• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಜಿ.ಪಂ.ಸಿಇಓ ರಿಷಿ ಆನಂದ ನಗರದ ಗೋದಾಮುಗಳಿಗೆ ಭೇಟಿ-ಪರಿಶೀಲನೆ

      Voice of janata

      June 27, 2024
      0
      ಜಿ.ಪಂ.ಸಿಇಓ ರಿಷಿ ಆನಂದ ನಗರದ ಗೋದಾಮುಗಳಿಗೆ ಭೇಟಿ-ಪರಿಶೀಲನೆ
      0
      SHARES
      193
      VIEWS
      Share on FacebookShare on TwitterShare on whatsappShare on telegramShare on Mail

      ಜಿ.ಪಂ.ಸಿಇಓ ರಿಷಿ ಆನಂದ ನಗರದ ಗೋದಾಮುಗಳಿಗೆ ಭೇಟಿ-ಪರಿಶೀಲನೆ

      ವಿಜಯಪುರ, ಜೂನ್ 27 : ವಿಜಯಪುರ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ವಿಜಯಪುರ ನಗರದ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ ಸಗಟು ಮಳಿಗೆಗಳು,ಗೋದಾಮುಗಳಿಗೆ ಗುರುವಾರ ದಿಢೀರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

      ಅನ್ನಭಾಗ್ಯ ಯೋಜನೆ, ಮಧ್ಯಾಹ್ನ ಬಿಸಿಯೂಟ ಯೋಜನೆ ಹಾಗೂ ವಸತಿ ನಿಲಯಗಳಿಗೆ ಸರಬರಾಜು ಮಾಡುವ ಆಹಾರ ಧಾನ್ಯಗಳಾದ ಅಕ್ಕಿ, ಗೋಧಿ, ಸೂರ್ಯಕಾಂತಿ ಎಣ್ಣೆಗಳ ಗುಣಮಟ್ಟವನ್ನು ಪರಿಶೀಲಿಸಿದ ಅವರು, ಮಳಿಗೆಗಳಲ್ಲಿ ದಾಸ್ತಾನು ನಿರ್ವಹಣೆ ವ್ಯವಸ್ಥಿತವಾಗಿ ಮಾಡಬೇಕು. ವಿವಿಧ ವಸತಿ ನಿಲಯ, ಸರ್ಕಾರಿ ಶಾಲೆಗಳಿಗೆ ನಿಗದಿತ ಅವಧಿಯಲ್ಲಿ ಯಾವುದೇ ತೊಂದರೆಯಾಗದಂತೆ ದಾಸ್ತಾನು ಸರಬರಾಜು ಮಾಡಲು ಕ್ರಮ ವಹಿಸಬೇಕು. ದಾಸ್ತಾನುಗಳನ್ನು ಅವಶ್ಯಕತೆಗೆ ತಕ್ಕಂತೆ ಹಾಗೂ ಮಕ್ಕಳ ಸಂಖ್ಯೆಗನುಗುಣವಾಗಿ ದಾಸ್ತಾನುಗಳನ್ನು ಸ್ವಚ್ಚತೆ ಹಾಗೂ ಗುಣಮಟ್ಟದಿಂದ ಇರುವಂತೆ ಪೂರೈಸಬೇಕು, ಗೋದಾಮುಗಳನ್ನು ಪ್ರತಿದಿನ ಸ್ವಚ್ಚತೆ ಮಾಡಬೇಕು ಹಾಗೂ ಗೋದಾಮಿನ ಸುತ್ತ-ಮುತ್ತಲಿನ ಪರಿಸರವನ್ನೂ ಸಹ ಸ್ವಚ್ಛವಾಗಿಟ್ಟುಕೊಳ್ಳುವಂತೆ ಗೋದಾಮುಗಳ ವ್ಯವಸ್ಥಾಪಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಬಳಿಕ, ಗೋದಾಮುಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಕೂಲಿಕಾರ್ಮಿಕರೊಂದಿಗೆ ಸಂವಾದ ನಡೆಸಿ, ಅವರಿಗೆ ಸಮಯಕ್ಕೆ ತಕ್ಕಂತೆ ಕೂಲಿ ಪಾವತಿ ಹಾಗೂ ಇತರೆ ವಿಷಯಗಳ ಕುರಿತು ಮಾತನಾಡಿ ಕುಂದುಕೊರತೆಗಳನ್ನು ಆಲಿಸಿದರು.

      ಈ ಸಂದರ್ಭದಲ್ಲಿ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ದೇವೇಂದ್ರ ನಾಯ್ಕೊಡಿ, ಮಧ್ಯಾಹ್ನ ಉಪಹಾರ ಯೋಜನೆಯ ಸಹಾಯಕ ನಿರ್ದೇಶಕರಾದ ಎಸ್. ಎಸ್. ಕುಂಬಾರ, ಸಗಟು ಮಳಿಗೆ ವ್ಯವಸ್ಥಾಪಕರಾದ ಗುರಪ್ಪ ಕಣಬೂರ ಹಾಗೂ ಇತರೆ ಸಿಬ್ಬಂದಿ ಉಪಸ್ಥಿತರಿದ್ದರು.

      Tags: #G.P.CEO Rishi Anand visited and inspected the warehouses in Nagar#indi / vijayapur#Public News#Voice Of Janata#ಜಿ.ಪಂ.ಸಿಇಓ ರಿಷಿ ಆನಂದ ನಗರದ ಗೋದಾಮುಗಳಿಗೆ ಭೇಟಿ-ಪರಿಶೀಲನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.