• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      Voiceofjanata.in

      August 29, 2026
      0
      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು
      0
      SHARES
      114
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಇಂಡಿ:  ಜಿಲ್ಲೆಯಲ್ಲಿ ಮಳೆಯ ಅಭಾವದಿಂದಾಗಿ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ತಕ್ಷಣವೇ ಅಖಂಡ ವಿಜಯಪುರ ಜಿಲ್ಲೆಯನ್ನು ಬರಗಾಲ ಪೀಡಿತ ಜಿಲ್ಲೆ ಎಂದು ಘೋಷಿಸಬೇಕು ಎಂದು ಇಂಡಿ ಕ್ಷೇತ್ರದ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಸರ್ಕಾರವನ್ನು ಆಗ್ರಹಿಸಿದ್ದಾರೆ.
      ನಗರದಲ್ಲಿ ಶನಿವಾರ ಸುದ್ದಿಗೋಷ್ಠಿ  ನಡೆಸಿ ಮಾತನಾಡಿದ ಅವರು, ಜಿಲ್ಲೆಯ ಹಾಲಿ ಶಾಸಕರು ಹಾಗೂ ಜನಪ್ರತಿನಿಧಿಗಳ ಬೇಜವಾಬ್ದಾರಿತನದ ವಿರುದ್ಧ ತೀವ್ರವಾಗಿ ಹರಿಹಾಯ್ದರು.
      ಜನಪ್ರತಿನಿಧಿಗಳ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ರವಿಕಾಂತ್ ಪಾಟೀಲ್, “ಜಿಲ್ಲೆಯ ನಾಯಕರು ತಮಗೆ ಮಂತ್ರಿ ಸ್ಥಾನ ಸಿಗಬೇಕೆಂದು ಬೆಂಗಳೂರಿನಲ್ಲಿ ದೊಡ್ಡ ಮಟ್ಟದ ಪ್ರತಿಭಟನೆ, ಕಸರತ್ತುಗಳನ್ನು ನಡೆಸುತ್ತಾರೆ. ಆದರೆ, ಜಿಲ್ಲೆಯ ರೈತರು ಮಳೆ ಇಲ್ಲದೆ, ಬೆಳೆ ಒಣಗಿ ಕಣ್ಣೀರು ಹಾಕುತ್ತಿರುವಾಗ ಇವರ ಹೋರಾಟ ಎಲ್ಲಿ ಹೋಯಿತು?” ಎಂದು ಖಾರವಾಗಿ ಪ್ರಶ್ನಿಸಿದರು. ಅಧಿಕಾರದ ಆಸೆಗಾಗಿ ಬೀದಿಗಿಳಿಯುವ ಶಾಸಕರು, ರೈತರ ಹಿತ ಕಾಯುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.
      ಜಿಲ್ಲೆಯ ಹಾಲಿ ಶಾಸಕರಿಗೆ ನೇರ ಎಚ್ಚರಿಕೆ ನೀಡಿದ ಮಾಜಿ ಶಾಸಕರು, “ನಿಮಗೆ ರೈತರ ಬದುಕಿನ ಬಗ್ಗೆ ನಿಜವಾದ ಕಾಳಜಿ ಇದ್ದರೆ, ತಕ್ಷಣವೇ ಸರ್ಕಾರದ ಮೇಲೆ ಒತ್ತಡ ತಂದು ವಿಜಯಪುರವನ್ನು ಬರಗಾಲ ಜಿಲ್ಲೆ ಎಂದು ಘೋಷಣೆ ಮಾಡಿಸಿ. ಒಂದು ವೇಳೆ ಈ ಪರಿಸ್ಥಿತಿಯಲ್ಲಿ ಜಿಲ್ಲೆಯನ್ನು ಬರಗಾಲ ಪೀಡಿತ ಎಂದು ಘೋಷಿಸಲು ನಿಮ್ಮಿಂದ ಸಾಧ್ಯವಾಗದಿದ್ದರೆ, ನಿಮ್ಮ ಶಾಸಕ ಸ್ಥಾನಗಳಿಗೆ ತಕ್ಷಣವೇ ರಾಜೀನಾಮೆ ನೀಡಿ ಹೊರಬನ್ನಿ” ಎಂದು ಸವಾಲು ಹಾಕಿದರು.
      ಮಳೆ ಕೊರತೆಯಿಂದಾಗಿ ಜಿಲ್ಲೆಯಾದ್ಯಂತ ಕೃಷಿ ಚಟುವಟಿಕೆಗಳು ಕುಂಠಿತಗೊಂಡಿದ್ದು, ರೈತರು ತೀವ್ರ ನಷ್ಟ ಅನುಭವಿಸುತ್ತಿದ್ದಾರೆ.
      ಸರ್ಕಾರದ ತಾರತಮ್ಯದ ನೀತಿಯನ್ನು ಖಂಡಿಸಿದ ಪಾಟೀಲ್, ರೈತರ ಪರವಾಗಿ ನಮ್ಮ ಹೋರಾಟ ನಿರಂತರವಾಗಿರುತ್ತದೆ ಎಂದು ಘೋಷಿಸಿದರು.
      ತುರ್ತು ಪರಿಹಾರಕ್ಕೆ ಒತ್ತಾಯ: ಬೆಳೆ ಹಾನಿ ಸಮೀಕ್ಷೆ ನಡೆಸಿ ರೈತರಿಗೆ ತಕ್ಷಣವೇ ಸೂಕ್ತ ಪರಿಹಾರ ಧನ ಹಾಗೂ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
      ಇಂಡಿ: ಮಾಜಿ ಶಾಸಕ ರವಿಕಾಂತ್ ಪಾಟೀಲ್ ಭಾವಚಿತ್ರ.
      Tags: #Former MLA Ravikant Patil demands declaration of drought in Indi! | Challenges MLA to resign#indi / vijayapur#Public News#State News#Today News#Voice Of Janata#Voiceofjanata.in#ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.