• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಕಂಠಿ ಕುಟುಂಬಕ್ಕೆ ಮಾಜಿ ಶಾಸಕ ನಡಹಳ್ಳಿ ಸಾಂತ್ವನ.

      Voiceofjanata.in

      June 28, 2025
      0
      ಕಂಠಿ ಕುಟುಂಬಕ್ಕೆ ಮಾಜಿ ಶಾಸಕ ನಡಹಳ್ಳಿ ಸಾಂತ್ವನ.
      0
      SHARES
      435
      VIEWS
      Share on FacebookShare on TwitterShare on whatsappShare on telegramShare on Mail

      ಕಂಠಿ ಕುಟುಂಬಕ್ಕೆ ಮಾಜಿ ಶಾಸಕ ನಡಹಳ್ಳಿ ಸಾಂತ್ವನ..!

      ಇತ್ತೀಚೆಗೆ ನಿಧನರಾಗಿದ್ದ ಪುರಸಭೆಯ ಬಿಜೆಪಿ ಸದಸ್ಯ ಚನ್ನಪ್ಪ ಕಂಠಿ
      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ: ನಗರದ ವೀರಶೈವ ಲಿಂಗಾಯತ ಸಮಾಜದ ಹಿರಿಯರು ಮುಖಂಡರು ಹಾಗೂ ಪುರಸಭೆ ಸದಸ್ಯರಾದ ಚನ್ನಪ್ಪ ಕಂಠಿ ಅಕಾಲಿಕ ನಿಧನದ ಹಿನ್ನಲೆಯಲ್ಲಿ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ಮಾಜಿ ಶಾಸಕ ಎ.ಎಸ್.ಪಾಟೀಲ್ (ನಡಹಳ್ಳಿ) ಅವರು ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ವಿರೇಶ್ವರ ನಗರ ಬಡಾವಣೆಯ ಕಂಠಿ ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.
      ಇದೇ ವೇಳೆ ಮಾತನಾಡಿದ ಅವರು, ಲಿಂಗಾಯತ ಸಮುದಾಯದ ನಾಯಕರಾಗಿ, ಮಾರ್ಗದರ್ಶಕ ಮತ್ತು ದಾರ್ಶನಿಕನ ಗುಣಗಳನ್ನು ಸಾಕಾರಗೊಳಿಸಿದ ಗಮನಾರ್ಹ ವ್ಯಕ್ತಿಯಾಗಿದ್ದರು. ಎಲ್ಲರಿಗೂ ಪ್ರಿಯರಾಗಿ ಉತ್ತಮ ಮಾರ್ಗದರ್ಶಕರಾಗಿದ್ದರು. ತಾಲೂಕಿನ ಲಿಂಗಾಯತ ಸಮಾಜಕ್ಕೆ ಮಾತ್ರವಲ್ಲದೇ ಎಲ್ಲ ಸಮಾಜಕ್ಕೂ ಹಿರಿಯ ಮಾರ್ಗದರ್ಶಕರಾಗಿದ್ದರು. ಅವರ ದೈನಂದಿನ ಚಟುವಟಿಕೆಗಳು ಇಂದಿನ ಯುವ ಪೀಳಿಗೆಗೆ ಪ್ರೇರಣೆಯಾಗಬೇಕಿದೆ. ಅವರನ್ನು ಕಳೆದುಕೊಂಡ ಪಕ್ಷಕ್ಕೆ ಹಾಗೂ ಪಟ್ಟಣದ ವ್ಯಾಪಾರಸ್ಥ ಸಂಘಗಳಿಗೆ ಮತ್ತು ಲಿಂಗಾಯತ ಸಮುದಾಯಕ್ಕೆ ತುಂಬಲಾರದ ನಷ್ಟವಾಗಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಅವರ ಕುಟುಂಬಕ್ಕೆ ಧುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದರು.
      ಈ ಸಂದರ್ಭದಲ್ಲಿ ಬಿಜೆಪಿ ಹಿರಿಯ ಮುಖಂಡ ಪ್ರಭು ಕಡಿ, ಮಾಣಿಕ ದಂಡಾವತಿ,ಶ್ರೀ ಶೈಲ್ ದೊಡಮನಿ,ರಾಜು ಬಳ್ಳೊಳ್ಳಿ,ಆಶೋಕ ಚಿನಿವಾರ, ಪರಶುರಾಮ ನಾಲತವಾಡ,ಮಂಡಲ ಪ್ರ.ಕಾರ್ಯದರ್ಶಿ ಸಂಜು ಬಾಗೇವಾಡಿ, ಗೌರಮ್ಮ ಹುನಗುಂದ,ಸಂಗನಗೌಡ ಬಿರಾದಾರ, ಗುರು ಕಡಿ, ಶರಣು ಸಜ್ಜನ, ಮಹಾಂತೇಶ ಮಡಿವಾಳರ, ಶಂಕರ ಕಡಿ, ಶರಣು ಪಡದಾಳೆ,ಸೇರಿದಂತೆ ಉಪಸ್ಥಿತರಿದ್ದರು.
      Tags: #Former MLA Nadahalli comforting the family of Kanthi.#indi / vijayapur#Public News#Today News#Voice Of Janata#Voiceofjanata.in#ಕಂಠಿ ಕುಟುಂಬಕ್ಕೆ ಮಾಜಿ ಶಾಸಕ ನಡಹಳ್ಳಿ ಸಾಂತ್ವನ.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಅರ್ಥಪೂರ್ಣ ಮತ್ತು ಆರೋಗ್ಯ ಪೂರ್ಣ ಜೀವನಕ್ಕೆ ಯೋಗವೊಂದೇ ರಾಜಮಾರ್ಗ”*

      ಅರ್ಥಪೂರ್ಣ ಮತ್ತು ಆರೋಗ್ಯ ಪೂರ್ಣ ಜೀವನಕ್ಕೆ ಯೋಗವೊಂದೇ ರಾಜಮಾರ್ಗ”*

      June 17, 2026
      ವಿದ್ಯುತ್ ಸೇವೆ ಖಾಸಗೀಕರಣ ವಿರೋಧಿಸಿ ರೈತರು-ಜೇಸ್ಕಾಂ ನೌಕರರ ಜಂಟಿ ಹೋರಾಟ

      ವಿದ್ಯುತ್ ಸೇವೆ ಖಾಸಗೀಕರಣ ವಿರೋಧಿಸಿ ರೈತರು-ಜೇಸ್ಕಾಂ ನೌಕರರ ಜಂಟಿ ಹೋರಾಟ

      June 17, 2026
      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      June 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.