ಲಿಂಗಸಗೂರ್: ತಾಲೂಕಿನ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಮಲದಿನ್ನಿ ಗ್ರಾಮದಲ್ಲಿ ನೂತನವಾಗಿ SDMC ರಚನೆ ಮಾಡಲಾಯಿತು.
ಅಧ್ಯಕ್ಷರಾಗಿ ಮಲ್ಲಪ್ಪ ಇಂಗಳಗಿ, ಉಪಾಧ್ಯಕ್ಷರಾಗಿ ಶಾಂತಾ ಕೊಂಡಿಕೇರ ಆಯ್ಕೆಯಾಗಿದ್ದಾರೆ.
ಇನ್ನು ಹೊಸ ಎಸ್‌ಡಿಎಂಸಿ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು ಹಾಗೂ ಪದನಿಮಿತ್ಯ ಸದಸ್ಯರಿಗೆ ಶಾಲೆಯ ವತಿಯಿಂದ ಸ್ವಾಗತ ಸಮಾರಂಭವನ್ನು ಏರ್ಪಡಿಸಲಾಗಿತ್ತು.