• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಉಚಿತ ಆರೋಗ್ಯ ತಪಾಸಣಾ ಶಿಬಿರ:

      May 13, 2022
      0
      ಉಚಿತ ಆರೋಗ್ಯ ತಪಾಸಣಾ ಶಿಬಿರ:
      0
      SHARES
      1.1k
      VIEWS
      Share on FacebookShare on TwitterShare on whatsappShare on telegramShare on Mail

      ಅಫಜಲಪುರ: ತಾಲೂಕಿನ ಕೋಗನೂರ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಂಕಲಗಾ ಗ್ರಾಮದ ಉದ್ಯೋಗ ಖಾತ್ರಿ ಯೋಜನೆ ಕಾಮಗಾರಿ ಸ್ಥಳ ಮುಲ್ಲಾನ್ ಮಡ್ಡಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ, ಹಾಗೂ ಆರೋಗ್ಯ ಮತ್ತು ಕುಟುಂಬ‌ ಕಲ್ಯಾಣ ಇಲಾಖೆ ಇವರ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಜರುಗಿತು. ಗ್ರಾಮ ಪಂಚಾಯತಿ ಸದಸ್ಯ ಶರಣಪ್ಪ‌ ಪಡಶೆಟ್ಟಿ, ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ ಆರೋಗ್ಯವಾಗಿದ್ದವನೇ ನಿಜವಾದ ಶ್ರೀಮಂತ ಎಂಬ ಮಾತಿನಂತೆ ಎಲ್ಲಾ ಕೂಲಿಕಾರರು ತಮ್ಮ ಕಾಯಿಲೆಗಳನ್ನು ಪರೀಕ್ಷಿಸಿಕೊಂಡು ಹೆಚ್ಚಿನ ತೊಂದರೆಗಳಿದ್ದರೆ ವೈದ್ಯರ ಸಲಹೆ ಪಡೆದುಕೊಂಡು ಆರೋಗ್ಯವಾಗಿ ಸದೃಡರಾಗಬೇಕು. ಉದ್ಯೋಗ ಖಾತ್ರಿ ಯೋಜನೆಯ ಎಲ್ಲಾ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

      ಇದೇ ಸಂದರ್ಭದಲ್ಲಿ ಉದ್ಯೋಗ ಖಾತ್ರಿ ಯೋಜನೆಯ 170 ಕೂಲಿ ಕಾರ್ಮಿಕರಿಗೆ ಬಿಪಿ, ಶುಗರ್, ತೂಕ ಪರೀಕ್ಷೆ ಮಾಡಲಾಯಿತು.

      ಈ ವೇಳೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಲಕ್ಷ್ಮಿ ಅಸ್ಠಗಿ ಸದಸ್ಯರಾದ ನೀಲಕಂಠ ಮೂಲಗೆ, ಲಕ್ಷ್ಮಣ ನಡಗೇರಿ, ಶಿವಕುಮಾರ ಜಮಾದಾರ, ಟಿಎಇ ಲಕ್ಷ್ಮಿ ಜಮಖಂಡಿ, ಐಇಸಿ ತಾಲೂಕು ಸಂಯೋಜಕಿ ಶೋಭಾ ಕಣಮಸ್ಕರ ಸಿಎಚ್ ಓ ಶರಣಬಸಪ್ಪ, ಕೀರ್ತಿ
      ಕೆಎಚ್ ಪಿಟಿ ಸಂಸ್ಥೆ ತಾಲೂಕು ಸಂಯೋಜಕ ದಿಲೀಪ ಕುಮಾರ ಸೇರಿದಂತೆ ಅಂಗನವಾಡಿ ಆಶಾ ಕಾರ್ಯಕರ್ತೆಯರು ಗ್ರಾಮ ಪಂಚಾಯತಿ ಸಿಬ್ಬಂದಿಗಳು ಇದ್ದರು.

      ವರದಿ: ಉಮೇಶ್ ಅಚಲೇರಿ ವಾಯ್ಸ್ ಆಫ್ ಜನತಾ ಕಲಬುರಗಿ.

      Tags: #camp#health chekup#koganuru gram panchayat#narega workersafjalpura
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಇಂಡಿ | ಡೀಸೆಲ್ ಕೊರತೆ; ಗ್ರಾಮೀಣ ಬಸ್ ಸಂಚಾರಕ್ಕೆ ಬ್ರೇಕ್!

      ತಳವಾರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂಬ ಆಗ್ರಹ

      ಲಚ್ಯಾಣ ಮಠಕ್ಕೆ ಉತ್ತರಾಧಿಕಾರಿ ಸಮಿತಿ ನಿರ್ಣಯ ಅಂತಿಮ – ಯಶವಂತರಾಯಗೌಡ

      October 9, 2026
      ತಳವಾರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂಬ ಆಗ್ರಹ

      ತಳವಾರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂಬ ಆಗ್ರಹ

      October 6, 2026
      ಲಚ್ಯಾಣ ಮಠಕ್ಕೆ ಉತ್ತರಾಧಿಕಾರಿ ಸಮಿತಿ ನಿರ್ಣಯ ಅಂತಿಮ – ಯಶವಂತರಾಯಗೌಡ

      ಲಚ್ಯಾಣ ಮಠಕ್ಕೆ ಉತ್ತರಾಧಿಕಾರಿ ಸಮಿತಿ ನಿರ್ಣಯ ಅಂತಿಮ – ಯಶವಂತರಾಯಗೌಡ

      October 6, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.