• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಅರಣ್ಯಾಧಿಕಾರಿ ಕಾಂತರಾಜ ಚೌವ್ಹಾಣರ ಸಾವು ಸಿ ಓ ಡಿ ತನಿಖೆಗೆ ಆಗ್ರಹ..!

      voiceofjanata.in

      January 23, 2026
      0
      ಅರಣ್ಯಾಧಿಕಾರಿ ಕಾಂತರಾಜ ಚೌವ್ಹಾಣರ ಸಾವು ಸಿ ಓ ಡಿ ತನಿಖೆಗೆ ಆಗ್ರಹ..!
      0
      SHARES
      44
      VIEWS
      Share on FacebookShare on TwitterShare on whatsappShare on telegramShare on Mail

      ಅಧಿಕಾರಿ ಕಾಂತರಾಜ ಚೌವ್ಹಾಣರ ಸಾವು ಸಿ ಓ ಡಿ ತನಿಖೆಗೆ ಆಗ್ರಹ..!

      ಇಂಡಿ: ಅರಣ್ಯಾಧಿಕಾರಿ ಕಾಂತರಾಜ ಚೌವ್ಹಾಣರ ಸಾವು ಅನುಮಾನಾಸ್ಪದ ಸಾವಾಗಿದೆ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ. ಮೈಸೂರು ಜಿಲ್ಲೆಯ ಟಿ.ನರಸಿಪೂರದ ಸಾಮಾಜಿಕ ಅರಣ್ಯ ವಲಯದ ಅರಣ್ಯ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು,ಜ- 19 ರಂದು ರಾತ್ರಿ ಅನುಮಾನಾಸ್ಪದ ಸಾವು ‌ಸಂಭವಿಸಿದ್ದು, ಈ ಸಾವು ಸಹಜವಲ್ಲ ಕೂಲೆ ಎಂದು ಅನುಮಾನಗಳು ಕಂಡು ಬಂದಿದೆ. ಹಾಗಾಗಿ ಸರಕಾರ ಈ ಸಾವಿನ ತನಿಖೆಯನ್ನು ಸಿ ಓ ಡಿ ತನಿಖೆಗೆ ಆದೇಶ ನೀಡಬೇಕೆಂದು ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಜನತೆ ಹಾಗೂ ಅವರ ಕುಟುಂಬ ಇಂಡಿ ಉಪವಿಭಾಗಾಧಿಕಾರಿಗಳ ಪರವಾಗಿ ಗ್ರೇಡ್ 2 ತಹಶೀಲ್ದಾರ್ ಆರ್.ಬಿ.ಮೂಗಿಯವರಿಗೆ ಮನವಿ ಸಲ್ಲಿಸಿ ಈ ಮೂಲಕ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

      ಇದೆ ಸಂದರ್ಭದಲ್ಲಿ ಜೆಡಿಎಸ್ ಮುಖಂಡರಾದ ಬಿ ಡಿ ಪಾಟೀಲರು ಮಾತನಾಡುತ್ತಾ ವಿಜಯಪೂರ ಜಿಲ್ಲೆಯ ಇಂಡಿ ತಾಲೂಕಿನ ಹಂಜಗಿ ತಾಂಡಾದ ಕಾಂತರಾಜ ಸೀತಾರಾಮ ಚವ್ಹಾಣ‌ ಅವರು ಒಬ್ಬ ನಿಷ್ಠಾವಂತ ಅಧಿಕಾರಿಯ ಸಾವು ನಾಗರೀಕ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ. ಸರಕಾರ ಕೂಡಲೇ ಯಾವುದೇ ಮೂಲಾಜಿಲ್ಲದೆ ಸಿ ಓ ಡಿ ತನಿಖೆಗೆ ಮೂಲಕ ತಪ್ಪಿತಸ್ಥರಿಗೆ ಬಂದಿಸಿ ಈ ಸಾವಿಗೆ ನ್ಯಾಯ ಒದಗಿಸುಲು ಆಗ್ರಹಿಸಿದರು.

      ಇದೆ ಸಂದರ್ಭದಲ್ಲಿ ಕರವೇ ಅಧ್ಯಕ್ಷ ಬಾಳು ಮುಳಜಿ ಕೆ ಆರ್ ಎಸ್ ಪಕ್ಷದ ಗಣೇಶ ರಾಠೋಡ ಮಾತನಾಡಿ ಕಾಂತರಾಜರ ಕುಟುಂಬಕ್ಕೆ ಸರ್ಕಾರಿ ನೌಕರಿ ನೀಡಬೇಕು ತಪ್ಪಿಸ್ಥರಿಗೆ ಶಿಕ್ಷೆ ನೀಡಬೇಕೆಂದು ಎಚ್ಚರಿಕೆ ನೀಡಿದರು.

      ಹೋರಾಟದಲ್ಲಿ ಸಿದ್ದು ಡಂಗಾ, ಅಶೋಕ ಜಾಧವ್,ಮಹಿಬೂಬ ಬೇವನೂರ, ಅಣ್ಣಾರಾಯ ಕರನಾಯಕ,ದುಂಡು ಬಿರಾದಾರ,ರಾಜು ಮುಲ್ಲಾ,ಫಜಲು ಮುಲ್ಲಾ, ಬಾಳು ರಾಠೋಡ,ವಿಠಲ ಪೂಜಾರಿ, ಬಸವರಾಜ ಪೂಜಾರಿ,ಮುಂತಾದವರು ಉಪಸ್ಥಿತರಿದ್ದರು

      Tags: @Forest officer Kantaraj Chauhan's death: Demand for COD investigation..!#indi / vijayapur#Public News#State News#Today News#vijapapura#Voice Of Janata#VOICE OF JANATA (VOJ-VOJ)#Voiceofjanata.in#ಅರಣ್ಯಾಧಿಕಾರಿ ಕಾಂತರಾಜ ಚೌವ್ಹಾಣರ ಸಾವು ಸಿ ಓ ಡಿ ತನಿಖೆಗೆ ಆಗ್ರಹ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಹಿರೇಬೇವನೂರ ಕೃಷಿ ಪತ್ತಿನ ಸಹಕಾರಿಯಲ್ಲಿ ಸಾಲ ಮನ್ನಾ ಹಣ ದುರ್ಬಳಕೆ ಹಾಗೂ ಕಾನೂನು ಬಾಹಿರ ನೇಮಕಾತಿ..!

      ಹಿರೇಬೇವನೂರ ಕೃಷಿ ಪತ್ತಿನ ಸಹಕಾರಿಯಲ್ಲಿ ಸಾಲ ಮನ್ನಾ ಹಣ ದುರ್ಬಳಕೆ ಹಾಗೂ ಕಾನೂನು ಬಾಹಿರ ನೇಮಕಾತಿ..!

      June 9, 2026
      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      June 9, 2026
      ಸಚಿವ ಸ್ಥಾನಕ್ಕಾಗಿ ಇಂಡಿ ಮತಕ್ಷೇತ್ರದಲ್ಲಿ ರಾಜಕೀಯ ಹೊಸ ಬೆಳವಣಿಗೆ..!

      ಸಚಿವ ಸ್ಥಾನಕ್ಕಾಗಿ ಇಂಡಿ ಮತಕ್ಷೇತ್ರದಲ್ಲಿ ರಾಜಕೀಯ ಹೊಸ ಬೆಳವಣಿಗೆ..!

      June 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.