• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿದ್ಯುತ್ ಶಾರ್ಟ ಸರ್ಕೂಟನಿಂದ ಕಬ್ಬಿಗೆ ಬೆಂಕಿ ; ೪ ಎಕರೆ ಕಬ್ಬು ನಾಶ

    ಸನಾತನ ಧರ್ಮ ಉಳಿಯಬೇಕಾದರೆ ಪ್ರತಿಯೊಬ್ಬರೂ ಕನಿಷ್ಠ ಆರು ಮಕ್ಕಳನ್ನು ಹೆರಬೇಕು ಎಂದು ವಿಆರ್‌ಎಲ್ ಸಮೂಹ ಸಂಸ್ಥೇಗಳ ಅಧ್ಯಕ್ಷ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ. ವಿಜಯ ಸಂಕೇಶ್ವರ

    2026-27 ಸಾಲಿನ ವಿಕಸಿತ ಗ್ಯಾರಂಟಿ ರೋಜಗಾರ ಮತ್ತು ಅಜಿವಿಕಾ ಮಿಷನ್( ಗ್ರಾಮೀಣ) ಯೋಜನೆಯ ಕಾಮಗಾರಿಯ ಪಟ್ಟಿ ತಯಾರಿಸಲು ವಿಶೇಷ ವಾರ್ಡ ಸಭೆ

    ಜಮಖಂಡಿ ಎ ಆರ್ ಟಿ ಒ ಜಯರಾಂ ನಾಯಕ ಮನೆ ಕಳ್ಳತನ

    ಜಮಖಂಡಿ ಎ ಆರ್ ಟಿ ಒ ಜಯರಾಂ ನಾಯಕ ಮನೆ ಕಳ್ಳತನ

    ಶಿಕ್ಷಕ ರಮೇಶ ಮುಂಜಣ್ಣಿ ಪ್ರಚಾರ ಹಾಗೂ ಸಂಘಟನಾ ಸಮಿತಿ ಸದಸ್ಯರಾಗಿ ಆಯ್ಕೆ

    ನೇತಾಜಿ ದೇಶಪ್ರೇಮ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ -ಸಂತೋಷ ಬಂಡೆ

    ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ವಿತರಣೆ

    ಜನೇವರಿ 24 ರಂದು ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಶಿಬಿರ

    “ರಫೀ ಭಂಡಾರಿ ಅವರ ವ್ಯಕ್ತಿತ್ವ ಮತ್ತು ಪತ್ರಿಕಾ ಸಾಧನೆ” ಅಭಿನಂದನಾ ಕೃತಿ ಬಿಡುಗಡೆ-ಸನ್ಮಾನ

    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      By fayazahamad

      January 24, 2026
      0

      SHARES
      2
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ: ಈ ಸನಾತನ ಧರ್ಮ ಒಡೆಯಲು ಹಲವರು ಪ್ರಯತ್ನಿಸುತ್ತಿದ್ದಾರೆ. ಸನಾತನ ಧರ್ಮ ಉಳಿಯಬೇಕಾದರೆ ಪ್ರತಿಯೊಬ್ಬರೂ ಕನಿಷ್ಠ ಆರು ಮಕ್ಕಳನ್ನು ಹೆರಬೇಕು ಎಂದು ವಿಆರ್‌ಎಲ್ ಸಮೂಹ ಸಂಸ್ಥೇಗಳ ಅಧ್ಯಕ್ಷ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ. ವಿಜಯ ಸಂಕೇಶ್ವರ ಹೇಳಿದರು.
      ಅವರು ಗುರುವಾರ ನಗರದ ಹಳೇ ಸಾಲೋಟಗಿ ರಸ್ತೆಯಲ್ಲಿರುವ ಶಿರಶ್ಯಾಡ ಸಂಸ್ಥಾನ ಹಿರೇಮಠದ ಶಾಖಾ ಮಠದ ಆವರಣದಲ್ಲಿ ನಿರ್ಮಾಣವಾಗುತ್ತಿರುವ ಬಡ ಮಕ್ಕಳ ಉಚಿತ ಪ್ರಸಾದ ಹಾಗೂ ವಸತಿ ನಿಲಯ ಕಾಮಗಾರಿ ವೀಕ್ಷಿಸಿ, ಶ್ರೀಗಳಿಂದ ಆಶೀರ್ವಾದ ಪಡೆದುಕೊಂಡು ನಂತರ ಮಾತನಾಡಿದರು.
      ಮನುಷ್ಯ ಪ್ರತಿಯೊಂದನ್ನೂ ಕಷ್ಟಪಟ್ಟು ಪಡೆದುಕೊಂಡಾಗ ಮಾತ್ರ ಅದರ ಬೆಲೆ ಅವನಿಗೆ ತಿಳಿಯುತ್ತದೆ. ಬಿಟ್ಟಿ ಅಥವಾ ಉಚಿತವಾಗಿ ಪಡೆದುಕೊಂಡರೆ ಅದರ ಮೌಲ್ಯ ಅವನಿಗೆ ಗೊತ್ತಾಗಲ್ಲ. ಉಚಿತವಾಗಿ ಸಿಗುವ ಎಲ್ಲದ್ದರಿಂದ ಮನುಷ್ಯ ಉದ್ಧಾರವಾಗಲ್ಲ ಬದಲಾಗಿ ದುಷ್ಠನಾಗುತ್ತಾನೆ, ದೇಶದ್ರೋಹಿಯಾಗುತ್ತಾನೆ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದರು.
      ಯಾರಿಗೂ ಸಹ ಉಚಿತವಾಗಿ ಏನನ್ನೂ ನೀಡಬಾರದು ಒಳ್ಳೆಯ ಕಾರ್ಯವಿದ್ದರೆ ಕಡಿಮೆ ಹಣ ಪಡೆದುಕೊಳ್ಳಬೇಕು ವಿನಃ ಉಚಿತ ನೀಡಬಾರದು ಎಂದರು.
      ಮನುಷ್ಯ ಎಷ್ಟೇ ದೊಡ್ಡವನಾದರೂ, ಶ್ರೀಮಂತನಾದರೂ ತಂದೆ ತಾಯಿಗಳ ಋಣ ತೀರಿಸಲು ಸಾಧ್ಯವಿಲ್ಲ. ನಾವು ಅವಶ್ಯಕತೆಗಿಂತ ಒಂದಿಷ್ಟು ಹೆಚ್ಚಿನ ಆದಾಯ ಮಾಡಿಕೊಂಡು ಸಮಾಜದಲ್ಲಿನ ಬಡವರನ್ನು ಮೇಲೆತ್ತುವ ಕಾರ್ಯ ಮಾಡಬೇಕು ಎಂದರು.
      ಶ್ರೀಗಳು ನಿರ್ಮಾಣ ಮಾಡುತ್ತಿರುವ ವಸತಿ ಹಾಗೂ ಅನ್ನಪ್ರಸಾದ ನಿಲಯದಲ್ಲಿ ಉಚಿತವಾಗಿ ಅನ್ನ ಹಾಗೂ ವಸತಿ ನೀಡುವ ಬದಲಾಗಿ ಅವರಿಂದ ಕನಿಷ್ಠ ದೇಣಿಗೆ ಪಡೆಯಬೇಕು. ಜಪಾನ್‌ನಂತಹ ದೇಶದಲ್ಲಿ ಯಾವುದನ್ನೂ ಉಚಿತ ನೀಡಲ್ಲ. ವಸತಿ ನಿಯಗಳಲ್ಲಿ ತಮ್ಮ ಬಟ್ಟೆಗಳನ್ನು ತಾವೇ ತೊಳೆದುಕೊಳ್ಳುವುದು, ತಮ್ಮ ಶೌಚಾಲಯ ತಾವೇ ಸ್ವಛ್ಛ ಮಾಡಿಕೊಳ್ಳುವುದನ್ನು, ಸ್ವಛ್ಛತೆ ಮಾಡುವುದನ್ನು ರೂಢಿ ಇಟ್ಟಿದ್ದಾರೆ ಎಂದರು.
      ಇತ್ತೀಚೆಗೆ ಕೆಲ ಸ್ವಾಮೀಜಿಗಳು ಜಾತಿ-ಜಾತಿತಳ ಮಧ್ಯ ಬಿರುಕು ಮೂಡಿಸಿ ಸನಾತನ ಧರ್ಮ ಒಡೆಯುವ ಹುನ್ನಾರ ನಡೆಸಿದ್ದಾರೆ. ಅಂತಹ ಸ್ವಾಮೀಜಿಗಳಿಂದ ನಾವೆಲ್ಲರೂ ದೂರವಿರಬೇಕು. ಭಾರತ ದೇಶದೊಳಗೆ ಅಕ್ರಮ ವಲಸಿಗರು ಬರುತ್ತಿದ್ದಾರೆ. ಅವರಿಗೆಲ್ಲ ನಮ್ಮಲ್ಲಿ ಆಧಾರ ಕಾರ್ಡ ಮಾಡಿ ಕೊಡಲಾಗುತ್ತಿದೆ. ಅವರೆಲ್ಲ ನಮ್ಮ ದೇಶದ ಆಂತರಿಕ ಭದ್ರತೆಗೆ ಬೆದರಿಕೆ ಒಡ್ಡುತ್ತಾರೆ. ಯಾವುದೇ ಸರಕಾರವಿರಲಿ ದೇಶದ ಹಿತದೃಷ್ಠಿಯಿಂದ ಈ ಒಳನುಸುಳುವಿಕೆ ತಡೆಯಬೇಕು ಎಂದರು.
      ಶಿರಶ್ಯಾಡ ಸಂಸ್ಥಾನ ಹಿರೇಮಠದ ಅಭಿನವ ಮುರುಘೇಂದ್ರ ಶಿವಾಚಾರ್ಯರು ಆಶೀರ್ವಚನ ನೀಡಿ, ವಿಜಯ ಸಂಕೇಶ್ವರ ಅವರು ಎಲ್ಲ ರಂಗದಲ್ಲೂ ವಿಶಿಷ್ಠ ಸಾಧನೆ ಮಾಡಿದ ಶ್ರೇಷ್ಠ ಉಧ್ಯಮಿಯಾಗಿದ್ದಾರೆ. ವಿಆರ್‌ಎಲ್ ಸಮೂಹ ಸಂಸ್ಥೆ ಕಟ್ಟಿ ಮೂವತ್ತು ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಠಿಸಿ ಉದ್ಯೋಗದಾತರಾಗಿದ್ದಾರೆ. ಅವರು ಸಮಾಜದಲ್ಲಿ ಸನಾತನ ಧರ್ಮ ಪ್ರಚಾರಕರೂ ಆಗಿದ್ದಾರೆ. ತಾವು ಹೇಳಿದ್ದೇ ನಡೆಯಬೇಕು ಎಂಬ ಅಹಂ ಅವರ ಹತ್ತಿರ ಇಲ್ಲ. ಒಬ್ಬ ಕಾರ್ಮಿಕ ಒಳ್ಳೆಯ ಮಾತುಗಳನ್ನಾಡಿದರೂ ಅವರ ಮಾತುಗಳನ್ನು ಸಹ ಅವರು ಕೇಳುವ ಹೃದಯ ವೈಶಾಲ್ಯತೆ ಹೊಂದಿದ್ದಾರೆ ಎಂದರು.
      ಜೈನಾಪೂರದ ರೇಣುಕ ಶಿವಾಚಾರ್ಯರು, ಬರಡೋಲದ ರೇವಣಸಿದ್ದ ಸ್ವಾಮೀಜಿ, ಶ್ರೀಮತಿ ಲಲಿತಾ ಸಂಕೇಶ್ವರ, ಆನಂದ ಅಕ್ಕಿ ವೇದಿಕೆಯಲ್ಲಿದ್ದರು. ಕಾರ್ಯಕ್ರಮದಲ್ಲಿ ಕಾಸುಗೌಡ ಬಿರಾದಾರ, ಅನೀಲ ಏಳಗಿ, ಬಾಬು ಹಂಜಗಿ, ಅನಂತ ಜೈನ, ಚಂದ್ರಶೇಖರ ಇವಣಿ, ನೀಲಕಂಠಗೌಡ ಪಾಟೀಲ, ಉಮೇಶ ಬಳಬಟ್ಟಿ, ರಾಘವೆಂದ್ರ ಕುಲಕರ್ಣಿ, ದುಂಡಯ್ಯ ಹಿರೇಮಠ, ಸಂತೋಶ ಶ್ಯಾಪೇಟಿ, ರಾಕೇಶ ಕಲ್ಲೂರ, ಮಲ್ಲಿಕಾರ್ಜುನ ಬುರಕುಲೆ, ಉಮಾ ಪಟ್ಟದಕಲ್, ಪೂಜಾ ಏಳಗಿ, ಶಶಿಕಲಾ ಆಳೂರ, ಶಶಿಕಲಾ ಬೆಟಗೇರಿ ಸೇರಿದಂತೆ ಇನ್ನಿತರರು ಇದ್ದರು.
      ಶಿರಶ್ಯಾಡ ಸಂಸ್ಥಾನ ಹಿರೇಮಠದ ಶಾಖಾ ಮಠದ ಆವರಣದಲ್ಲಿ ನಿರ್ಮಾಣವಾಗುತ್ತಿರುವ ಬಡ ಮಕ್ಕಳ ಉಚಿತ ಪ್ರಸಾದ ಹಾಗೂ ವಸತಿ ನಿಲಯ ಕಾಮಗಾರಿಯನ್ನು ವೀಕ್ಷಿಸಲು ಆಗಮಿಸಿದ್ದ ವಿಆರ್‌ಎಲ್ ಸಮೂಹ ಸಂಸ್ಥೆಗಳ ಅಧ್ಯಕ್ಷ, ಪದ್ಮಶ್ರೀ ಪುರಸ್ಕೃತ ಡಾ. ವಿಜಯ್ ಸಂಕೇಶ್ವರ ದಂಪತಿಗಳಿಗೆ ಶಿರಶ್ಯಾಡದ ಅಭಿನವ ಮುರುಘೇಂದ್ರ ಶಿವಾಚಾರ್ಯರು ಸತ್ಕರಿಸಿದರು.

      Tags: #For Sanatan Dharma to survive#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.ineveryone should have at least six childrensays VRL Group of Institutions Chairman and Padma Shri awardee Dr. Vijaya Sankeshwar
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ವಿದ್ಯುತ್ ಶಾರ್ಟ ಸರ್ಕೂಟನಿಂದ ಕಬ್ಬಿಗೆ ಬೆಂಕಿ ; ೪ ಎಕರೆ ಕಬ್ಬು ನಾಶ

      ವಿದ್ಯುತ್ ಶಾರ್ಟ ಸರ್ಕೂಟನಿಂದ ಕಬ್ಬಿಗೆ ಬೆಂಕಿ ; ೪ ಎಕರೆ ಕಬ್ಬು ನಾಶ

      January 24, 2026
      ಸನಾತನ ಧರ್ಮ ಉಳಿಯಬೇಕಾದರೆ ಪ್ರತಿಯೊಬ್ಬರೂ ಕನಿಷ್ಠ ಆರು ಮಕ್ಕಳನ್ನು ಹೆರಬೇಕು ಎಂದು ವಿಆರ್‌ಎಲ್ ಸಮೂಹ ಸಂಸ್ಥೇಗಳ ಅಧ್ಯಕ್ಷ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ. ವಿಜಯ ಸಂಕೇಶ್ವರ

      ಸನಾತನ ಧರ್ಮ ಉಳಿಯಬೇಕಾದರೆ ಪ್ರತಿಯೊಬ್ಬರೂ ಕನಿಷ್ಠ ಆರು ಮಕ್ಕಳನ್ನು ಹೆರಬೇಕು ಎಂದು ವಿಆರ್‌ಎಲ್ ಸಮೂಹ ಸಂಸ್ಥೇಗಳ ಅಧ್ಯಕ್ಷ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ. ವಿಜಯ ಸಂಕೇಶ್ವರ

      January 24, 2026
      2026-27 ಸಾಲಿನ ವಿಕಸಿತ ಗ್ಯಾರಂಟಿ ರೋಜಗಾರ ಮತ್ತು ಅಜಿವಿಕಾ ಮಿಷನ್( ಗ್ರಾಮೀಣ) ಯೋಜನೆಯ ಕಾಮಗಾರಿಯ ಪಟ್ಟಿ ತಯಾರಿಸಲು ವಿಶೇಷ ವಾರ್ಡ ಸಭೆ

      2026-27 ಸಾಲಿನ ವಿಕಸಿತ ಗ್ಯಾರಂಟಿ ರೋಜಗಾರ ಮತ್ತು ಅಜಿವಿಕಾ ಮಿಷನ್( ಗ್ರಾಮೀಣ) ಯೋಜನೆಯ ಕಾಮಗಾರಿಯ ಪಟ್ಟಿ ತಯಾರಿಸಲು ವಿಶೇಷ ವಾರ್ಡ ಸಭೆ

      January 24, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.