• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ರಾಜ್ಯ ಲಿಂಬೆ ಅಭಿವೃದ್ದಿ ಮಂಡಳಿಯ ನೂತನ ಅಧ್ಯಕ್ಷ “ಬಿ.ಎಸ್ ಕವಲಗಿ” ಗೆ ಮಾಜಿ‌ ಶಾಸಕ ಶರಣಪ್ಪ‌ ಸುಣಗಾರ ಸನ್ಮಾನ

      Voiceofjanata.in

      October 5, 2025
      0
      ರಾಜ್ಯ ಲಿಂಬೆ ಅಭಿವೃದ್ದಿ ಮಂಡಳಿಯ ನೂತನ ಅಧ್ಯಕ್ಷ “ಬಿ.ಎಸ್ ಕವಲಗಿ” ಗೆ ಮಾಜಿ‌ ಶಾಸಕ ಶರಣಪ್ಪ‌ ಸುಣಗಾರ ಸನ್ಮಾನ
      0
      SHARES
      293
      VIEWS
      Share on FacebookShare on TwitterShare on whatsappShare on telegramShare on Mail

      ರಾಜ್ಯ ಲಿಂಬೆ ಅಭಿವೃದ್ದಿ ಮಂಡಳಿಯ ನೂತನ ಅಧ್ಯಕ್ಷ “ಬಿ.ಎಸ್ ಕವಲಗಿ” ಗೆ ಮಾಜಿ‌ ಶಾಸಕ ಶರಣಪ್ಪ‌ ಸುಣಗಾರ ಸನ್ಮಾನ

      ಇಂಡಿ : ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ದಿ ಮಂಡಳಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು, ಸಂಘಟನಾ ಚತುರರು ಬಿ. ಎಸ್. ಕವಲಗಿ ಅವರಿಗೆ ಬೆಂಗಳೂರಿನ ಕುಮಾರ ಕೃಪಾ ಅತಿಥಿ ಗೃಹದಲ್ಲಿ ತಳವಾರ ಸಮಾಜದ ರಾಜ್ಯದ ಹಿರಿಯ ಮುಖಂಡ ಹಾಗೂ ಸಿಂದಗಿ ವಿಧಾನ‌ಸಭಾದ ಮಾಜಿ ಶಾಸಕ ಶರಣಪ್ಪ ಅವರ ನೇತೃತ್ವದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

      ಈ ಸಂದರ್ಭದಲ್ಲಿ ಮಾಜಿ ಶಾಸಕ ಶರಣಪ್ಪ‌ ಸುಣಗಾರ ‌ಮಾತನಾಡಿದ ಅವರು, ವಿಜಯಪುರ ಲಿಂಬೆ ಬೆಳೆಗೆ ಮತ್ತಷ್ಟು ಮಾನ್ಯತೆ ಸಿಗಲಿ.ನಮ್ಮ ರೈತರು ಬದುಕು ಉತ್ಕೃಷ್ಟ ‌ಮಟ್ಟದಲ್ಲಿ ಬದಲಾವಣೆ ಕಾಣಲು ಲಿಂಬೆ ಜಾಗತಿಕ ಮಟ್ಟದಲ್ಲಿ ಸ್ಥಾನ ಪಡೆಯಲಿ ಎಂದು ಹೇಳಿದರು.

      ನಿಮ್ಮ ಜೊತೆಯಲ್ಲಿ ನಮ್ಮ ತಳವಾರ ಸಮಾಜ ಸದಾ ಬೆನ್ನೆಲುಬಾಗಿ ನಿಲ್ಲುತ್ತದೆ ಎಂದು ಹೇಳಿದರು.

      ಈ ಸಂದರ್ಭದಲ್ಲಿ ‌ಹಿರಿಯ ಪೋಲಿಸ್ ಅಧಿಕಾರಿ (CPI) ಅಂಬರಾಯಣ್ಣ ಕಮಾನಮನಿ ಹೈಕೋರ್ಟ್ ನ್ಯಾಯಾವಾದಿ ಆತ್ಮಾನಂದ ಜಂಬಗಿ ಹಾಗೂ AKNTJS ಸಂಘಟನೆಯ ರಾಜ್ಯ ಸಂಘಟನಾ ಅಧ್ಯಕ್ಷ ಸಿದ್ದು ರಮಗಾ ಸೇರಿದಂತೆ ಅನೇಕ ಉಪಸ್ಥಿತರಿದ್ದರು.

      Tags: "BS Kavalagi"#Former MLA Sharanappa Sunakara felicitated the new chairman of the State Lemon Development Board#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ರಾಜ್ಯ ಲಿಂಬೆ ಅಭಿವೃದ್ದಿ ಮಂಡಳಿಯ ನೂತನ ಅಧ್ಯಕ್ಷ "ಬಿ.ಎಸ್ ಕವಲಗಿ" ಗೆ ಮಾಜಿ‌ ಶಾಸಕ ಶರಣಪ್ಪ‌ ಸುಣಗಾರ ಸನ್ಮಾನ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಲಚ್ಯಾಣ ಶ್ರೀ ಸಿದ್ದಲಿಂಗೇಶ್ವರ ಕಮರಿ ಮಠದಲ್ಲಿ ಇಂದು ಲಕ್ಷ ಬಿಲ್ವಾರ್ಚನೆ ಮಹೋತ್ಸವ | ಸಹಸ್ರಾರು ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ

      ಬಿಜೆಪಿ ಪ್ರಯಾಸದ ಗೆಲುವು

      August 9, 2026
      ಮಳೆ ಆಗಿಲ್ಲ, ವರದಿಯಲ್ಲಿ ಮಾತ್ರ ಮಳೆ..! | ನೈಜ ಮಳೆ ಪ್ರಮಾಣ ಪರಿಶೀಲನೆಗೆ ಬಾಳು ಮುಳಜಿ ಆಗ್ರಹ

      ಯುವ ವಿಕಾಸ ವೇದಿಕೆಯಿಂದ ರಾಜ್ಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ ನಾಳೆ

      August 8, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.