• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸ್ವಾತಂತ್ರ್ಯ ಹೋರಾಟಗಾರ, ನಿವೃತ್ತ ಶಿಕ್ಷಕ,  ಶ್ರೀಪತಿ ಬಿರಾದಾರ್ ನಿಧನ..

    ಸ್ವಾತಂತ್ರ್ಯ ಹೋರಾಟಗಾರ, ನಿವೃತ್ತ ಶಿಕ್ಷಕ,  ಶ್ರೀಪತಿ ಬಿರಾದಾರ್ ನಿಧನ..

    ನ್ಯಾಯವಾದಿ ಮೇಲೆ ಹಲ್ಲೆ ಖಂಡಿಸಿ ಇಂಡಿಯಲ್ಲಿ ಪ್ರತಿಭಟನೆ..

    ನ್ಯಾಯವಾದಿ ಮೇಲೆ ಹಲ್ಲೆ ಖಂಡಿಸಿ ಇಂಡಿಯಲ್ಲಿ ಪ್ರತಿಭಟನೆ..

    ಅಡವಿ ವಸ್ತಿ ಜನರಿಗೆ ಕುಡಿಯುವ ನೀರಿನ ಕ್ರಮವಹಿಸಲಾಗಿದೆ..

    ಅಡವಿ ವಸ್ತಿ ಜನರಿಗೆ ಕುಡಿಯುವ ನೀರಿನ ಕ್ರಮವಹಿಸಲಾಗಿದೆ..

    ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ಚೆರ್ಚಿಸಲು ಆಗ್ರಹ..!

    ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ಚೆರ್ಚಿಸಲು ಆಗ್ರಹ..!

    “ಅಮೋಘ” ಗುಮ್ಮಟ ನಗರಿಯ ಅಧ್ಯಕ್ಷರಾಗಿ ಆಯ್ಕೆ..

    “ಅಮೋಘ” ಗುಮ್ಮಟ ನಗರಿಯ ಅಧ್ಯಕ್ಷರಾಗಿ ಆಯ್ಕೆ..

    ಬ್ರೇಕಿಂಗ್: ಗೊದಾಮಿನಲ್ಲಿ ನೂರಾರು ಚೀಲಗಳ‌ ಮಧ್ಯೆ ಕಾರ್ಮಿಕರು ಸಿಲುಕಿಕೊಂಡಿದ್ದಾರೆ..!

    ಬ್ರೇಕಿಂಗ್: ಗೊದಾಮಿನಲ್ಲಿ ನೂರಾರು ಚೀಲಗಳ‌ ಮಧ್ಯೆ ಕಾರ್ಮಿಕರು ಸಿಲುಕಿಕೊಂಡಿದ್ದಾರೆ..!

    ಅಟೋ, ಟಮ್ ಟಮ್ ನಿಲ್ದಾಣಕ್ಕೆ ಅವಕಾಶ ಮಾಡಿಕೊಡಿ..!

    ಅಟೋ, ಟಮ್ ಟಮ್ ನಿಲ್ದಾಣಕ್ಕೆ ಅವಕಾಶ ಮಾಡಿಕೊಡಿ..!

    ಪಂಚರಾಜ್ಯಗಳ ಫಲಿತಾಂಶ ಮುಂಬರುವ ಲೋಕಸಭಾ ಚುನಾವಣೆಗೆ ಮುನ್ನುಡಿ : ರವಿ ಖಾನಾಪುರ

    ಪಂಚರಾಜ್ಯಗಳ ಫಲಿತಾಂಶ ಮುಂಬರುವ ಲೋಕಸಭಾ ಚುನಾವಣೆಗೆ ಮುನ್ನುಡಿ : ರವಿ ಖಾನಾಪುರ

    ಇಂಡಿಯಲ್ಲಿ ಶಿವಚಿದಂಬರ ಜಯಂತಿ ಆಚರಣೆ

    ಇಂಡಿಯಲ್ಲಿ ಶಿವಚಿದಂಬರ ಜಯಂತಿ ಆಚರಣೆ

    ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಬ್ಬು ಸುಟ್ಟು ಭಸ್ಮ..!

    ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಬ್ಬು ಸುಟ್ಟು ಭಸ್ಮ..!

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ರಾಷ್ಟ್ರೀಯ ಅರಣ್ಯ ಹುತಾತ್ಮ ದಿನಾಚರಣೆ ಆಚರಣೆ..

      ತ್ಯಾಗ ಮತ್ತು ಬಲಿದಾನಗಳ ಸ್ಮರಣೆಗಾಗಿ

      September 12, 2023
      0
      ರಾಷ್ಟ್ರೀಯ ಅರಣ್ಯ ಹುತಾತ್ಮ ದಿನಾಚರಣೆ ಆಚರಣೆ..
      0
      SHARES
      174
      VIEWS
      Share on FacebookShare on TwitterShare on whatsappShare on telegramShare on Mail

      ತ್ಯಾಗ ಮತ್ತು ಬಲಿದಾನಗಳ ಸ್ಮರಣೆಗಾಗಿ ರಾಷ್ಟ್ರೀಯ ಅರಣ್ಯ ಹುತಾತ್ಮ ದಿನಾಚರಣೆ ಆಚರಣೆ..

      ಹನೂರು NEWS :ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ದೇಶದ ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗಾಗಿ ಮಾಡಿದ ತ್ಯಾಗ ಮತ್ತು ಬಲಿದಾನಗಳ ಸ್ಮರಣೆಗಾಗಿ ರಾಷ್ಟ್ರಿಯ ಅರಣ್ಯ ಹುತಾತ್ಮ ದಿನಾಚರಣೆಯನ್ನು ದೇಶಾದ್ಯಂತ ಆಚರಿಸಲಾಗುತ್ತದೆ ಎಂದು ಕಾವೇರಿ ಉಪ ವಲಯ ಸಂರಕ್ಷಣಾಧಿಕಾರಿ ಅಂಕಾರಾಜು ಅವರು ತಿಳಿಸಿದರು.

      ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೋಪಿನಾಥಂ ಗ್ರಾಮದ ಅರಣ್ಯ ಪ್ರದೇಶದಲ್ಲಿರುವ ಯರಕಂಹಳ್ಳ ಕಾಡಿನಲ್ಲಿ ಹುತಾತ್ಮರ ದಿನಾಚರಣೆ ಹಿನ್ನೆಲೆ ಹಮ್ಮಿಕೊಂಡಿದ್ದ ಭಾರತೀಯ ಅರಣ್ಯ ಸೇವೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ ದಿವಂಗತ ಕೀರ್ತಿಚಕ್ರ ಪಿ.ಶ್ರೀನಿವಾಸ್ ರವರ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

      1730 ಸೆಪ್ಟೆಂಬರ್ 11 ರಂದು ಜೋದಾಪುರದ ಮಹಾರಾಜ ಅಭಯ ಸಿಂಗ್ ನ ಸೈನಿಕರು ಕೇರ್ಜನೆ ಪ್ರಾಂತ್ಯದಲ್ಲಿ ಬೆಳೆದಿದ್ದ ಮರಗಳನ್ನ ರಾಜನ ಹೊಸ ಮನೆಗೆ ಅವಶ್ಯವಿದ್ದು ಕೇರ್ಜಿಲ ಮರಗಳನ್ನು ಕಡಿಯಲು ವಿರೋಧಿಸಿದ ಬಿಷ್ಣೊಯಿ ಸಮುದಾಯದ 363 ಪುರುಷ, ಮಹಿಳೆ ಮತ್ತು ಮಕ್ಕಳನ್ನು ಕೊಲ್ಲಲಾಯಿತು.

      ಅರಣ್ಯ ಸಂಪತ್ತು ಮರಗಳ ಸಂರಕ್ಷಣೆಗಾಗಿ ಬಲಿದಾನ ಹೊಂದಿದ ಬಿಷ್ಣೊಯಿಗಳ ತ್ಯಾಗ ಮತ್ತು ಬಲಿದಾನಗಳನ್ನು ಸ್ಮರಣೆಗಾಗಿ ರಾಷ್ಟ್ರಿಯ ಅರಣ್ಯ ಹುತಾತ್ಮರ ದಿನಾಚರಣೆಯನ್ನ ದೇಶದದ್ಯಂತ ಆಚರಿಸಲಾಗುತ್ತದೆ. ಭಾರತ ಸರ್ಕಾರ ಪರಿಸರ ಮತ್ತು ಅರಣ್ಯ ಸಚಿವಲಯದ ನಿದರ್ಶನದ ಮೇರೆಗೆ ಸೆಪ್ಟೆಂಬರ್ 11 ರಂದು ರಾಷ್ಟ್ರಿಯ ಅರಣ್ಯ ಹುತಾತ್ಮರ ದಿನವೆಂದು ಘೋಷಿಸಲಾಗಿದೆ.

      ಭಾರತೀಯ ಅರಣ್ಯ ಸೇವೆಯ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿದ್ದ ದಿವಂಗತ ಕೀರ್ತಿಚಕ್ರ ಪಿ.ಶ್ರೀನಿವಾಸ್ ರವರು ಕಾಡುಗಳ್ಳ ವೀರಪ್ಪನ್ ನಿಂದ ವಿಧಿವಶರಾದ ದಿನ ನವೆಂಬರ್ 10 ರಂದು ಕರ್ನಾಟಕ ಅರಣ್ಯ ಇಲಾಖೆ ಹುತಾತ್ಮರ ದಿನದಂದು 1992 ರಿಂದ 2012 ರ ವರೆಗೂ ಆಚರಿಸಲಾಗುತ್ತದೆ ಎಂದು ತಿಳಿಸಿದರು.

      ಮಲೆ ಮಹದೇಶ್ವರ ವನ್ಯಧಾಮ ಅಧಿಕಾರಿಗಳಾದ ಸಂತೋಷ್ ಕುಮಾರ್ ಮಾತನಾಡಿ ನಮ್ಮ ಜಿಲ್ಲೆಯಲ್ಲಿ ಆನೆ ಗಣತಿ ಯಲ್ಲಿ ಬಂಡೀಪುರ 1 ನೇ ಸ್ಥಾನ, ನಾಗರಹೊಳೆ 2ನೇ ಸ್ಥಾನ, ಮಹದೇಶ್ವರ ಬೆಟ್ಟ 3ನೇ ಸ್ಥಾನ, ಬಿ.ಆರ್.ಟಿ 4 ನೇ ಸ್ಥಾನ ಹಾಗೂ ಕಾವೇರಿ 5 ನೇ ಸ್ಥಾನದಲ್ಲಿದೆ, ನಮ್ಮಲ್ಲಿ ಕಾಡು ವನ್ಯ ಪ್ರಾಣಿಗಳು ಅತೀ ಹೆಚ್ಚಾಗಿದ್ದು, ಸಾರ್ವಜನಿಕರು ನಮ್ಮ ಅಧಿಕಾರಿಗಳಿಗೆ ಸ್ಪಂದಿಸಬೇಕು,

      ಗಡಿ ಕಾಯುವ ಯೋಧರು, ಪೊಲೀಸ್ ಇಲಾಖೆ ಮತ್ತು ನಮ್ಮ ಅರಣ್ಯ ಸಿಬ್ಬಂದಿಗಳು ವನ್ಯ ಜೀವಿಗಳ ಭಯದಿಂದ ಕರ್ತವ್ಯ ನಿರ್ವಹಿಸುಬೇಕಾಗಿದೆ, ನಾವು ರಾತ್ರಿ ಹಗಲು ಎನ್ನದೆ ನಮ್ಮ ಜೀವನನ್ನೇ ಮೂಡಿಪಾಗಿಟ್ಟು ಕೆಲಸ ನಿರ್ವಹಿಸುತಿದ್ದೇವೆ ಎಂದು ತಿಳಿಸಿದರು.

      ತಮಿಳುನಾಡು ಅರಣ್ಯ ಇಲಾಖೆಯ ಅಧಿಕಾರಿ ಅರುಣ್ ಕುಮಾರ ಮಾತನಾಡಿ ಕರ್ನಾಟಕ ಅರಣ್ಯ ಇಲಾಖೆ ಹಾಗೂ ತಮಿಳು ನಾಡು ಅರಣ್ಯ ಇಲಾಖೆ ಅಧಿಕಾರಗಳು, ಸಿಬ್ಬಂದಿಗಳು ನಾವು ಎರಡು ರಾಜ್ಯದ ಅಣ್ಣ ತಮ್ಮಂದಿರು ಭಾವೈಕ್ಯದಿಂದ ಉತ್ತಮವಾಗಿ ನಾವು ಕರ್ತವ್ಯ ನಿರ್ವಹಿಸುತ್ತಿದ್ದೇವೆ, ಪಿ ಶ್ರೀನಿವಾಸರವರು ವೀರಪ್ಪನ್ ರವರಿಂದ ಮೃತಪಟ್ಟಿರುವುದು ನಮಗೆ ನೋವಿನ ಸಂಗತಿಯಾಗಿದೆ ಎಂದು ಸ್ಮರಿಸಿದರು.

      ಹುತಾತ್ಮ ದಿನಾಚರಣೆಯ ಅಂಗವಾಗಿ ವಿವಿಧ ಗಣ್ಯರು ಅರಣ್ಯ ಇಲಾಖೆಯ ಅಧಿಕಾರಿಗಳು ಹುತಾತ್ಮರಾದ ಪಿ.ಶ್ರೀನಿವಾಸ್ ರವರ ಸ್ಮಾರಕಕ್ಕೆ ಗೌರವ ಸಲ್ಲಿಸಿದರು.

      ಇದೇ ಸಂದರ್ಭದಲ್ಲಿ ಕಾವೇರಿ ವನ್ಯಧಾಮ ವಲಯ ಡಿ.ಸಿ.ಎಫ್ ಸುರೇಂದ್ರ , ನಿವೃತ್ತ ಉಪ ವಲಯ ಅರಣ್ಯಧಿಕಾರಿ ಉದಯ್ ಕುಮಾರ್ ಮತ್ತು ವಾಸುದೇವ್ ಮೂರ್ತಿ, ಮಹದೇಶ್ವರ ಬೆಟ್ಟದ ವೃತ್ತ ನೀರಿಕ್ಷಕ ನಂಜುಂಡಸ್ವಾಮಿ, ಗೋಪಿನಾಥ್ಂ ಗ್ರಾ.ಪಂ ಅಧ್ಯಕ್ಷ ಸೇಲ್ವಿ, ಉಪಾಧ್ಯಕ್ಷ ಮೈನಾ, ಪಿಡಿಒ ರಾಜ್ ಕುಮಾರ್, ವಿವಿಧ ವಲಯದ ಅರಣ್ಯಧಿಕಾರಿಗಳು, ಅರಣ್ಯ ಇಲಾಖೆಯ ಸಿಬ್ಬಂದಿಗಳು, ಶಾಲಾ ಶಿಕ್ಷಕರು, ಶಾಲಾ ಮಕ್ಕಳು, ಗ್ರಾಮಸ್ಥರು ಉಪಸ್ಥಿತರಿದ್ದರು.

      ವರದಿ: ಚೇತನ್ ಕುಮಾರ್ ಎಲ್, ಹನೂರು ತಾಲೂಕು, ಚಾಮರಾಜನಗರ ಜಿಲ್ಲೆ..

      Tags: #Chamarajanagar#Forest Day celebration#Hanuru#Kaveri
      voice of janata

      voice of janata

      • Trending
      • Comments
      • Latest
      ಕೊಟ್ಟ ಮಾತಿಗೆ ತಪ್ಪಿಲ್ಲ..!

      ಕೊಟ್ಟ ಮಾತಿಗೆ ತಪ್ಪಿಲ್ಲ..!

      March 25, 2023
      ಇಂಡಿ ಪಟ್ಟಣದಲ್ಲಿ ಬೇಕರಿ ಮಾಲಿಕ ಕಿಡ್ನಾಪ್ !..

      ಇಂಡಿ ಪಟ್ಟಣದಲ್ಲಿ ಬೇಕರಿ ಮಾಲಿಕ ಕಿಡ್ನಾಪ್ !..

      February 22, 2022
      ಪಿಯು ಪರೀಕ್ಷಾ ಕೇಂದ್ರದಲ್ಲಿ ಸ್ಪೆಷಲ್ ಅಬ್ಸರ್ವರ್ ಯಡವಟ್ಟು..

      ಪಿಯು ಪರೀಕ್ಷಾ ಕೇಂದ್ರದಲ್ಲಿ ಸ್ಪೆಷಲ್ ಅಬ್ಸರ್ವರ್ ಯಡವಟ್ಟು..

      March 13, 2023
      ಸ್ವಾತಂತ್ರ್ಯ ಹೋರಾಟಗಾರ, ನಿವೃತ್ತ ಶಿಕ್ಷಕ,  ಶ್ರೀಪತಿ ಬಿರಾದಾರ್ ನಿಧನ..

      ಸ್ವಾತಂತ್ರ್ಯ ಹೋರಾಟಗಾರ, ನಿವೃತ್ತ ಶಿಕ್ಷಕ,  ಶ್ರೀಪತಿ ಬಿರಾದಾರ್ ನಿಧನ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಸ್ವಾತಂತ್ರ್ಯ ಹೋರಾಟಗಾರ, ನಿವೃತ್ತ ಶಿಕ್ಷಕ,  ಶ್ರೀಪತಿ ಬಿರಾದಾರ್ ನಿಧನ..

      ಸ್ವಾತಂತ್ರ್ಯ ಹೋರಾಟಗಾರ, ನಿವೃತ್ತ ಶಿಕ್ಷಕ,  ಶ್ರೀಪತಿ ಬಿರಾದಾರ್ ನಿಧನ..

      December 7, 2023
      ನ್ಯಾಯವಾದಿ ಹತ್ಯೆ..! ಸಿಸಿಟಿವಿಯಲ್ಲಿ ಸೇರೆ..

      ನ್ಯಾಯವಾದಿ ಹತ್ಯೆ..! ಸಿಸಿಟಿವಿಯಲ್ಲಿ ಸೇರೆ..

      December 7, 2023
      ಬ್ರೇಕಿಂಗ್ : ಕಲಬುರಗಿಯಲ್ಲಿ ಹಾಡುಹಗಲೇ ವಕೀಲನ ಬರ್ಬರ ಹತ್ಯೆ..!

      ಬ್ರೇಕಿಂಗ್ : ಕಲಬುರಗಿಯಲ್ಲಿ ಹಾಡುಹಗಲೇ ವಕೀಲನ ಬರ್ಬರ ಹತ್ಯೆ..!

      December 7, 2023
      • About Us
      • Contact Us
      • Privacy Policy

      © 2022 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2022 VOJNews - Powered By Kalahamsa Infotech Private Limited.