• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಹಾಡು ನಿಲ್ಲಿಸಿದ ಜಾನಪದ ಕೋಗಿಲೆ ಸುಕ್ರಜ್ಜಿ .!

      Voiceofjanata.in

      February 14, 2025
      0
      ಹಾಡು ನಿಲ್ಲಿಸಿದ ಜಾನಪದ ಕೋಗಿಲೆ ಸುಕ್ರಜ್ಜಿ .!
      0
      SHARES
      93
      VIEWS
      Share on FacebookShare on TwitterShare on whatsappShare on telegramShare on Mail

      ಹಾಡು ನಿಲ್ಲಿಸಿದ ಜಾನಪದ ಕೋಗಿಲೆ ಸುಕ್ರಜ್ಜಿ .!

      Voiceofjanata.in DesK News : ಕಾರವಾರ :  ಜನಪದ ಹಾಡುಗಾರ್ತಿ, ಪದ್ಮಶ್ರೀ ಪುರಸ್ಕೃತ, ಸುಕ್ರಜ್ಜಿ ಎಂದೇ ಹೆಸರಾಗಿದ್ದ ಹಾಲಕ್ಕಿ ಜನಾಂಗದ ಸುಕ್ರಿ ಬೊಮ್ಮ ಗೌಡ(88) ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಸುಕ್ರಜ್ಜಿ ಫೆ.13ರ ಕೊನೆಯುಸಿರೆಳೆದಿದ್ದಾರೆ. ಗುರುವಾರ ಮುಂಜಾನೆ 3.30 ಸುಕ್ರಜ್ಜಿ ಕೆಲವು ತಿಂಗಳುಗಳಿಂದ ವಯೋಸಹಜ ಅನಾರೋಗ್ಯಕ್ಕೆ ಒಳಗಾಗಿದ್ದರು. ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಡಿಗೇರಿ ಗ್ರಾಮದ ನಿವಾಸಿ ಆಗಿದ್ದರು. ಹಾಲಕ್ಕಿ ಒಕ್ಕಲಿಗ ಬುಡಕಟ್ಟು ಜನಾಂಗದಲ್ಲಿ ಜನಿಸಿದ್ದ ಸುಕ್ರಿ ಬೊಮ್ಮ ಗೌಡ ಜನಪದ ಹಾಡುಗಾರ್ತಿಯಾಗಿದ್ದು ಅವರನ್ನು ಜಾನಪದ ಕೋಗಿಲೆ ಎಂದೇ ಕರೆಯುತ್ತಿದ್ದರು.

      ಸುಕ್ರಿ ಬಾಲ್ಯದಲ್ಲಿ ತನ್ನ ತಾಯಿ ಬಳಿಯಿಂದ ಜಾನಪದ ಹಾಡುಗಳನ್ನು ಕಲಿತಿದ್ದರು. ಜಾನಪದ ಹಾಡುಗಳು, ಹಾಲಕ್ಕಿ ಒಕ್ಕಲಿಗ ಬುಡಕಟ್ಟಿನ ಸಾಂಪ್ರದಾಯಿಕ ಹಾಡುಗಳನ್ನು ಸಂರಕ್ಷಿಸಿ ಬಾಯ್ದೆರೆಯಾಗಿ ಹಾಡುತ್ತ ಅವುಗಳನ್ನು ಸಂಗ್ರಹಿಸಿದ್ದರು. ವಿವಿಧ ಸಾಮಾಜಿಕ ಮುಂಚೂಣಿಯಲ್ಲಿದ್ದರು.

      ಪ್ರಶಸ್ತಿಗಳ ವಿವರ

      ಹೋರಾಟಗಳಲ್ಲಿಯೂ ಸುಕ್ರಜ್ಜಿ ಇವರಲ್ಲಿರುವ ಅದ್ಭುತ ಹಾಡುಗಾರಿಕೆ ಕಲೆಯನ್ನು ಗುರುತಿಸಿದ್ದ ಭಾರತ ಸರ್ಕಾರ, 2017ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು. ಸ್ಥಳೀಯ ಬುಡಕಟ್ಟು ಜನಾಂಗದ ಸಂಸ್ಕೃತಿಯನ್ನು ಸಂರಕ್ಷಿಸಿದ್ದಕ್ಕಾಗಿ 1988ರಲ್ಲಿ ಕರ್ನಾಟಕ ಸರ್ಕಾರದಿಂದ ಪ್ರಶಸ್ತಿ, 1999ರಲ್ಲಿ ‘ಜಾನಪದ ಶ್ರೀ’ ಪ್ರಶಸ್ತಿ, 2006ರಲ್ಲಿ ಕನ್ನಡ ವಿಶ್ವವಿದ್ಯಾಲಯದಿಂದ ನೀಡಲಾಗುವ ‘ನಾಡೋಜ’ ಗೌರವ ಹಾಗೂ 2009ರಲ್ಲಿ ಸಂದೇಶ ಕಲಾ ಪ್ರಶಸ್ತಿ, ಆಳ್ವಾಸ್‌ ನುಡಿಸಿರಿ ಪ್ರಶಸ್ತಿ ಸೇರಿದಂತೆ ಅನೇಕ ಗೌರವಗಳು ಇವರಿಗೆ ಲಭಿಸಿದ್ದವು.

      Tags: #Folk Cuckoo Sukrajji.#indi / vijayapur#Public News#State News#Voice Of Janata#Voiceofjanata.in#ಹಾಡು ನಿಲ್ಲಿಸಿದ ಜಾನಪದ ಕೋಗಿಲೆ ಸುಕ್ರಜ್ಜಿ .!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      October 12, 2026
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 11, 2026
      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      October 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.