• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

    ಇಂಡಿ | ನಗರದಲ್ಲಿಯ ಮಹಿಳಾ ಸಿದ್ದಸಿರಿ ಬ್ಯಾಂಕಿನ ೭ ನೇ ವರ್ಷದ ವಾರ್ಷಿಕೋತ್ಸವದ

    ಅಬ್ಬಬ್ಬಾ ಇಂಡಿಯಲ್ಲಿ ರಂಗಪಂಚಮಿ ಹೇಗೆ ಇತ್ತು ಗೊತ್ತಾ..?

    ಈಗ ಮಹಿಳೆ ಅಬಲೆಯಲ್ಲಿ ಸಬಲೆಯಾಗಿದ್ದಾಳೆ : ಐಡಿಯಾ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಶೈಲಜಾ ತೆಲ್ಲೂರ

    ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

    ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ

    ನ್ಯೂ ಎಕ್ಸ್‌ಪರ್ಟ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ: ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ.

    ಸೈನಿಕ ಶಾಲೆ ಪ್ರವೇಶ ಪರೀಕ್ಷೆ: ಮುದ್ದೇಬಿಹಾಳದ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ

    ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

    ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಹೆಸ್ಕಾಂ ಕಚೇರಿ ಮುಂಭಾದಲ್ಲಿ ಒಲೆ ಹೊತ್ತಿಸಿ ಆಕ್ರೋಶ..!

      News DesK Voice of janata

      October 11, 2023
      0
      ಹೆಸ್ಕಾಂ ಕಚೇರಿ ಮುಂಭಾದಲ್ಲಿ ಒಲೆ ಹೊತ್ತಿಸಿ ಆಕ್ರೋಶ..!
      0
      SHARES
      1.2k
      VIEWS
      Share on FacebookShare on TwitterShare on whatsappShare on telegramShare on Mail

      ಹೆಸ್ಕಾಂ ಕಚೇರಿ ಮುಂಭಾದಲ್ಲಿ ಒಲೆ ಹೊತ್ತಿಸಿ ಆಕ್ರೋಶ..!

      ಇಂಡಿ : ಸರಿಯಾಗಿ,ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡದ ಹಿನ್ನೆಲೆಯಲ್ಲಿ ನೂರಾರು ರೈತರು ಕೆಇಬಿ ಎದುರುಗಡೆ ಒಲೆ ಹೊತ್ತಿಸಿ ಅನ್ನ ಬೇಯಿಸಿ ಅಕ್ರೋಷ ವ್ಯಕ್ತಪಡಿಸಿ ಪ್ರತಿಭಟನೆ ಮಾಡಿದರು.

      ತಾಲೂಕಿನ ಹಿರೇಮಸಳಿ ಗ್ರಾಮದ ಹೆಸ್ಕಾಂ ಕಛೇರಿ ಎದುರು ಬೆಳಿಗ್ಗೆ 9 ಘಂಟೆಯಿಂದಲೆ ಪ್ರತಿಭಟನೆ ಪ್ರಾರಂಭಿಸಿದ ರೈತರು, ಅಧಿಕಾರಿಗಳ ಬೇಜವಾಬ್ದಾರಿ ನಿರ್ಲಕ್ಷ್ಯ ದಿಂದ ರೈತರಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಆಗುತ್ತಿಲ್ಲ. ಅದಲ್ಲದೇ ಪಕ್ಕದ ಗ್ರಾಮಕ್ಕೆ ಸರಿಯಾಗಿ ವಿದ್ಯುತ್ ಪೂರೈಕೆ ಮಾಡುವರು ಆದರೆ ಮಸಳಿ ಗ್ರಾಮಕ್ಕೆ ಸರಿಯಾಗಿ ಪೂರೈಕೆ ಮಾಡುತ್ತಿಲ್ಲ ಎಂದು ಆರೋಪಿಸಿದರು. ಇನ್ನೂ ಈ ಬಗ್ಗೆ ಜವಾಬ್ದಾರಿ ಹೊತ್ತಿರುವ ಮತ್ತು ರೈತರ ಬಗ್ಗೆ ಅಪಾರ ಕಾಳಜಿ ಹೊಂದಿರುವ ಸರಕಾರದ‌ ವಿರುದ್ಧ ಘೋಷಣೆ ಕೂಗಿದರು.

      ಮಳೆ ಅಭಾವದಿಂದ ರೈತರು ಕಂಗಾಲಾಗಿದ್ದಾರೆ. ಅದರಲ್ಲಿ ರೈತರು ಬರಗಾಲ ಜೊತೆಗೆ ವಿದ್ಯುತ್ ಕ್ಷಾಮ ಅನುಭವಿಸುತ್ತಿದ್ದಾರೆ. ಆದರೆ ಸರಿಯಾಗಿ ಅಸಮರ್ಪಕವಾಗಿ ವಿದ್ಯುತ್ ಪೂರೈಕೆಯಾಗದ ಹಿನ್ನೆಲೆಯಲ್ಲಿ ಬೆಳೆಗಳು ಒಣಗುತ್ತಿವೆ. ನಿಗದಿಪಡಿಸಿದಂತೆ ಹೆಸ್ಕಾಂ ಪ್ರತಿದಿನ 7 ವಿದ್ಯುತ್ ಸರಬರಾಜು ಮಾಡುತ್ತಿಲ್ಲ. ಕಳೆದ 15 ದಿನಗಳಿಂದ ಅನಿಯಮಿತ ಲೋಡ್‍ ಶೆಡ್ಡಿಂಗ್ ಮುಂದುವರಿದಿದೆ. ಸುಮಾರು ದಿನಗಳಿಂದ ರೈತರ ಪಂಪ್‍ಸೆಟ್‍ಗಳಿಗೆ ಸಂಪೂರ್ಣ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದೆ. ಬೆಳೆ ರಕ್ಷಣೆಗೆ ಪರದಾಡುತ್ತಿದ್ದೇವೆ. ಸಮರ್ಪಕವಾಗಿ ವಿದ್ಯುತ್ ಕೊಡಿ, ಇಲ್ಲವೇ ವಿಷ ಕೊಡಿ ಎಂದು ಮನೋಜಗೌಡ ಪಾಟೀಲ, ಅಲವತ್ತುಕೊಂಡರು.

      ಕಳೆದ ತಿಂಗಳು ತಾಲೂಕು ಕಛೇರಿಯ ಪ್ರತಿಭಟನೆ ನಡೆಸಿದಾಗಲೂ ಹೆಸ್ಕಾಂ ಸಿಬ್ಬಂದಿ ಸಮರ್ಪಕ ವಿದ್ಯುತ್ ಪೂರೈಕೆಯ ಭರವಸೆ ನೀಡಿದ್ದರು. ಒಂದೆರೆಡು ದಿನ ಸರಿಯಾಗಿ ವಿದ್ಯುತ್ ಪೂರೈಕೆ ಮಾಡಿ, ನಂತರ ಮತ್ತೆ ವಿದ್ಯುತ್ ಅಭಾವ ಸೃಷ್ಟಿಸಿದ್ದರು. ಅಧಿಕಾರಿಗಳು ರೈತರ ಜೀವನದ ಜೊತೆಗೆ ಚೆಲ್ಲಾಟವಾಡುತ್ತಿದ್ದಾರೆ. ಇದು ನಿರಂತರವಾದರೆ ಮುಂದಿನ ಅನಾಹುತಗಳಿಗೆ ಹೆಸ್ಕಾಂ ಅಧಿಕಾರಿಗಳೇ ಹೊಣೆಗಾರರು ಆಗಬೇಕಾಗುತ್ತದೆ ಎಂದು ರೈತ ಮುಖಂಡ ನಬಿಲಾಲ ಸೌದಾಗಾರ, ಹಣಮಂತ ಮೇತ್ರಿ, ಸಿದ್ದು ಕಲ್ಲೂರ, ಎಚ್ಚರಿಸಿದರು.

      ಇನ್ನೂ ವಿಷಯ ತಿಳಿದ ಹೆಸ್ಕಾಂ ಇಲಾಖೆ ಎಇ ಬಿರಾದಾರ ಹಾಗೂ ಎಇಇ, ಎಸ್ ಆರ್ ಮೆಡೆದಾರ ಸ್ಥಳಕ್ಕೆ ಆಗಮಿಸಿ ರೈತರ ಸಮಸ್ಯೆ ಆಲಿಸಿದರು. ತದನಂತರ ರೈತರ ಬೇಡಿಗಳಿಗೆ ಸಕಾರಾತ್ಮಕ ಸ್ಪಂದಿಸುವ ಭರವಸೆ ನೀಡಿ, ರೈತರರಿಂದ ಪ್ರತಿಭಟನೆ ಕೈ ಬಿಡಲು ಮನವೊಲಿಸಲು ಯಶಸ್ವಿಯಾದರು.

      ಈ ಸಂದರ್ಭದಲ್ಲಿ ಕರವೇ ಅಧ್ಯಕ್ಷ ಶಿವಾನಂದ್ ಮಲಕೊಂಡ್, ಸಂಜು ಸೋಲಾಪುರ, ಸಿದ್ದು ಕಲ್ಲೂರ
      ಸಂಜು ರಜಪೂತ್, ರವಿ ರಾಯಜಿ, ಪುಂಡಲಿಕ ಕಪಾಲಿ, ಗುರುರಾಜ್ ಪಾಟೀಲ್, ಪ್ರಕಾಶ್ ದೇವರಮನಿ
      ಬೀಮು ಮೇತ್ರಿ, ಅನಿಲ ಕಲ್ಲೂರ, ನಬೀಲಾಲ ಜಮಾದಾರ್ ,ದಯಾನಂದ ಹುಬ್ಬಳ್ಳಿ ಹಾಗೂ ಅನೇಕ ರೈತರು ಗ್ರಾಮಸ್ಥರು ಉಪಸ್ಥಿತರಿದ್ದರು.

      Tags: #Hescom indi#Hescom Masali#protest former#VOICE OF JANATA (VOJ-VOJ)#VOj News Kannad#ಹೆಸ್ಕಾಂ ಕಚೇರಿ ಮುಂಭಾದಲ್ಲಿ ಒಲೆ ಹೊತ್ತಿಸಿ ಆಕ್ರೋಶ..!Power problem
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬುಲೆರ ಬೈಕ್ ಡಿಕ್ಕಿ..! ಸವಾರ ಸ್ಥಳದಲ್ಲಿಯೇ ಸಾವು

      March 9, 2026
      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      March 9, 2026
      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      March 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.