• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಚುನಾವಣಾ ಕೇಂದ್ರಿತ ಡಿಜಿಟಲ್ ಮಾರ್ಕೆಟಿಂಗ್ ನ ಆ‌ನ್ ಲೈನ್ ತರಬೇತಿ : ಕಲಾಹಂಸ ಇನ್ಫೋಟೆಕ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ..

      Desk

      November 30, 2022
      0
      ಚುನಾವಣಾ ಕೇಂದ್ರಿತ ಡಿಜಿಟಲ್ ಮಾರ್ಕೆಟಿಂಗ್ ನ ಆ‌ನ್ ಲೈನ್ ತರಬೇತಿ : ಕಲಾಹಂಸ ಇನ್ಫೋಟೆಕ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ..
      0
      SHARES
      171
      VIEWS
      Share on FacebookShare on TwitterShare on whatsappShare on telegramShare on Mail

      VOJ Desk : ಡಿಜಿಟಲ್ ಮಾರ್ಕೆಟಿಂಗ್ ಎಂಬ ವಿನೂತನ ಜಗತ್ತು ಕ್ಷಣಕ್ಷಣಕ್ಕೂ ಅಂತರ್ಜಾಲ ವ್ಯವಸ್ಥೆಯ ವಿಸ್ಮಯವಾಗಿ ತೆರೆದುಕೊಳ್ಳುತ್ತಿರುವ ದಿನವಿದು. ಗೂಗಲ್ ನಲ್ಲಿ ಮೊದಲು ಕಾಣಿಸುವುದರಿಂದ ತೊಡಗಿ, ವೆಬ್‌ಸೈಟ್, ಸಾಮಾಜಿಕ ಜಾಲತಾಣಗಳ ಮೂಲಕ ಪ್ರಚಾರ ವೈಖರಿ ವಿಶಿಷ್ಟತೆಯ ಆಗರ. ಈ ಕೌಶಲ್ಯಗಳನ್ನು ಕಲಿಯಬೇಕೆನ್ನುವ ಹಂಬಲದಲ್ಲಿರುವ ಅನೇಕರಿಗೆ ಸರಿಯಾದ ತರಬೇತಿ ಹಾಗೂ ಅಗತ್ಯ ಸಲಕರಣೆಗಳ ಕೊರತೆ ಎದ್ದು ಕಾಣುತ್ತಿದೆ. ಈ ದಿಸೆಯಲ್ಲಿ ಚಿಂತಿಸಿರುವ ಕಲಾಹಂಸ ಇನ್ಫೋಟೆಕ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ, ಕೌಶಲ್ಯಗಳನ್ನು ಕಲಿಸುವ ಸಲುವಾಗಿ ಡಿಜಿಟಲ್ ಮಾರ್ಕೆಟಿಂಗ್ ನ ಆ‌ನ್ ಲೈನ್ ತರಬೇತಿ ಆರಂಭಿಸಿದೆ.

      ಚುನಾವಣೆ ಸನಿಹವಾಗುತ್ತಿರುವ ಇಂದಿನ ದಿನಗಳಲ್ಲಿ ಅಭ್ಯರ್ಥಿಗಳ ಪ್ರಚಾರ ಹಾಗೂ ಕಾರ್ಯತಂತ್ರದ ರೂಪಿಸುವಿಕೆಯಲ್ಲಿ ಡಿಜಿಟಲ್ ಮಾರ್ಕೆಟಿಂಗ್ ಪ್ರಧಾನ ಪಾತ್ರ ವಹಿಸಲಿದೆ. 2023 ರ ವಿಧಾನಸಭಾ
      ಚುನಾವಣೆ ಬಹುತೇಕ ಆನ್ ಲೈನ್ ಮುಖಾಂತರವೇ ಪ್ರಚಾರಕ್ಕೆ ಬರಲಿದೆ ಎನ್ನುವುದು ಅನೇಕ ಸಂಶೋಧನೆಗಳ ತಾತ್ಪರ್ಯ. ಹಾಗಾಗಿ ಈ ದಿಸೆಯ ಪ್ರಯತ್ನವನ್ನು ಕೆಐಪಿಎಲ್ ಆರಂಭಿಸಿದ್ದು, ಚುನಾವಣೆಗೆ ಅಗತ್ಯವಾಗುವ ಟೂಲ್ಸ್ ಗಳ ಜತೆಗೆ ಡಿಜಿಟಲ್ ಮಾರ್ಕೆಟಿಂಗ್ ಹಾಗೂ ವೆಬ್ ಡಿಸೈನ್ ಸ್ಕಿಲ್ ಗಳನ್ನು ಹೇಳಿಕೊಡಲಿದೆ.

      ಇದಕ್ಕೆ ಪೂರಕವಾಗುವಂತೆ ಸರಣಿ ಉಚಿತ ವೆಬಿನಾರ್ ಗಳನ್ನು ಕೂಡಾ ಹಮ್ಮಿಕೊಂಡಿರುವ ಸಂಸ್ಥೆ, ಡಿಜಿಟಲ್ ಮಾರ್ಕೆಟಿಂಗ್ ನ ಅಗತ್ಯತೆ ಹಾಗೂ ಆದಾಯ ಮೂಲಗಳ ಬಗ್ಗೆ ಬೆಳಕು ಚೆಲ್ಲಲು ಚಿಂತನೆ ನಡೆಸಿದೆ. ಡಿ.1 ರಂದು ಮೊದಲ ವೆಬಿನಾರ್ ಬೆಳಿಗ್ಗೆ 11.30 ಕ್ಕೆ ನಡೆಯಲಿದ್ದು, ಡಿ.2ರ ರಾತ್ರಿ 8ಗಂಟೆಗೆ ವೆಬಿನಾರ್ ಗೆ ಸೇರುವ ಇನ್ನೊಂದು ಅವಕಾಶವನ್ನು ಸಂಸ್ಥೆ ತೆರೆದಿಟ್ಟಿದೆ.

      ವೆಬಿನಾರ್ ನಲ್ಲಿ ತ್ರಿಭಾಷಾ ಪ್ರಸಿದ್ಧ ನ್ಯೂಸ್ ನೆಕ್ಸ್ಟ್ ಸಂಸ್ಥೆಯ ಮುಖ್ಯಸ್ಥರಾದ ಅರುಣ್ ಗುಂಡ್ಮಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಡಿಜಿಟಲ್ ಮಾರ್ಕೆಟಿಂಗ್ ನ ಆದಾಯ ಮೂಲಗಳ ಬಗ್ಗೆ ತಿಳಿಸಿಕೊಡಲಿದ್ದಾರೆ. ನಂತರ ಹಿಂದಿನ ವಿದ್ಯಾರ್ಥಿಗಳು ತಮ್ಮ ಕಲಿಕೆಯ ಬಗ್ಗೆ ತಿಳಿಸಿಕೊಡಲಿದ್ದು, ಕಾರ್ಯಕ್ರಮದ ಕೊನೆಯಲ್ಲಿ ಕೆಐಪಿಎಲ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಚಂದನ್ ಕಲಾಹಂಸ ಅವರು ತರಬೇತಿಯ ಇತರ ಮಾಹಿತಿಗಳು ಹಾಗೂ ದೊರಕಲಿರುವ 5 ಕ್ಕೂ ಹೆಚ್ಚು ಸರ್ಟಿಫಿಕೇಟ್ ಗಳ ಬಗ್ಗೆ ತಿಳಿಸಿಕೊಡಲಿದ್ದಾರೆ. ಚಂದನ್ ಕಲಾಹಂಸ ಅವರೇ ನಡೆಸಿಕೊಡಲಿರುವ 21 ದಿನಗಳ ತರಬೇತಿ ಇದೇ ಡಿ.15 ರಿಂದ ಆರಂಭಗೊಳ್ಳಲಿದ್ದು, ಆಯ್ದ ಮೂವರಿಗೆ ಬೆಂಗಳೂರಿನ ಸಂಸ್ಥೆಯಲ್ಲಿ 1 ತಿಂಗಳು ಮನೆಯಿಂದಲೇ ಮಾಡುವ ಇಂಟರ್ನ್ಶಿಪ್ ಸಹ ದೊರಕಲಿದೆ ಎಂದು ಸಂಸ್ಥೆಯ ಮುಖ್ಯಸ್ಥರು ತಿಳಿಸಿದ್ದಾರೆ.

      ಇಂದೇ ಉಚಿತ ವೆಬಿನಾರ್ ಗೆ ನೊಂದಾಯಿಸಿಕೊಳ್ಳಲು ಕೆಳಗಿನ ವಾಟ್ಸಾಪ್ ಸಂಖ್ಯೆಗೆ ಸಂದೇಶ ಕಳುಹಿಸಿ.

      +91-7892976086

      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      July 16, 2026
      ಧರಣಿ ವೇದಿಕೆಯಲ್ಲಿ ಪ್ರಗತಿಪರ ರೈತ ಮಹ್ಮದ ಸಾಬ್ ಹಳ್ಯಾಳರಿಗೆ ಸನ್ಮಾನ; ರೈತ ಹೋರಾಟಕ್ಕೆ ₹5 ಸಾವಿರ ದೇಣಿಗೆ

      ಧರಣಿ ವೇದಿಕೆಯಲ್ಲಿ ಪ್ರಗತಿಪರ ರೈತ ಮಹ್ಮದ ಸಾಬ್ ಹಳ್ಯಾಳರಿಗೆ ಸನ್ಮಾನ; ರೈತ ಹೋರಾಟಕ್ಕೆ ₹5 ಸಾವಿರ ದೇಣಿಗೆ

      July 16, 2026
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.