• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ರೈತ ಸಂಘದ ಗ್ರಾಮ ಘಟಕ ಅಧ್ಯಕ್ಷರಾಗಿ ಬಾಷಾಸಾಬ್ ಮುಲ್ಲಾ ಆಯ್ಕೆ

      Voice of janata

      March 11, 2024
      0
      ರೈತ ಸಂಘದ ಗ್ರಾಮ ಘಟಕ ಅಧ್ಯಕ್ಷರಾಗಿ ಬಾಷಾಸಾಬ್ ಮುಲ್ಲಾ ಆಯ್ಕೆ
      0
      SHARES
      804
      VIEWS
      Share on FacebookShare on TwitterShare on whatsappShare on telegramShare on Mail

      ರೈತ ಸಂಘದ ಉಡಚಾಣ ಗ್ರಾಮ ಘಟಕ ಅಧ್ಯಕ್ಷರಾಗಿ ಬಾಷಾಸಾಬ್ ಮುಲ್ಲಾ ಆಯ್ಕೆ..

      ಅಫಜಲಪುರ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಅಫಜಲಪುರ ತಾಲೂಕಿನ ಉಡಚಾಣ ಗ್ರಾಮ ಘಟಕದ ಅಧ್ಯಕ್ಷರಾಗಿ ಬಾಷಾಸಾಬ್ ಮುಲ್ಲಾ ಆಯ್ಕೆಯಾಗಿದ್ದಾರೆ.

      ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಲಬುರಗಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಮಹಾಂತೇಶ್ ಜಮಾದಾರ್, ಜಿಲ್ಲಾ ಸಂಚಾಲಕರಾದ ನಾಗೇಶ್ ಹಡಲಗಿ ಹಾಗೂ ಅಫಜಲಪುರ ತಾಲೂಕು ಅಧ್ಯಕ್ಷರಾದ ಮಂಜುನಾಥ ನಾಯಕೋಡಿ ತಾಲೂಕು ಪ್ರಧಾನ ಕಾರ್ಯದರ್ಶಿಯಾದ ಶ್ರೀಶೈಲ್ ಗೋಳೆ ಅವರ ನೇತೃತ್ವದಲ್ಲಿ ಆಯ್ಕೆ ಮಾಡಿದರು.ಇನ್ನೂ ಗ್ರಾಮ ಘಟಕದ ಗೌರವಾಧ್ಯಕ್ಷರಾಗಿ ಸುರೇಶ ಅಂಬಿಗರ, ಕಾರ್ಯಧ್ಯಕ್ಷರಾಗಿ ಅನೀಲ ನಾವಿ, ಉಪಾಧ್ಯಕ್ಷರಾಗಿ ಸುನೀಲ ಮೈಂದರ್ಗಿ, ಪ್ರಧಾನ ಕಾರ್ಯದರ್ಶಿಯಾಗಿ ಶ್ರೀನಾಥ ನರಳೆ, ಕಾರ್ಯದರ್ಶಿಯಾಗಿ ಜಗದೀಶ ಸಾಂಗ್ವಿ, ಸಹ ಕಾರದರ್ಶಿಯಾಗಿ ಸಚಿನ ಕಾಳೆ, ಸಂಘಟನಾ ಕಾರ್ಯದರ್ಶಿಯಾಗಿ ಹುಚ್ಚಪ್ಪ ಕಾಳೆ, ಖಜಾಂಜಿಯಾಗಿ ಸಾಗರ ಉಡಚಾಣ, ಸಂಚಾಲಕರಾಗಿ ಗಾಂಧಿ ಮುರಾರಿ ಕಾಳೆ,ವಕ್ತಾರರಾಗಿ ರಮೇಶ ದೊಡ್ಡಮನಿ ಆಯ್ಕೆಯಾಗಿರುತ್ತಾರೆ.

      ಈ ಸಂದರ್ಭದಲ್ಲಿ ಅಪ್ಪಾಶ ನರಗೊದಿ, ಮಾದೇವ ಬಳಗಾರಿ, ರಾಹುಲ್ ಬಸರಿಗಿಡ, ಶ್ರೀಶೈಲ್ ರೆಡ್ಡಿ, ಸೂರ್ಯಕಾಂತ ವಾಲಿ ಸೇರಿದಂತೆ ರೈತ ಸಂಘದ ಸದಸ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು.

      ವರದಿ : ಉಮೇಶ್ ಅಚಲೇರಿ, ಅಫಜಲಪುರ ತಾಲ್ಲೂಕು, ಕಲ್ಬುರ್ಗಿ ಜಿಲ್ಲೆ.

      Tags: #Foramar#Public News#Voice Of Janata#ಗ್ರಾಮ ಘಟಕ ಅಧ್ಯಕ್ಷರಾಗಿ ಬಾಷಾಸಾಬ್ ಮುಲ್ಲಾ ಆಯ್ಕೆAfazalapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      April 23, 2026
      ಧಾರ್ಮಿಕ ಸೌಹಾರ್ದತೆಗೆ ಸಾಕ್ಷಿಯಾದ ಉಚಿತ ಸಾಮೂಹಿಕ ವಿವಾಹ

      ಎಸ್ ಆಯ್ ಮೇತ್ರಿ ಸರಕಾರಿ ಪ್ರೌಢಶಾಲೆ, ನಾಗಠಾಣ ಶಾಲೆಗೆ ಶೇ 92.43 ಫಲಿತಾಂಶ 

      ಎಸ್ ಆಯ್ ಮೇತ್ರಿ ಸರಕಾರಿ ಪ್ರೌಢಶಾಲೆ, ನಾಗಠಾಣ ಶಾಲೆಗೆ ಶೇ 92.43 ಫಲಿತಾಂಶ 

      April 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.