• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಅರಣ್ಯ ಇಲಾಖೆಯ ನಿರ್ಲಕ್ಷ್ಯ ಗ್ರಾಮಸ್ಥರಿಗೆ ಪ್ರಾಣ ಸಂಕಟ

      Voiceofjanata.in

      March 11, 2025
      0
      ಅರಣ್ಯ ಇಲಾಖೆಯ ನಿರ್ಲಕ್ಷ್ಯ ಗ್ರಾಮಸ್ಥರಿಗೆ ಪ್ರಾಣ ಸಂಕಟ
      0
      SHARES
      138
      VIEWS
      Share on FacebookShare on TwitterShare on whatsappShare on telegramShare on Mail

      ಅರಣ್ಯ ಇಲಾಖೆಯ ನಿರ್ಲಕ್ಷ್ಯ ಗ್ರಾಮಸ್ಥರಿಗೆ ಪ್ರಾಣ ಸಂಕಟ

      ವರದಿ: ಚೇತನ್ ಕುಮಾರ್ ಎಲ್, ಚಾಮರಾಜನಗರ

      ಹನೂರು: ತಾಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ಕಳೆದ ಎರಡು ಮೂರು ತಿಂಗಳುಗಳಿಂದ ಚಿರತೆ ಚಿರತೆ ಎನ್ನುವ ವಿಚಾರ ಮನೆಮಾತಾಗಿದೆ.ಈ ಚಿರತೆಯು ದಿನ ಬೆಳಗಾದರೆ ಸಾಕು ಲೊಕ್ಕನಹಳ್ಳಿ ಗ್ರಾಮದ ಸುತ್ತಮುತ್ತ ಬಂದು ಠಿಕಾಣಿ ಹುಡುತ್ತಿದ್ದೆ.ಸರ್ಕಾರದಿಂದ ಸಂಬಳ ಪಡೆಯುವ ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ದ ಸುತ್ತಮುತ್ತಲಿನ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

      ಕಳೆದ 20 ದಿನಗಳ ಹಿಂದೆ ಲೊಕ್ಕನಹಳ್ಳಿ ಗ್ರಾಮದ ಮಹಾಲಿಂಗಂ ಎಂಬುವರಿಗೆ ಸೇರಿದ ಎರಡು ಹಸುಗಳನ್ನು ಕೊಂದು ತಿಂದು ಹೋಗಿದ್ದ ಚಿರತೆ, ಹತ್ತು ದಿನಗಳ ಹಿಂದೆ ಕಂಡಯ್ಯನ ಪಾಳ್ಯ ಗ್ರಾಮಕ್ಕೆ ಹೊಂದಿಕೊಂಡಿರುವ ತೋಟದಲ್ಲಿ ಕೃಷ್ಣ ಎಂಬವರಿಗೆ ಸೇರಿದ ಒಂದು ಹಸುವನ್ನು ಕೊಂದು ತಿಂದು ಹೋಗಿತ್ತು. ಈ ಎರಡು ಸಂಗತಿಗಳು ಮಾಸುವ ಮೊದಲೇ ಕಳೆದ ನಾಲ್ಕು ದಿನಗಳ ಹಿಂದೆ ಲೊಕ್ಕನಹಳ್ಳಿ ಸರ್ಕಾರಿ ಆಸ್ಪತ್ರೆ ಹಿಂಭಾಗದಲ್ಲಿ ಇರುವ ಚಿರಂಜೀವಿ ಎಂಬುವವರು ತನ್ನ ಮಗನೊಂದಿಗೆ ಸಂಜೆ ಹಾಲು ಕರೆಯುತ್ತಿದ್ದ ಸಮಯದಲ್ಲಿ ಚಿರತೆಯೊಂದು ಅವರ ಮಗನನ್ನು ದಾಟಿಕೊಂಡು ಅವರು ಸಾಕುತ್ತಿದ್ದ ಒಂದು ನಾಯಿಯನ್ನು ಅವರ ಕಣ್ಣೆದುರೇ ಎತ್ತಿಕೊಂಡು ಹೋಯಿತು, ಅವರ ಎದೆಯಲ್ಲಿ ಇದ್ದ ಭಯ ಹೋಗುವುದಕ್ಕೆ ಮೊದಲೇ ಅಂದರೆ ಮಾರನೆಯ ದಿನವೇ ಅವರಿಗೆ ಸೇರಿದ ಒಂದು ಹಸುವನ್ನು ಕೊಂದು ಒಂದು ಹಸುವಿನ ಕರುವನ್ನು ಎಳೆದುಕೊಂಡು ಹೋಗಿ ಅರಣ್ಯದಲ್ಲಿ ಕೊಂದು ಅರ್ಧಂಬರ್ಧ ತಿಂದು ಹೋಗಿತ್ತು. ಈ ಮೂರು ಪ್ರಕರಣಗಳಲ್ಲಿ ಅರಣ್ಯ ಇಲಾಖೆಯವರಿಗೆ ವಿಚಾರ ಮುಟ್ಟಿಸಿದಾಗ ಅರಣ್ಯ ಇಲಾಖೆಯವರು ಕಾಟಾಚಾರಕ್ಕೆ ಚಿರತೆಯನ್ನು ಹಿಡಿಯುತ್ತೇವೆ ಎಂದು ಒಂದು ಬೋನನ್ನು ಇಟ್ಟು ಫೋಟೋವನ್ನು ತೆಗೆದುಕೊಂಡು ತೆರಳುತ್ತಿದ್ದರು, ಇದನ್ನು ಹೊರತುಪಡಿಸಿ ಅವರೇನು ಮಾಡಲಿಲ್ಲ , ಕಳೆದ ಎರಡು ಮೂರು ದಿನಗಳಿಂದ ಲೊಕ್ಕನಹಳ್ಳಿ ಸರ್ಕಾರಿ ಆಸ್ಪತ್ರೆ ಸಮೀಪ ಹಾಗೂ ಲೊಕ್ಕನಹಳ್ಳಿ ವೈನ್ ಸ್ಟೋರ್ ಸಮೀಪ ಸಂಜೆಯ ವೇಳೆ ಚಿರತೆಯು ಸಂಚರಿಸುತ್ತಿರುವುದನ್ನು ಸಾರ್ವಜನಿಕರು ಹಾಗೂ ತೋಟದ ನಿವಾಸಿಗಳು ಗಮನಿಸಿ, ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು ಅರಣ್ಯ ಇಲಾಖೆಯವರು ಯಾವುದೇ ಕ್ರಮವನ್ನು ಜರಗಿಸಲಿಲ್ಲ ಅದುದ್ದರಿಂದ ಇಡೀ ಲೊಕ್ಕನಹಳ್ಳಿ ಗ್ರಾಮವೇ ಚಿರತೆಯ ಭಯದಿಂದ ಸಂಜೆ 7, 8 ಗಂಟೆ ಒಳಗೆ ಎಲ್ಲರೂ ಮನೆಯನ್ನು ಸೇರಿಕೊಳ್ಳುತ್ತಿದ್ದಾರೆ. ಆದುದ್ದರಿಂದ ಅರಣ್ಯ ಇಲಾಖೆಯವರು ಚಿರತೆಯನ್ನು ಆದಷ್ಟು ಬೇಗ ಹಿಡಿಯಬೇಕು ಇಲ್ಲದಿದ್ದರೆ ಒಂದು ಎರಡು ದಿನಗಳ ಒಳಗಾಗಿ ಲೊಕ್ಕನಹಳ್ಳಿಯಲ್ಲಿ ಬೃಹತ್ ಪ್ರತಿಭಟನೆಯನ್ನು ಮಾಡುತ್ತೇವೆ ಎಂದು ಲೊಕ್ಕನಹಳ್ಳಿ ಗ್ರಾಮಸ್ಥರು ಅರಣ್ಯ ಇಲಾಖೆಗೆ ಎಚ್ಚರಿಕೆ ಕೊಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಾವ ರೀತಿ ಕ್ರಮ ಕೈಗೊಳ್ಳುತ್ತಾರೆಏನು ಎಂದು ಕಾದು ನೋಡಬೇಕಾಗಿದೆ.

      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      October 12, 2026
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 11, 2026
      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      October 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.