• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಫ ಗು ಹಳಕಟ್ಟಿ ವಚನ ಸಾಹಿತ್ಯದ ಬೆಳಕು-ಸಂತೋಷ ಬಂಡೆ

      Voiceofjanata.in

      July 3, 2025
      0
      ಫ ಗು ಹಳಕಟ್ಟಿ ವಚನ ಸಾಹಿತ್ಯದ ಬೆಳಕು-ಸಂತೋಷ ಬಂಡೆ
      0
      SHARES
      71
      VIEWS
      Share on FacebookShare on TwitterShare on whatsappShare on telegramShare on Mail

      ಫ ಗು ಹಳಕಟ್ಟಿ ವಚನ ಸಾಹಿತ್ಯದ ಬೆಳಕು-ಸಂತೋಷ ಬಂಡೆ

      ಇಂಡಿ: ಕನ್ನಡ ಮತ್ತು ಕರ್ನಾಟಕ ತಮ್ಮ ಜೀವನದ ಉಸಿರಾಗಿಸಿಕೊಂಡು ಬಾಳಿ ಬದುಕಿದ ಹಳಕಟ್ಟಿ ಅವರು
      ಶಿಕ್ಷಣ, ಸಾಹಿತ್ಯ ಮತ್ತು ಸಹಕಾರ ಕ್ಷೇತ್ರಗಳಿಂದ ಬಾಳು ಬಂಗಾರ ಎಂದು ತಿಳಿದಿದ್ದರು. ಅವರ ಬದುಕೇ ಎಲ್ಲರಿಗೂ ಪ್ರೇರಣೆ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.

      ಬುಧವಾರದಂದು ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಡಾ.ಫ ಗು ಹಳಕಟ್ಟಿ ಅವರ ಜಯಂತಿ ಅಂಗವಾಗಿ ಹಮ್ಮಿಕೊಂಡ ‘ವಚನ ಸಾಹಿತ್ಯ ಸಂರಕ್ಷಣಾ ದಿನ’ವನ್ನು ಉದ್ಧೇಶಿಸಿ ಅವರು ಮಾತನಾಡಿದರು.
      ಬಾಲ್ಯದಿಂದಲೇ ಸಾಹಿತ್ಯದ ಬಗ್ಗೆ ಅಭಿರುಚಿ ಹೊಂದಿದ್ದ ಹಳಕಟ್ಟಿ ಅವರು ವಚನಗಳಲ್ಲಿ ಅಡಗಿದ ಶರಣರ ಚಿಂತನೆಗಳನ್ನು ಮನಗಂಡು ತಮ್ಮ ವಕೀಲಿ ವೃತ್ತಿ ಜತೆಗೆ ವಚನಗಳನ್ನು ಸಂಗ್ರಹಿಸತೊಡಗಿದರು. ವಚನಸಾರಗಳು ಬದುಕಿನ ಉನ್ನತಿಗೆ ಅವಶ್ಯವೆಂದರಿತು ಅವುಗಳ ಮುದ್ರಣಕ್ಕಾಗಿ ತಮ್ಮ ಮನೆ ಮಾರಿ ಮುದ್ರಣಾಲಯ ಸ್ಥಾಪಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದು ಹೇಳಿದರು.

      ಮುಖ್ಯ ಶಿಕ್ಷಕ ಎಸ್ ಎಸ್ ಅರಬ ಅಧ್ಯಕ್ಷತೆ ವಹಿಸಿ ಮಾತನಾಡಿ, ವೈಯಕ್ತಿಕ ಜೀವನ ಬದಿಗಿರಿಸಿ ಸಮಾಜ ಒಳಿತಿಗಾಗಿ ತಮ್ಮನ್ನು ಸಮರ್ಪಿಸಿಕೊಂಡ ಆದರ್ಶ ವ್ಯಕ್ತಿ.ವಚನ ಸಾಹಿತ್ಯದ ಸಂಶೋಧನೆ, ಅಧ್ಯಯನ ಮತ್ತು ಅಧ್ಯಾಪನಕ್ಕೆ ಮುನ್ನುಡಿ ಬರೆದು ವಚನ ಸಂಶೋಧನ ಪಿತಾಮಹರೆನಿಸಿಕೊಂಡಿದ್ದಾರೆ ಎಂದರು.

      ಶಿಕ್ಷಕಿ ಎಸ್ ಪಿ ಪೂಜಾರಿ, ಅತಿಥಿ ಶಿಕ್ಷಕಿ ಅಲ್ಫಿಯಾ ಅಂಗಡಿ, ಪಾಲಕರಾದ ಬೇಗಂ ಮುಲ್ಲಾ, ನರಸವ್ವ ದಳವಾಯಿ ಹಾಗೂ ಮಕ್ಕಳು ಭಾಗವಹಿಸಿದ್ದರು.

      Tags: #Fu Gu Halakatti Vachana Literature#indi / vijayapur#Public News#State News#Today News#Voice Of Janata#Voiceofjanata.in#ಫ ಗು ಹಳಕಟ್ಟಿ ವಚನ ಸಾಹಿತ್ಯದ ಬೆಳಕು-ಸಂತೋಷ ಬಂಡೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.