• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಉಚಿತ ಕಣ್ಣಿನ ತಪಾಸಣೆ ಹಾಗೂ ಉಚಿತ ಕಣ್ಣಿನ ಶಸ್ತ್ರಚಿಕಿತ್ಸೆ

      Voiceofjanata.in

      August 1, 2025
      0
      ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಉಚಿತ ಕಣ್ಣಿನ ತಪಾಸಣೆ ಹಾಗೂ ಉಚಿತ ಕಣ್ಣಿನ ಶಸ್ತ್ರಚಿಕಿತ್ಸೆ
      0
      SHARES
      66
      VIEWS
      Share on FacebookShare on TwitterShare on whatsappShare on telegramShare on Mail

      ಮನಿಯಾರ ಚಾರಿಟೇಬಲ್ ಟ್ರಸ್ಟ್ ನಿಂದ ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಉಚಿತ ಕಣ್ಣಿನ ತಪಾಸಣೆ ಹಾಗೂ ಉಚಿತ ಕಣ್ಣಿನ ಶಸ್ತ್ರಚಿಕಿತ್ಸೆ

      ಹಿಂದೂ ಮುಸ್ಲಿಮ್ ಸೌಹಾರ್ದತೆಗಾಗಿ 

      ಈ ಬಾರಿ   ಮನಿಯಾರ ಚಾರಿಟೇಬಲ್ ಟ್ರಸ್ಟ್ ನಿಂದ ಶ್ರಾವಣ ಸೌಹಾರ್ದ ಕೂಟ.

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ : ಮನಿಯಾರ ಚಾರಿಟೇಬಲ್ ಟ್ರಸ್ಟ್ ನಿಂದ ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಉಚಿತ ಕಣ್ಣಿನ ತಪಾಸಣೆ ಹಾಗೂ ಉಚಿತ ಕಣ್ಣಿನ ಶಸ್ತ್ರಚಿಕಿತ್ಸೆಯನ್ನು ಏರ್ಪಡಿಸಲಾಗಿದೆ ಎಂದು ಮನಿಯಾರ ಚಾರಿಟೇಬಲ್ ಟ್ರಸ್ಟ್ ನ ಸಂಸ್ಥಾಪಕ ಅಧ್ಯಕ್ಷ ಅಯೂಬ ಮನಿಯಾರ ಹೇಳಿದರು ಶುಕ್ರವಾರ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಪವಿತ್ರ ಶ್ರಾವಣ ಮಾಸದ ಸಂಭ್ರಮದ ಭಾಗವಗಿ ಹಿಂದೂ ಮುಸ್ಲಿಮ್ ಸೌಹಾರ್ದತೆಗಾಗಿ
      ಈ ಬಾರಿ   ಮನಿಯಾರ ಚಾರಿಟೇಬಲ್ ಟ್ರಸ್ಟ್ ನಿಂದ ಶ್ರಾವಣ ಸೌಹಾರ್ದ ಕೂಟ ಅ ೨೦ ಬುಧುವಾರ ಏರ್ಪಡಿಸದ್ದೇವೆ .
       ಕಳೆದ ೧೨ ವರ್ಷಗಳಿಂದ ನೇತ್ರ ತಪಾಸಣೆ ಶಸ್ತ್ರಚಿಕಿತ್ಸೆಯನ್ನು ಅಗಲಿದ ತಮ್ಮ ತಂದೆ ಮದನಸಾಬ ತಾಯಿ ಅಮೀನಬಿ ಅವರ ಸ್ಮರಣಾರ್ಥ ಮಾಡಿಕೊಂಡ ಬರುತ್ತಿದ್ದು ಬಡವರ ಸೇವೆಯನ್ನು ಮಾಡುವ ಮೂಲಕ ಅವರಲ್ಲಿ ತಮ್ಮ ಹೆತ್ತವರನ್ನು ಕಾಣುತ್ತಿರುವೆ.
      ಸಮಾಜ ಸೇವಕ ಶಿಕ್ಷಣ ಪ್ರೇಮಿ ಮಲ್ಲಿಕಾರ್ಜುನ ಮದರಿ, ವಿಜಯಪುರ ಉದ್ಯಮಿ ಸಮಾಜ‌ ಸೇವಕ ರೂಪಸಿಂಗ್ ಲೋನಾರೆ ಮಾತನಾಡಿ ಅಯೂಬ್ ಮನಿಯಾರ ಅವರ ಸಮಾಜಸೇವೆ ಜಾತ್ಯಾತೀತ ಧರ್ಮಾತೀತವಾದದು ಇದು ನಿಜಕ್ಕೂ ಮಾದರಿಯ ಸಮಾಜಸೇವೆ ಅಗಲಿದ ತಂದೆ ತಾಯಿ ಸ್ಮರಣಾರ್ಥ ಮಾಡಿಕೊಂಡು ಬರುತ್ತಿದ್ದಾರೆ ಈ ಪುಣ್ಯ ಕಾರ್ಯದಲ್ಲಿ ನಾವು ಸಹ ಕೈ ಜೋಡಿಸುತ್ತೇವೆ ತಾಲೂಕಿನ ಜನರು ಉಚಿತ ಕಣ್ಣಿನ ಶಸ್ತ್ರಚಿಕಿತ್ಸೆಯ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು .
      ಅಗಸ್ಟ್  9 ರಂದು  ತಾಳಿಕೋಟೆ ಅನುಗ್ರಹ ಆಸ್ಪತ್ರೆಯಲ್ಲಿ, ಅ ೧೦ ರವಿವಾರ ಮುದ್ದೇಬಿಹಾಳ ಅನುಗ್ರಹ ಕಣ್ಣಿನ ಆಸ್ಪತ್ರೆಯಲ್ಲಿ ಮುದ್ದೇಬಿಹಾಳ ನಾಲತವಾಡ ಸೇರಿದಂತೆ ಸುತ್ತಮುತ್ತಲಿನ ಜನರಿಗೆ ಉಚಿತ ನೆತ್ರ ತಪಾಸಣೆ ಮಾಡಲಾಗುತ್ತದೆ ಈ ತಪಾಸಣೆಯಲ್ಲಿ ಯಾರು ಕಣ್ಣಿನ ಶಸ್ತ್ರಚಿಕಿತ್ಸೆ ಗೆ ಆಯ್ಕೆಯಾಗುತ್ತಾರೆ ಅವರಿಗೆ ಅ 11 ರಿಂದ ಅ 14 ವರಗೆ ವಿಜಯಪುರ ಅನುಗ್ರಹ ಕಣ್ಣಿನ ಆಸ್ಪತ್ರೆಯಲ್ಲಿ ಉಚಿತ ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಿಸಲಾಗುತ್ತದೆ ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ಆಯ್ಕೆಯಾಗುವರೂಂದಿಗೆ ಪರಿವಾರ ಓರ್ವ ಸದಸ್ಯರ ಕಡ್ಡಾಯವಾಗಿ ಬರತಕ್ಕದು ಹೆಸರು ನೋಂದಣಿಗೆ 8123277124 /8088046448
      ಉಚಿತ ಬಸ್ ವ್ಯವಸ್ಥೆ ಇರುತ್ತದೆ.
      ಪತ್ರಿಕಾಗೋಷ್ಠಿಯಲ್ಲಿ ವಿಜಯಪುರ ಗಣ್ಯ ಉದ್ಯಮಿ ಫಯಾಜ್ ಸಾಸನೂರ, ಹಾಜಿ ಗೋಲದಂಜಸಾಬ, ಆರ್ ಎಲ್ ಮಮದಾಪೂರ,ಮಹಿಬೂಬ ಹಡಲಗೇರಿ, ಯುವ ಉದ್ಯಮಿ ಸಮಾಜಸೇವಕ ಆಪ್ತಾಬ್ ಮನಿಯಾರ ಬಾಬಾ ಎಕೀನ್ , ಮೈನುದ್ದಿನ ತಡಕಲ್, ಯೂಸುಫ್ ಸಾತಿಹಾಳ,ಸೇರಿದಂತೆ ಉಪಸ್ಥಿತರಿದ್ದರು.
      Tags: #Free eye checking and free eye surgery in Muddebiha's constituency#indi / vijayapur#Public News#Today News#Voice Of Janata#Voiceofjanata.in#ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಉಚಿತ ಕಣ್ಣಿನ ತಪಾಸಣೆ ಹಾಗೂ ಉಚಿತ ಕಣ್ಣಿನ ಶಸ್ತ್ರಚಿಕಿತ್ಸೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      July 14, 2026
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      July 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.