• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಹಳ್ಳಿಗಳ ಬದುಕಿನಲ್ಲಿ ಜಾನಪದ ಅಡಕವಾಗಿದೆ : ಮೇಜ‌ರ್ ಸಿದ್ದಲಿಂಗಯ್ಯ ಹಿರೇಮಠ

      Voiceofjanata.in

      April 9, 2025
      0
      ಹಳ್ಳಿಗಳ ಬದುಕಿನಲ್ಲಿ ಜಾನಪದ ಅಡಕವಾಗಿದೆ : ಮೇಜ‌ರ್ ಸಿದ್ದಲಿಂಗಯ್ಯ ಹಿರೇಮಠ
      0
      SHARES
      107
      VIEWS
      Share on FacebookShare on TwitterShare on whatsappShare on telegramShare on Mail

      ಹಳ್ಳಿಗಳ ಬದುಕಿನಲ್ಲಿ ಜಾನಪದ ಅಡಕವಾಗಿದೆ : ಮೇಜ‌ರ್ ಸಿದ್ದಲಿಂಗಯ್ಯ ಹಿರೇಮಠ

      ಇಂಡಿ : ಜಾನಪದ ಎಂಬುದು ಎಲ್ಲದರಲ್ಲೂ ಹಾಸುಹೊಕ್ಕಾಗಿದೆ, ನಮ್ಮ ಹಿಂದಿನ ಕಾಲದ ಆಚರಣೆಗಳುಲ್ಲಿ ಹಬ್ಬ ಉತ್ಸವಗಳಲ್ಲಿ ಹಳ್ಳಿಗಳ ಬದುಕಿನಲ್ಲಿ ಜಾನಪದ ಅಡಕವಾಗಿದೆ, ಅದನ್ನು ಮುಂದಿನ ಪೀಳಿಗೆಗೆ ಉಳಿಸಬೇಕಾದ ಮಹತ್ವದ ಕೆಲಸ ನಡೆಯಬೇಕು ಎಂದು ಹಿರಿಯ ಅಧಿಕಾರಿ ಧಾರವಾಡದ ಡಿಮಾನ್ಸ್ ನ ಆಡಳಿತಾಧಿಕಾರಿ ಮೇಜ‌ರ್ ಸಿದ್ದಲಿಂಗಯ್ಯ ಹಿರೇಮಠ ಹೇಳಿದರು,

      ಅವರು ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಜಾನಪದ ಉತ್ಸವ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು. ಗ್ರಾಮೀಣ ವಿದ್ಯಾರ್ಥಿಗಳು ತಮ್ಮ ಕಷ್ಟದ ಪರಿಸ್ಥಿಯಲ್ಲಿಯೂ ಚೆನ್ನಾಗಿ ಓದುವ ಸಂಕಲ್ಪ ಮಾಡಿ ಉತ್ತಮ ಜೀವನವನ್ನು ಕಟ್ಟಿಕೊಂಡು ತಂದೆತಾಯಿಗಳಿಗೆ ಹೆಮ್ಮೆ ತರುವ ಹಾಗೆ ಬದುಕಬೇಕು ಎಂದರು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ನೀಡಿದರು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ರಮೇಶ ಆರ್ .ಎಚ್ ಮಾತನಾಡಿ ‘ ಜಾನಪದ ಉಳುವಿಗೆ ಎಲ್ಲರೂ ಸಂಕಲ್ಪ ಮಾಡಬೇಕಾಗಿದೆ ಎಂದರು, ಪ್ರಾಸ್ತಾವಿಕವಾಗಿ ಸಾಂಸ್ಕೃತಿಕ ವಿಭಾಗದ ಸಂಯೋಜಕ ಪ್ರೊ.ಸಂಗಮೇಶ ಹಿರೇಮಠ ಮಾತನಾಡಿ ಇಂಡಿ ತಾಲ್ಲೂಕು ಜಾನಪದ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪಾರವಾಗಿದ್ದು, ಹಲಸಂಗಿ ಗೆಳೆಯರ ಕಾರ್ಯ ಶ್ಲಾಘನೀಯ ಎಂದರು. ಐಕ್ಯುಎಸಿ ವಿಭಾಗದ ಸಂಯೋಜಕ ಪ್ರೊ.ರವಿಕುಮಾರ ಅರಳಿ ಸ್ವಾಗತಿಸಿದರು. ಕು, ಛಾಯಾ ಹೂಗಾರ ಪ್ರಾರ್ಥಿಸಿದರು. ಪ್ರೊ. ಸುರೇಖಾ ರಾಠೋಡ ವಂದಿಸಿದರು. ಡಾ. ರಮೇಶ ಕತ್ತಿ ನಿರೂಪಿಸಿದರು.

      ಮೆರವಣಿಗೆ:  ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಜಾನಪದ ಉತ್ಸವ ದ ನಿಮಿತ್ಯ ವಿವಿಧ ಕಲಾತಂಡಗಳು, ಎತ್ತಿನಬಂಡಿಯೊಂದಿಗೆ, ಡೊಳ್ಳಿನ ಕಲಾಮೇಳಗಳು ಭಾಗವಹಿಸಿದ್ದವು. ವಿದ್ಯಾರ್ಥಿಗಳು ಸಾಂಪ್ರದಾಯಿಕ ಹಳ್ಳಿ ಉಡುಗೆಯನ್ನು ತೊಟ್ಟು ಮೆರವಣಿಗೆಯಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು.

       ಜಗತ್ತಿನ ಎಲ್ಲಾ ಬಗೆಯ ಸಾಹಿತ್ಯದ ತಾಯಿ ಬೇರು ಜಾನಪದವಾಗಿದೆ. ಸಮಾಜದ ಓರೆ ಕೊರೆಗಳನ್ನು ತಿದ್ದುವ ಹಾಗೂ ಮನುಷ್ಯನ ಸಕಾರಾತ್ಮಕತೆಯ ಚಿಂತನೆಗೆ ಹಚ್ಚುವ ದಿವ್ಯ ಔಷಧವಾಗಿದೆ. ಜಾನಪದ ಸಾಹಿತ್ಯಕ್ಕೆ ಮೊದಲ ಸಂಕಲನದ ಹೊತ್ತಿಗೆ ತಂದವರು ಇಂಡಿ ಭಾಗದ ಮಧುರ ಚನ್ನರು.
      
      ಎಸ್ ಬಿ ಕೆಂಬೋಗಿ ಜಿಲ್ಲಾ ಅಧ್ಯಕ್ಷರು ಕರ್ನಾಟಕ ರಾಜ್ಯ ರೈತ ಹಾಗೂ ಹಸಿರು ಸೇನೆ ಸಂಘ ವಿಜಯಪುರ

      ಇಂಡಿ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಜಾನಪದ ಉತ್ಸವ ಕಾರ್ಯಕ್ರಮವನ್ನು ಮೇಜರ್ ಸಿದ್ದಲಿಂಗಯ್ಯ ಹಿರೇಮಠ ಜ್ಯೋತಿ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

      ಇಂಡಿ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಜಾನಪದ ಉತ್ಸವದ ಕಾರ್ಯಕ್ರಮಕ್ಕೂ ಮುಂಚೆ ಕಾಲೇಜು ಆವರಣ ಮತ್ತು ವಿಜಯಪುರ ರಸ್ತೆಯಲ್ಲಿ ವಿವಿಧ ಕಲಾತಂಡಗಳೊಂದಿಗೆ ಮೆರವಣಿಗೆ ಸಾಗಿತು.

      Tags: #Folklore in the lives of villages: Major Siddalingaiah Hiremath#indi / vijayapur#Public News#State News#Today News#Voice Of Janata#Voiceofjanata.in#ಹಳ್ಳಿಗಳ ಬದುಕಿನಲ್ಲಿ ಜಾನಪದ ಅಡಕವಾಗಿದೆ : ಮೇಜ‌ರ್ ಸಿದ್ದಲಿಂಗಯ್ಯ ಹಿರೇಮಠ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      0
      ಬಿಜೆಪಿ ಪ್ರಯಾಸದ ಗೆಲುವು

      August 27, 2026
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.