಪ್ರದರ್ಶನ ನಡೆಯಲಿದೆ.

      ಎರಡನೇ ದಿನವಾದ ಜನವರಿ 4ರಂದು, ಕರ್ನಾಟಕ ಸಂಗೀತ ವಾದ್ಯವೃಂದದಿಂದ ಆರಂಭವಾಗಲಿದೆ. ವೀಣೆಯಲ್ಲಿ ವಿದ್ವಾನ್ ಡಿ. ಬಾಲಕೃಷ್ಣ, ವಯಲಿನ್ನಲ್ಲಿ ವಿದ್ಯುಷಿ ಅದಿತಿ ಕೃಷ್ಣಪ್ರಕಾಶ್, ಬಾಂಸುರಿಯಲ್ಲಿ ವಿದ್ವಾನ್ ವಿ. ವಂಶೀಧರ್, ಮೃದಂಗದಲ್ಲಿ ವಿದ್ವಾನ್ ಅನಿರುದ್ಧ ಎಸ್. ಭಟ್, ಮತ್ತು ಮೋಸಿರ್ಂಗ್ನಲ್ಲಿ ಶ್ರೀಮತಿ ಭಾಗ್ಯಲಕ್ಷ್ಮಿ ಎಂ. ಭಟ್ ಭಾಗವಹಿಸಲಿದ್ದಾರೆ. ಉತ್ಸವದ ಸಮಾರೋಪ ಕಾರ್ಯಕ್ರಮವಾಗಿ, ನಾಡಂ ಎನ್ಸೇಂಬಲ್ ವತಿಯಿಂದ “ಕಥಕ್ ಕಿ ಖಾನಕ್” ಎಂಬ ಕಥಕ್ ನೃತ್ಯ ಪ್ರದರ್ಶನ ನಡೆಯಲಿದೆ. ಈ ಕಾರ್ಯಕ್ರಮವನ್ನು ಮುರಳಿ ಮೋಹನ್ ಕಲ್ವಕಲ್ವ ಹಾಗೂ ಶ್ರೀಮತಿ ನಂದಿನಿ ಕೆ. ಮೆಹ್ತಾ ಅವರು ನಡೆಸಿಕೊಡಲಿದ್ದಾರೆ.

      ಉತ್ಸವದ ಭಾಗವಾಗಿ, ಖ್ಯಾತ ಕಲಾವಿದ ಪಿ. ಎಸ್. ಕಡೇಮನಿ ಅವರ ನೇತೃತ್ವದಲ್ಲಿ 14 ಮಂದಿ ಖ್ಯಾತ ಚಿತ್ರಕಲಾವಿದರು “ಲ್ಯಾಂಡ್ಸ್ಕೇಪ್ಸ್ ಆಫ್ ವಿಜಯಪುರ” ಎಂಬ ವಿಷಯದ ಮೇಲೆ ಸ್ಥಳದಲ್ಲಿಯೇ ಚಿತ್ರಗಳನ್ನು ರಚಿಸಲಿದ್ದಾರೆ. ಈ ಚಿತ್ರಗಳು ವಿಜಯಪುರದ ವಾಸ್ತುಶಿಲ್ಪ ಮತ್ತು ನೈಸರ್ಗಿಕ ಸೌಂದರ್ಯವನ್ನು ಸಂಭ್ರಮಿಸುತ್ತವೆ.

      ಭಾರತೀಯ ಶಾಸ್ತ್ರೀಯ ಕಲಾರೂಪಗಳನ್ನು ಜನಸಾಮಾನ್ಯರಿಗೆ ಹತ್ತಿರ ಮಾಡುವ ಮೂಲಕ ನಮ್ಮ ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿ ಬೆಳೆಸುವ ಈ ಕಾರ್ಯಕ್ರಮದಲ್ಲಿ ಕಲಾಭಿಮಾನಿಗಳು, ವಿದ್ಯಾರ್ಥಿಗಳು ಹಾಗೂ ನಾಗರಿಕರು ಈ ಸಾಂಸ್ಕೃತಿಕ ಸಂಭ್ರಮದಲ್ಲಿ ಭಾಗವಹಿಸುವಂತೆ ಮನವಿ ಮಾಡಿಕೊಳ್ಳಲಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಭಾರತೀಯ ವಿದ್ಯಾಭವನದ ಜಂಟಿ ನಿರ್ದೇಶಕರಾದ ಶ್ರೀಮತಿ ನಾಗಲಕ್ಷ್ಮೀ ಕೆ. ರಾವ್, ಮೊಬೈಲ್: 9845625899 ಅವರನ್ನು ಸಂಪರ್ಕಿಸುವಂತೆ ಪ್ರವಾಸೋದ್ಯಮ ಇಲಾಖೆ ಪ್ರಕಟಣೆ ತಿಳಿಸಿದೆ.

      Tags: #3-4 ರಂದು ಗೋಳಗುಮ್ಮಟದಲ್ಲಿ ಶಾಸ್ತ್ರೀಯ ಕಲೆಗಳ ಪ್ರಥಮ ಸಾಂಸ್ಕøತಿಕ ಉತ್ಸವ#indi / vijayapur#Public News#Today News#Voice Of Janata#Voice Of Janata Desk News#Voiceofjanata.in
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      April 6, 2026
      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.