• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

    ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

    ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಮಾಜಿ ಮುಖ್ಯಮಂತ್ರಿ ಎಸ್ ಎಮ್ ಕೃಷ್ಣ ನಿಧನ

      Voiceofjanata.in

      December 10, 2024
      0
      ಮಾಜಿ ಮುಖ್ಯಮಂತ್ರಿ ಎಸ್ ಎಮ್ ಕೃಷ್ಣ ನಿಧನ
      0
      SHARES
      368
      VIEWS
      Share on FacebookShare on TwitterShare on whatsappShare on telegramShare on Mail

      ಮಾಜಿ ಮುಖ್ಯಮಂತ್ರಿ ಎಸ್ ಎಮ್ ಕೃಷ್ಣ ನಿಧನ

      Voiceofjanata DESK NEWS : ಬೆಂಗಳೂರು: ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಮಾಜಿ ರಾಜ್ಯಪಾಲರು, ಕೇಂದ್ರದ ಮಾಜಿ ಸಚಿವ ಎಸ್. ಎಂ. ಕೃಷ್ಣ ಅವರು ಸದಾಶಿವನಗರದ ಸ್ವಗೃಹದಲ್ಲಿ ಇಂದು ಬೆಳಗಿನ ಜಾವ 2.30ರ ಸುಮಾರಿಗೆ ನಿಧನರಾದರು. ಅವರಿಗೆ 93 ವರ್ಷ ವಯಸ್ಸಾಗಿತ್ತು. ಅವರು ಕಳೆದ 6 ತಿಂಗಳಿನಿಂದ ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದರು.

      ಇತ್ತೀಚೆಗೆ ಶ್ವಾಸಕೋಶದ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರಿಗೆ ಮಣಿಪಾಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಮೂಲತಃ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಸೋಮನಹಳ್ಳಿ ಗ್ರಾಮದವರು. ಎಸ್‌.ಸಿ.ಮಲ್ಲಯ್ಯ ಮತ್ತು ತಾಯಮ್ಮ ದಂಪತಿಯ ಪುತ್ರನಾಗಿ ಮೇ 1, 1932ರಲ್ಲಿ ಜನಿಸಿದ್ದರು. 2023ನೇ ಸಾಲಿನ ಪದ್ಮವಿಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು.ವಿಧಾನಸಭೆ ಸ್ಪೀಕ‌ರ್, ಉಪಮುಖ್ಯಮಂತ್ರಿ, ವಿದೇಶಾಂಗ ವ್ಯವಹಾರಗಳ ಸಚಿವ ಹಾಗೂ ಮಹಾರಾಷ್ಟ್ರದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು.

      ಮೃತರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಸದಾಸಶಿವನಗರದ ನಿವಾಸದಲ್ಲಿ ಮಂಗಳವಾರ ಇಡೀ ದಿನ ಇಡಲಾಗುವುದು. ಅವರ ಹುಟ್ಟೂರಾದ ಮಂಡ್ಯ ಜಿಲ್ಲೆ ಮದ್ದೂರಿನ ಸೋಮನಹಳ್ಳಿಯಲ್ಲಿ ಬುಧವಾರ ಬೆಳಗ್ಗೆ ನೆರವೇರಿಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.

      Tags: #Former Chief Minister SM Krishna passed away#indi / vijayapur#Public News#State News#Today News#Voiceofjanata.in#ಮಾಜಿ ಮುಖ್ಯಮಂತ್ರಿ ಎಸ್ ಎಮ್ ಕೃಷ್ಣ ನಿಧನ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಮನುಷ್ಯ ಜೀವನ‌‌ ಸಾಮನ್ಯದಲ್ಲ..! ಅಮೃತಾನಂದ ಶ್ರೀಗಳು

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮನುಷ್ಯ ಜೀವನ‌‌ ಸಾಮನ್ಯದಲ್ಲ..! ಅಮೃತಾನಂದ ಶ್ರೀಗಳು

      ಮನುಷ್ಯ ಜೀವನ‌‌ ಸಾಮನ್ಯದಲ್ಲ..! ಅಮೃತಾನಂದ ಶ್ರೀಗಳು

      December 16, 2025
      ಹಿರಿಯ ರಾಜಕೀಯ ಮುತ್ಸದ್ದಿ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!

      December 14, 2025
      ಆಲೂರ – ನಾಲತವಾಡ ಮುಖ್ಯ ರಸ್ತೆ ದುರಸ್ತಿಗೆ ಗಡುವು..!

      December 11, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.